Gold Silver Price on 14th July: ಚಿನ್ನದ ಬೆಲೆ 10 ದಿನದಲ್ಲಿ 125 ರೂನಷ್ಟು ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 July 14th: ಚಿನ್ನದ ಬೆಲೆ ಇವತ್ತಿನ ದರದಲ್ಲಿ ಗ್ರಾಮ್​ಗೆ 6,760 ರೂ ಇದೆ. ಬೆಳ್ಳಿ ಬೆಲೆ ಗ್ರಾಮ್​ಗೆ 95.5 ರೂ ಇದೆ. ಚಿನ್ನದ ಬೆಲೆ 10 ದಿನದಲ್ಲಿ 125 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ 4 ರೂನಷ್ಟು ಜಾಸ್ತಿಯಾಗಿದೆ.

Gold Silver Price on 14th July: ಚಿನ್ನದ ಬೆಲೆ 10 ದಿನದಲ್ಲಿ 125 ರೂನಷ್ಟು ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 14, 2024 | 4:52 AM

ಬೆಂಗಳೂರು, ಜುಲೈ 14: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಕಳೆದ ಎರಡು ವಾರಗಳಿಂದ ಸಾಕಷ್ಟು ಏರಿಕೆ ಆಗಿವೆ. ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​ಗೆ 125 ರೂನಷ್ಟು ಬೆಲೆ ಏರಿಕೆ ಆಗಿದೆ. ಇವತ್ತಿನ ದರದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 6,760 ರೂ ಇದೆ. ಬೆಳ್ಳಿ ಬೆಲೆ ಹತ್ತು ದಿನದಲ್ಲಿ ನಾಲ್ಕು ರೂ ಹೆಚ್ಚಾಗಿದೆ. ಒಂದು ಗ್ರಾಮ್​ಗೆ ಇದು 95.5 ರೂ ಬೆಲೆ ಹೊಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 14ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,600 ರೂ
  • ಚೆನ್ನೈ: 68,250 ರೂ
  • ಮುಂಬೈ: 67,600 ರೂ
  • ದೆಹಲಿ: 67,750 ರೂ
  • ಕೋಲ್ಕತಾ: 67,600 ರೂ
  • ಕೇರಳ: 67,400 ರೂ
  • ಅಹ್ಮದಾಬಾದ್: 67,650 ರೂ
  • ಜೈಪುರ್: 67,750 ರೂ
  • ಲಕ್ನೋ: 67,750 ರೂ
  • ಭುವನೇಶ್ವರ್: 67,600 ರೂ

ಇದನ್ನೂ ಓದಿ: ಆಭರಣಕ್ಕೆ ಮೇಕಿಂಗ್ ಚಾರ್ಜಸ್, ವೇಸ್ಟೇಜ್ ಚಾರ್ಜಸ್ ಲೆಕ್ಕಾಚಾರ ಹೇಗಿರುತ್ತೆ? ಒಡವೆ ಖರೀದಿಸುವ ಮುನ್ನ ಈ ಸಂಗತಿ ತಿಳಿದಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,540 ರಿಂಗಿಟ್ (63,330 ರುಪಾಯಿ)
  • ದುಬೈ: 2,700 ಡಿರಾಮ್ (61,410 ರುಪಾಯಿ)
  • ಅಮೆರಿಕ: 740 ಡಾಲರ್ (61,810 ರುಪಾಯಿ)
  • ಸಿಂಗಾಪುರ: 1,010 ಸಿಂಗಾಪುರ್ ಡಾಲರ್ (62,710 ರುಪಾಯಿ)
  • ಕತಾರ್: 2,740 ಕತಾರಿ ರಿಯಾಲ್ (62,880 ರೂ)
  • ಸೌದಿ ಅರೇಬಿಯಾ: 2,730 ಸೌದಿ ರಿಯಾಲ್ (60,800 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (63,130 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,820 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,500 ರೂ
  • ಚೆನ್ನೈ: 10,000 ರೂ
  • ಮುಂಬೈ: 9,550 ರೂ
  • ದೆಹಲಿ: 9,550 ರೂ
  • ಕೋಲ್ಕತಾ: 9,550 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,550 ರೂ
  • ಜೈಪುರ್: 9,550 ರೂ
  • ಲಕ್ನೋ: 9,550 ರೂ
  • ಭುವನೇಶ್ವರ್: 10,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ