Gold Silver Price on 15 July: ಬೆಳ್ಳಿ ಬೆಲೆ ಮತ್ತೆ ಏರಿಕೆ; ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್

Bullion Market 2023, July 15th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.10 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 15 July: ಬೆಳ್ಳಿ ಬೆಲೆ ಮತ್ತೆ ಏರಿಕೆ; ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 15, 2023 | 4:53 AM

ಬೆಂಗಳೂರು: ಭಾರತದಲ್ಲಿ ವೀಕೆಂಡ್ ವೇಳೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದ್ದರೆ ಬೆಳ್ಳಿ ಬೆಲೆ (Gold and Silver Rates) ಏರಿಕೆಯಾಗಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ಬೆಳ್ಳಿ ಬೆಲೆ ಮೂರ್ನಾಲ್ಕು ದಿನ ಸತತ ಏರಿಕೆ ಕಂಡಿದ್ದು ವಿರಳ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇತ್ತಾದರೂ ಕಳೆದ ಕೆಲ ದಿನಗಳಿಂದ ಚಿನ್ನ ಗಣನೀಯವಾಗಿ ಬೆಲೆ ಹೆಚ್ಚಿಸಿಕೊಂಡಿದೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಇನ್ನಷ್ಟು ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 55,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,710 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 15ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 771 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,000 ರೂ
  • ಚೆನ್ನೈ: 55,370 ರೂ
  • ಮುಂಬೈ: 55,000 ರೂ
  • ದೆಹಲಿ: 55,150 ರೂ
  • ಕೋಲ್ಕತಾ: 55,000 ರೂ
  • ಕೇರಳ: 55,000 ರೂ
  • ಅಹ್ಮದಾಬಾದ್: 55,050 ರೂ
  • ಜೈಪುರ್: 55,150 ರೂ
  • ಲಕ್ನೋ: 55,150 ರೂ
  • ಭುವನೇಶ್ವರ್: 55,000 ರೂ

ಇದನ್ನೂ ಓದಿArecanut Price 14 July: ಇಂದು ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಕೋಕೋ ಮತ್ತು ಅಡಿಕೆ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (51,707 ರುಪಾಯಿ)
  • ದುಬೈ: 2197.50 ಡಿರಾಮ್ (49,124 ರುಪಾಯಿ)
  • ಅಮೆರಿಕ: 600 ಡಾಲರ್ (49,263 ರುಪಾಯಿ)
  • ಸಿಂಗಾಪುರ: 810 ಸಿಂಗಾಪುರ್ ಡಾಲರ್ (50,168 ರುಪಾಯಿ)
  • ಕತಾರ್: 2,265 ಕತಾರಿ ರಿಯಾಲ್ (51,083 ರೂ)
  • ಓಮನ್: 239.50 ಒಮಾನಿ ರಿಯಾಲ್ (51,074 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,380 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,650 ರೂ
  • ಚೆನ್ನೈ: 8,130 ರೂ
  • ಮುಂಬೈ: 7,710 ರೂ
  • ದೆಹಲಿ: 7,710 ರೂ
  • ಕೋಲ್ಕತಾ: 7,710 ರೂ
  • ಕೇರಳ: 8,130 ರೂ
  • ಅಹ್ಮದಾಬಾದ್: 7,710 ರೂ
  • ಜೈಪುರ್: 7,710 ರೂ
  • ಲಕ್ನೋ: 7,710 ರೂ
  • ಭುವನೇಶ್ವರ್: 8,130 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ