Gold Silver Price on 15th July: ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿ; ಚಿನ್ನದ ಬೆಲೆ ಗ್ರಾಮ್​ಗೆ 6,760 ರೂ

Bullion Market 2024 July 15th: ಕತಾರ್ ಮೊದಲಾದ ಕೆಲ ದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗಿದೆ. ಭಾರತ ಸೇರಿ ಹೆಚ್ಚಿನ ದೇಶಗಳಲ್ಲಿ ಬದಲಾವಣೆ ಇಲ್ಲ. ಚಿನ್ನದ ಬೆಲೆ ಇವತ್ತಿನ ದರದಲ್ಲಿ ಗ್ರಾಮ್​ಗೆ 6,760 ರೂ ಇದೆ. ಬೆಳ್ಳಿ ಬೆಲೆ ಗ್ರಾಮ್​ಗೆ 95.50 ರೂ ಇದೆ.

Gold Silver Price on 15th July: ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿ; ಚಿನ್ನದ ಬೆಲೆ ಗ್ರಾಮ್​ಗೆ 6,760 ರೂ
ಚಿನ್ನ

Updated on: Jul 15, 2024 | 5:00 AM

ಬೆಂಗಳೂರು, ಜುಲೈ 15: ಕೆಲ ದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ (Gold and silver Rates) ಇಂದು ಏರಿಳಿತವಾಗಿದೆ. ಭಾರತವೂ ಒಳಗೊಂಡಂತೆ ಹೆಚ್ಚಿನ ದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ತುಸು ಇಳಿಕೆ ಆಗಿದೆ. ಉಳಿದಂತೆ ಬೇರೆಡೆ ಬೆಲೆ ವ್ಯತ್ಯಯವಾಗಿಲ್ಲ. ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್​ಗೆ 6,760 ರೂ ಇದೆ. ಬೆಳ್ಳಿ ಬೆಲೆ ಗ್ರಾಮ್​ಗೆ 95.50 ರೂ ಇದೆ. ಕತಾರ್ ಮೊದಲಾದ ಕೆಲ ದೇಶಗಳಲ್ಲಿ ಬೆಲೆ ತುಸು ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,600 ರೂ
  • ಚೆನ್ನೈ: 68,050 ರೂ
  • ಮುಂಬೈ: 67,600 ರೂ
  • ದೆಹಲಿ: 67,750 ರೂ
  • ಕೋಲ್ಕತಾ: 67,600 ರೂ
  • ಕೇರಳ: 67,400 ರೂ
  • ಅಹ್ಮದಾಬಾದ್: 67,650 ರೂ
  • ಜೈಪುರ್: 67,750 ರೂ
  • ಲಕ್ನೋ: 67,750 ರೂ
  • ಭುವನೇಶ್ವರ್: 67,600 ರೂ

ಇದನ್ನೂ ಓದಿ: ಷೇರು ಮೇಲೆ ಹೂಡಿಕೆ ಮಾಡಿ ಒಂದು ವರ್ಷವಾದರೂ ನಿರೀಕ್ಷಿತ ಲಾಭ ಸಿಗುತ್ತಿಲ್ಲವಾ? ಈ ಅಂಶ ತಿಳಿದಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,540 ರಿಂಗಿಟ್ (63,300 ರುಪಾಯಿ)
  • ದುಬೈ: 2,700 ಡಿರಾಮ್ (61,500 ರುಪಾಯಿ)
  • ಅಮೆರಿಕ: 740 ಡಾಲರ್ (61,380 ರುಪಾಯಿ)
  • ಸಿಂಗಾಪುರ: 1,010 ಸಿಂಗಾಪುರ್ ಡಾಲರ್ (62,720 ರುಪಾಯಿ)
  • ಕತಾರ್: 2,750 ಕತಾರಿ ರಿಯಾಲ್ (62,970 ರೂ)
  • ಸೌದಿ ಅರೇಬಿಯಾ: 2,770 ಸೌದಿ ರಿಯಾಲ್ (61,670 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (63,120 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,830 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,500 ರೂ
  • ಚೆನ್ನೈ: 10,000 ರೂ
  • ಮುಂಬೈ: 9,550 ರೂ
  • ದೆಹಲಿ: 9,550 ರೂ
  • ಕೋಲ್ಕತಾ: 9,550 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,550 ರೂ
  • ಜೈಪುರ್: 9,550 ರೂ
  • ಲಕ್ನೋ: 9,550 ರೂ
  • ಭುವನೇಶ್ವರ್: 10,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us