Gold Silver Price on 16th July: ಚಿನ್ನ, ಬೆಳ್ಳಿ ಎರಡೂ ಬೆಲೆ ಇಳಿಕೆ; ವಿದೇಶಗಳಲ್ಲಿ ಬಹುತೇಕ ಯಥಾಸ್ಥಿತಿ

Bullion Market 2024 July 16th: ಭಾರತದಲ್ಲಿ ಇಂದು ಮಂಗಳವಾರ ಚಿನ್ನದ ಬೆಲೆ ಗ್ರಾಮ್​ಗೆ 6,750 ರೂ ಇದೆ. ಬೆಳ್ಳಿ ಬೆಲೆ ಗ್ರಾಮ್​ಗೆ 95.20 ರೂ ಇದೆ. ನಿನ್ನೆಗಿಂತ ಇಂದು ಇವೆರಡೂ ಲೋಹಗಳ ಬೆಲೆ ತುಸು ತಗ್ಗಿದೆ. ವಿದೇಶಗಳಲ್ಲಿ ಬಹುತೇಕ ಯಥಾಸ್ಥಿತಿ ಇದೆ.

Gold Silver Price on 16th July: ಚಿನ್ನ, ಬೆಳ್ಳಿ ಎರಡೂ ಬೆಲೆ ಇಳಿಕೆ; ವಿದೇಶಗಳಲ್ಲಿ ಬಹುತೇಕ ಯಥಾಸ್ಥಿತಿ
ಚಿನ್ನ
Follow us
|

Updated on: Jul 16, 2024 | 5:00 AM

ಬೆಂಗಳೂರು, ಜುಲೈ 16: ಇಂದು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ (Gold and silver Rates) ಇಳಿಕೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 30 ಪೈಸೆ ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಮಾತ್ರವೇ ಇಂದು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,520 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 952 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 952 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,500 ರೂ
  • ಚೆನ್ನೈ: 67,850 ರೂ
  • ಮುಂಬೈ: 67,500 ರೂ
  • ದೆಹಲಿ: 67,650 ರೂ
  • ಕೋಲ್ಕತಾ: 67,500 ರೂ
  • ಕೇರಳ: 67,500 ರೂ
  • ಅಹ್ಮದಾಬಾದ್: 67,550 ರೂ
  • ಜೈಪುರ್: 67,650 ರೂ
  • ಲಕ್ನೋ: 67,650 ರೂ
  • ಭುವನೇಶ್ವರ್: 67,500 ರೂ

ಇದನ್ನೂ ಓದಿ: ಒಂದು ವರ್ಷದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ 10 ಲಕ್ಷ ರೂ ಬಂದರೆ ಏನಾಗುತ್ತೆ? ಈ ನಿಯಮ ತಿಳಿದಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,540 ರಿಂಗಿಟ್ (63,350 ರುಪಾಯಿ)
  • ದುಬೈ: 2,700 ಡಿರಾಮ್ (61,560 ರುಪಾಯಿ)
  • ಅಮೆರಿಕ: 740 ಡಾಲರ್ (61,440 ರುಪಾಯಿ)
  • ಸಿಂಗಾಪುರ: 1,010 ಸಿಂಗಾಪುರ್ ಡಾಲರ್ (62,710 ರುಪಾಯಿ)
  • ಕತಾರ್: 2,740 ಕತಾರಿ ರಿಯಾಲ್ (62,920 ರೂ)
  • ಸೌದಿ ಅರೇಬಿಯಾ: 2,760 ಸೌದಿ ರಿಯಾಲ್ (61,510 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (63,180 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,790 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,520 ರೂ
  • ಚೆನ್ನೈ: 9,970 ರೂ
  • ಮುಂಬೈ: 9,520 ರೂ
  • ದೆಹಲಿ: 9,520 ರೂ
  • ಕೋಲ್ಕತಾ: 9,520 ರೂ
  • ಕೇರಳ: 9,970 ರೂ
  • ಅಹ್ಮದಾಬಾದ್: 9,520 ರೂ
  • ಜೈಪುರ್: 9,520 ರೂ
  • ಲಕ್ನೋ: 9,520 ರೂ
  • ಭುವನೇಶ್ವರ್: 9,970 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಿಎಂ ಎಲ್ಲರಂತೆ ಸೇಫ್ ಆಗಿದ್ದಾರೆ, ಸೇಫ್​ಗಾರ್ಡ್ ಮಾಡಬೇಕಿಲ್ಲ: ಪರಮೇಶ್ವರ್
ಸಿಎಂ ಎಲ್ಲರಂತೆ ಸೇಫ್ ಆಗಿದ್ದಾರೆ, ಸೇಫ್​ಗಾರ್ಡ್ ಮಾಡಬೇಕಿಲ್ಲ: ಪರಮೇಶ್ವರ್
ಮೊಟೊರೊಲ ಹೊಸ ಸ್ಮಾರ್ಟ್​​ಫೋನ್ G45 5G ಭಾರತದ ಮಾರುಕಟ್ಟೆಗೆ ಲಗ್ಗೆ
ಮೊಟೊರೊಲ ಹೊಸ ಸ್ಮಾರ್ಟ್​​ಫೋನ್ G45 5G ಭಾರತದ ಮಾರುಕಟ್ಟೆಗೆ ಲಗ್ಗೆ
ಮೈಸೂರಿಗೆ ಆಗಮಿಸಿದ ಗಜಪಡೆಯ ಮೊದಲ ಬ್ಯಾಚ್, ಗಮನ ಸೆಳೆಯುತ್ತಿರುವ ಅಭಿಮನ್ಯು
ಮೈಸೂರಿಗೆ ಆಗಮಿಸಿದ ಗಜಪಡೆಯ ಮೊದಲ ಬ್ಯಾಚ್, ಗಮನ ಸೆಳೆಯುತ್ತಿರುವ ಅಭಿಮನ್ಯು
ಕೊಪ್ಪಳ: ಯರಡೋಣ ಗ್ರಾಮದಲ್ಲಿರುವಂಥ ಗೂಳಿಯನ್ನು ಮೊದಲೆಲ್ಲಾದರೂ ನೋಡಿದ್ದೀರಾ?
ಕೊಪ್ಪಳ: ಯರಡೋಣ ಗ್ರಾಮದಲ್ಲಿರುವಂಥ ಗೂಳಿಯನ್ನು ಮೊದಲೆಲ್ಲಾದರೂ ನೋಡಿದ್ದೀರಾ?
ಮಂತ್ರಾಲಯದ ರಾಯರ 353ನೇ ಆರಾಧನಾ ಮಹೋತ್ಸವದಲ್ಲಿ ಯದುವೀರ್ ಭಾಗಿ
ಮಂತ್ರಾಲಯದ ರಾಯರ 353ನೇ ಆರಾಧನಾ ಮಹೋತ್ಸವದಲ್ಲಿ ಯದುವೀರ್ ಭಾಗಿ
ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?
ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?
ದೇವರ ಮನೆಯಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ
ದೇವರ ಮನೆಯಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ
ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ
ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ
ಸಿದ್ದರಾಮಯ್ಯ ಜನಪ್ರಿಯ ಮತ್ತು ಮಾಸ್ ಲೀಡರ್ ಅನ್ನೋದ್ರಲ್ಲಿ ಎರಡು ಮಾತಿಲ್ಲ
ಸಿದ್ದರಾಮಯ್ಯ ಜನಪ್ರಿಯ ಮತ್ತು ಮಾಸ್ ಲೀಡರ್ ಅನ್ನೋದ್ರಲ್ಲಿ ಎರಡು ಮಾತಿಲ್ಲ
ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ
ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ