Gold Silver Price on 17th July: ಚಿನ್ನದ ಬೆಲೆ ದುಬೈನಲ್ಲಿ 6,229 ರೂ, ಭಾರತದಲ್ಲಿ 6,785 ರೂ

Bullion Market 2024 July 17th: ಇಂದು ಬುಧವಾರ ಚಿನ್ನದ ಬೆಲೆ ಏರಿಕೆಯಾದರೆ, ಬೆಳ್ಳಿ ಬೆಲೆ ಕಡಿಮೆ ಆಗಿದೆ. ಗ್ರಾಮ್ ಚಿನ್ನದ ಬೆಲೆ 6,785 ರೂ ಇದೆ. ಬೆಳ್ಳಿ ಬೆಲೆ 95 ರೂ ಆಗಿದೆ. ದುಬೈನಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 6,229 ರೂ ಇದೆ.

Gold Silver Price on 17th July: ಚಿನ್ನದ ಬೆಲೆ ದುಬೈನಲ್ಲಿ 6,229 ರೂ, ಭಾರತದಲ್ಲಿ 6,785 ರೂ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 17, 2024 | 5:00 AM

ಬೆಂಗಳೂರು, ಜುಲೈ 17: ಚಿನ್ನದ ಬೆಲೆ ಇಂದು ಬುಧವಾರ ಹೆಚ್ಚಳವಾದರೆ, ಬೆಳ್ಳಿ ಬೆಲೆ ತುಸು ಕಡಿಮೆ ಆಗಿದೆ. ಹಳದಿ ಲೋಹದ ಬೆಲೆ ಗ್ರಾಮ್​ಗೆ 35 ರೂನಷ್ಟು ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 20 ಪೈಸೆ ಕಡಿಮೆ ಆಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ತುಸು ಏರಿಕೆ ಆಗಿದೆ. ಕಳೆದ ಎರಡು ವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯಗೊಂಡಿರಲಿಲ್ಲ. ಈ ವಾರವೂ ಅದೇ ಟ್ರೆಂಡ್ ಮುಂದುವರಿಯಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,425 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 952 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 952 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,850 ರೂ
  • ಚೆನ್ನೈ: 68,300 ರೂ
  • ಮುಂಬೈ: 67,850 ರೂ
  • ದೆಹಲಿ: 68,000 ರೂ
  • ಕೋಲ್ಕತಾ: 67,850 ರೂ
  • ಕೇರಳ: 67,850 ರೂ
  • ಅಹ್ಮದಾಬಾದ್: 67,900 ರೂ
  • ಜೈಪುರ್: 68,000 ರೂ
  • ಲಕ್ನೋ: 68,000 ರೂ
  • ಭುವನೇಶ್ವರ್: 67,850 ರೂ

ಇದನ್ನೂ ಓದಿ: PM Kisan: ಪಿಎಂ ಕಿಸಾನ್ ಹಣ ಶೇ. 30ರಷ್ಟು ಹೆಚ್ಚಿಸುವ ಸಾಧ್ಯತೆ; ಬಜೆಟ್​ನಲ್ಲಿ 80,000 ಕೋಟಿ ರೂ ನಿಯೋಜನೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,570 ರಿಂಗಿಟ್ (63,800 ರುಪಾಯಿ)
  • ದುಬೈ: 2,740 ಡಿರಾಮ್ (62,290 ರುಪಾಯಿ)
  • ಅಮೆರಿಕ: 740 ಡಾಲರ್ (62,270 ರುಪಾಯಿ)
  • ಸಿಂಗಾಪುರ: 1,020 ಸಿಂಗಾಪುರ್ ಡಾಲರ್ (63,140 ರುಪಾಯಿ)
  • ಕತಾರ್: 2,780 ಕತಾರಿ ರಿಯಾಲ್ (63,840 ರೂ)
  • ಸೌದಿ ಅರೇಬಿಯಾ: 2,780 ಸೌದಿ ರಿಯಾಲ್ (61,950 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (63,610 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (60,390 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,425 ರೂ
  • ಚೆನ್ನೈ: 9,950 ರೂ
  • ಮುಂಬೈ: 9,500 ರೂ
  • ದೆಹಲಿ: 9,500 ರೂ
  • ಕೋಲ್ಕತಾ: 9,500 ರೂ
  • ಕೇರಳ: 9,950 ರೂ
  • ಅಹ್ಮದಾಬಾದ್: 9,500 ರೂ
  • ಜೈಪುರ್: 9,500 ರೂ
  • ಲಕ್ನೋ: 9,500 ರೂ
  • ಭುವನೇಶ್ವರ್: 9,950 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ