Gold Silver Price on 18th July: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಭರ್ಜರಿ ಹೆಚ್ಚಳ

Bullion Market 2024 July 18th: ಅಮೆರಿಕದಲ್ಲಿ ಬಡ್ಡಿದರ ಕಡಿಮೆಗೊಳ್ಳುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಚಿನಿವಾರಪೇಟೆ ಗರಿಗೆದರಿದೆ. ಚಿನ್ನ ಮತ್ತು ಬೆಳ್ಳಿಗಳಿಗೆ ಬೇಡಿಕೆ ಬಂದಿದೆ. ಚಿನ್ನದ ಬೆಲೆ ಗ್ರಾಮ್​​ಗೆ 6,875 ರೂಗೆ ಹೆಚ್ಚಳವಾಗಿದೆ.

Gold Silver Price on 18th July: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಭರ್ಜರಿ ಹೆಚ್ಚಳ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 18, 2024 | 5:00 AM

ಬೆಂಗಳೂರು, ಜುಲೈ 18: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಂದು ಗುರುವಾರ ಭರ್ಜರಿ ಹೆಚ್ಚಳ ಆಗಿದೆ. ಅಮೆರಿಕದಲ್ಲಿ ಬಡ್ಡಿದರ ಕಡಿತಗೊಳಿಸುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಈ ಅಮೂಲ್ಯ ಲೋಹಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಇಂದು ಚಿನ್ನದ ಬೆಲೆ ಗ್ರಾಮ್​ಗೆ 90 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆ 1 ರೂನಷ್ಟು ಜಾಸ್ತಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,475 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 960 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 947.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 68,750 ರೂ
  • ಚೆನ್ನೈ: 69,200 ರೂ
  • ಮುಂಬೈ: 68,750 ರೂ
  • ದೆಹಲಿ: 68,900 ರೂ
  • ಕೋಲ್ಕತಾ: 68,750 ರೂ
  • ಕೇರಳ: 68,750 ರೂ
  • ಅಹ್ಮದಾಬಾದ್: 68,800 ರೂ
  • ಜೈಪುರ್: 68,900 ರೂ
  • ಲಕ್ನೋ: 68,900 ರೂ
  • ಭುವನೇಶ್ವರ್: 68,750 ರೂ

ಇದನ್ನೂ ಓದಿ: Economic Survey: ಬಜೆಟ್ ಮುನ್ನಾ ದಿನ ಮಂಡಿಸುವ ಆರ್ಥಿಕ ಸಮೀಕ್ಷೆ ಎಂದರೇನು? ಯಾಕದು ಮುಖ್ಯ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,620 ರಿಂಗಿಟ್ (64,830 ರುಪಾಯಿ)
  • ದುಬೈ: 2,770 ಡಿರಾಮ್ (62,990 ರುಪಾಯಿ)
  • ಅಮೆರಿಕ: 750 ಡಾಲರ್ (62,650 ರುಪಾಯಿ)
  • ಸಿಂಗಾಪುರ: 1,030 ಸಿಂಗಾಪುರ್ ಡಾಲರ್ (64,490 ರುಪಾಯಿ)
  • ಕತಾರ್: 2,800 ಕತಾರಿ ರಿಯಾಲ್ (64,250 ರೂ)
  • ಸೌದಿ ಅರೇಬಿಯಾ: 2,840 ಸೌದಿ ರಿಯಾಲ್ (63,250 ರುಪಾಯಿ)
  • ಓಮನ್: 300 ಒಮಾನಿ ರಿಯಾಲ್ (64,650 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (61,400 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,475 ರೂ
  • ಚೆನ್ನೈ: 10,050 ರೂ
  • ಮುಂಬೈ: 9,600 ರೂ
  • ದೆಹಲಿ: 9,600 ರೂ
  • ಕೋಲ್ಕತಾ: 9,600 ರೂ
  • ಕೇರಳ: 10,050 ರೂ
  • ಅಹ್ಮದಾಬಾದ್: 9,600 ರೂ
  • ಜೈಪುರ್: 9,600 ರೂ
  • ಲಕ್ನೋ: 9,600 ರೂ
  • ಭುವನೇಶ್ವರ್: 10,050 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ