Gold Silver Price on 19 July: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಏರಿಕೆ; ಇವತ್ತಿನ ರೇಟ್ ಎಷ್ಟಿದೆ ನೋಡಿ ಡೀಟೇಲ್ಸ್

|

Updated on: Jul 19, 2023 | 5:01 AM

Bullion Market 2023, July 19th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,100 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 19 July: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಏರಿಕೆ; ಇವತ್ತಿನ ರೇಟ್ ಎಷ್ಟಿದೆ ನೋಡಿ ಡೀಟೇಲ್ಸ್
ಚಿನ್ನ
Follow us on

ಬೆಂಗಳೂರು, ಜುಲೈ 19: ಚಿನ್ನದ ಬೆಲೆಗಳು (Gold and Silver Rates) ಏರಿಕೆಯ ಗತಿಯಲ್ಲಿವೆ. ಭಾರತದ ಎಲ್ಲೆಡೆ ಚಿನ್ನದ ಬೆಲೆ ಏರಿದೆ. ವಿದೇಶಗಳಲ್ಲಿ ಮಲೇಷ್ಯಾದಲ್ಲಿ ಬೆಲೆ ತಗ್ಗಿದರೆ, ದುಬೈ ಮೊದಲಾದೆಡೆ ತುಸು ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಬೆಂಗಳೂರು, ದೆಹಲಿ, ಮುಂಬೈ ಮೊದಲಾದ ಕಡೆ ಏರಿಕೆಯಾಗಿದೆ. ತಮಿಳುನಾಡು ಮೊದಲಾದ ಕೆಲ ಕಡೆ ಬೆಲೆ ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,725 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 19ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,100 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,100 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 772.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,100 ರೂ
  • ಚೆನ್ನೈ: 55,500 ರೂ
  • ಮುಂಬೈ: 55,100 ರೂ
  • ದೆಹಲಿ: 55,130 ರೂ
  • ಕೋಲ್ಕತಾ: 55,100 ರೂ
  • ಕೇರಳ: 55,100 ರೂ
  • ಅಹ್ಮದಾಬಾದ್: 55,030 ರೂ
  • ಜೈಪುರ್: 55,130 ರೂ
  • ಲಕ್ನೋ: 55,130 ರೂ
  • ಭುವನೇಶ್ವರ್: 55,100 ರೂ

ಇದನ್ನೂ ಓದಿArecanut Price 18 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ, ಕೋಕೋ ರೇಟ್ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (51,236 ರುಪಾಯಿ)
  • ದುಬೈ: 2200 ಡಿರಾಮ್ (49,146 ರುಪಾಯಿ)
  • ಅಮೆರಿಕ: 600 ಡಾಲರ್ (49,246 ರುಪಾಯಿ)
  • ಸಿಂಗಾಪುರ: 804 ಸಿಂಗಾಪುರ್ ಡಾಲರ್ (49,877 ರುಪಾಯಿ)
  • ಕತಾರ್: 2,260 ಕತಾರಿ ರಿಯಾಲ್ (50,946 ರೂ)
  • ಓಮನ್: 240 ಒಮಾನಿ ರಿಯಾಲ್ (51,152 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,250 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,725 ರೂ
  • ಚೆನ್ನೈ: 8,140 ರೂ
  • ಮುಂಬೈ: 7,800 ರೂ
  • ದೆಹಲಿ: 7,800 ರೂ
  • ಕೋಲ್ಕತಾ: 7,800 ರೂ
  • ಕೇರಳ: 8,140 ರೂ
  • ಅಹ್ಮದಾಬಾದ್: 7,800 ರೂ
  • ಜೈಪುರ್: 7,800 ರೂ
  • ಲಕ್ನೋ: 7,800 ರೂ
  • ಭುವನೇಶ್ವರ್: 8,140 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ