AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 19th July: ಚಿನ್ನ, ಬೆಳ್ಳಿ ಬೆಲೆ ಇಂದು ಶುಕ್ರವಾರ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 July 19th: ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 6,860 ರೂಗೆ ಇಳಿದಿದೆ. ದುಬೈನಲ್ಲಿ ಗ್ರಾಮ್ ಚಿನ್ನಕ್ಕೆ 6,296 ರೂ ಇದೆ. ಬೆಳ್ಳಿ ಬೆಲೆ ಭಾರತದಲ್ಲಿ ಗ್ರಾಮ್​ಗೆ 94.70 ರೂ ಇದೆ. ಚೆನ್ನೈ ಮೊದಲಾದ ಕೆಲವಡೆ ಬೆಳ್ಳಿ ಬೆಲೆ ಗ್ರಾಮ್​ಗೆ 100 ರೂ ಗಡಿಗಿಂತ ಒಳಗೆ ಬಂದಿದೆ.

Gold Silver Price on 19th July: ಚಿನ್ನ, ಬೆಳ್ಳಿ ಬೆಲೆ ಇಂದು ಶುಕ್ರವಾರ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 19, 2024 | 5:00 AM

Share

ಬೆಂಗಳೂರು, ಜುಲೈ 19: ನಿನ್ನೆ, ಮೊನ್ನೆ ಸೇರಿ ಸತತ ಮೂರ್ನಾಲ್ಕು ದಿನ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ತುಸು ತಗ್ಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,470 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 947 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 945 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 68,600 ರೂ
  • ಚೆನ್ನೈ: 69,050 ರೂ
  • ಮುಂಬೈ: 68,600 ರೂ
  • ದೆಹಲಿ: 68,750 ರೂ
  • ಕೋಲ್ಕತಾ: 68,600 ರೂ
  • ಕೇರಳ: 68,600 ರೂ
  • ಅಹ್ಮದಾಬಾದ್: 68,650 ರೂ
  • ಜೈಪುರ್: 68,750 ರೂ
  • ಲಕ್ನೋ: 68,750 ರೂ
  • ಭುವನೇಶ್ವರ್: 68,600 ರೂ

ಇದನ್ನೂ ಓದಿ: ಬೈಸಿಕಲ್​ನಿಂದ ಹಿಡಿದು ಬ್ರಹ್ಮೋಸ್​ವರೆಗೆ, ಜಾಗತಿಕವಾಗಿ ಮೇಡ್ ಇನ್ ಇಂಡಿಯಾ ಉತ್ಪನ್ನಗಳ ಹವಾ ಹೇಗಿದೆ ನೋಡಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,610 ರಿಂಗಿಟ್ (64,670 ರುಪಾಯಿ)
  • ದುಬೈ: 2,760 ಡಿರಾಮ್ (62,960 ರುಪಾಯಿ)
  • ಅಮೆರಿಕ: 750 ಡಾಲರ್ (62,730 ರುಪಾಯಿ)
  • ಸಿಂಗಾಪುರ: 1,030 ಸಿಂಗಾಪುರ್ ಡಾಲರ್ (64,130 ರುಪಾಯಿ)
  • ಕತಾರ್: 2,820 ಕತಾರಿ ರಿಯಾಲ್ (64,570 ರೂ)
  • ಸೌದಿ ಅರೇಬಿಯಾ: 2,830 ಸೌದಿ ರಿಯಾಲ್ (63,110 ರುಪಾಯಿ)
  • ಓಮನ್: 300 ಒಮಾನಿ ರಿಯಾಲ್ (64,620 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (61,300 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,450 ರೂ
  • ಚೆನ್ನೈ: 9,920 ರೂ
  • ಮುಂಬೈ: 9,450 ರೂ
  • ದೆಹಲಿ: 9,450 ರೂ
  • ಕೋಲ್ಕತಾ: 9,450 ರೂ
  • ಕೇರಳ: 9,920 ರೂ
  • ಅಹ್ಮದಾಬಾದ್: 9,450 ರೂ
  • ಜೈಪುರ್: 9,450 ರೂ
  • ಲಕ್ನೋ: 9,450 ರೂ
  • ಭುವನೇಶ್ವರ್: 9,920 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Fri, 19 July 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ