Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 20 July: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಏರಿಕೆ; ಇವತ್ತಿನ ರೇಟ್ ಎಷ್ಟಿದೆ ನೋಡಿ ಡೀಟೇಲ್ಸ್

Bullion Market 2023, July 20th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,650 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.4 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 20 July: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಏರಿಕೆ; ಇವತ್ತಿನ ರೇಟ್ ಎಷ್ಟಿದೆ ನೋಡಿ ಡೀಟೇಲ್ಸ್
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 20, 2023 | 4:53 AM

ಬೆಂಗಳೂರು, ಜುಲೈ 20: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and Silver Rates) ನಿರಂತರ ಏರಿಕೆ ಮುಂದುವರಿದಿದೆ. ಭಾರತ ಹಾಗು ವಿದೇಶಗಳಲ್ಲಿ ಈ ಎರಡೂ ಲೋಹಗಳ ಬೆಲೆ ಸತತವಾಗಿ ಏರಿದೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ 8 ಬಾರಿ ಏರಿದೆ. 100 ಗ್ರಾಮ್​ನ ಬೆಳ್ಳಿ ಬೆಲೆ 10 ದಿನದಲ್ಲಿ 500 ರೂನಷ್ಟು ಏರಿಕೆಯಾಗಿದೆ. 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ ಕಳೆದ 8ದಿನದಲ್ಲಿ 1,150 ರೂಗಳಷ್ಟು ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,840 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,785 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 20ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,650 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 784 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,650 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 778.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,600 ರೂ
  • ಚೆನ್ನೈ: 55,900 ರೂ
  • ಮುಂಬೈ: 55,600 ರೂ
  • ದೆಹಲಿ: 55,750 ರೂ
  • ಕೋಲ್ಕತಾ: 55,600 ರೂ
  • ಕೇರಳ: 55,600 ರೂ
  • ಅಹ್ಮದಾಬಾದ್: 55,650 ರೂ
  • ಜೈಪುರ್: 55,750 ರೂ
  • ಲಕ್ನೋ: 55,750 ರೂ
  • ಭುವನೇಶ್ವರ್: 55,600 ರೂ

ಇದನ್ನೂ ಓದಿArecanut Price 19 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ, ಚಿಪ್ಪು ರೇಟ್ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (51,785 ರುಪಾಯಿ)
  • ದುಬೈ: 2217.50 ಡಿರಾಮ್ (49,543 ರುಪಾಯಿ)
  • ಅಮೆರಿಕ: 605 ಡಾಲರ್ (49,677 ರುಪಾಯಿ)
  • ಸಿಂಗಾಪುರ: 814 ಸಿಂಗಾಪುರ್ ಡಾಲರ್ (50,403 ರುಪಾಯಿ)
  • ಕತಾರ್: 2,280 ಕತಾರಿ ರಿಯಾಲ್ (51,448 ರೂ)
  • ಓಮನ್: 241 ಒಮಾನಿ ರಿಯಾಲ್ (51,363 ರುಪಾಯಿ)
  • ಕುವೇತ್: 188.50 ಕುವೇತಿ ದಿನಾರ್ (50,432 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,785 ರೂ
  • ಚೆನ್ನೈ: 8,200 ರೂ
  • ಮುಂಬೈ: 7,840 ರೂ
  • ದೆಹಲಿ: 7,840 ರೂ
  • ಕೋಲ್ಕತಾ: 7,840 ರೂ
  • ಕೇರಳ: 8,200 ರೂ
  • ಅಹ್ಮದಾಬಾದ್: 7,840 ರೂ
  • ಜೈಪುರ್: 7,840 ರೂ
  • ಲಕ್ನೋ: 7,840 ರೂ
  • ಭುವನೇಶ್ವರ್: 8,200 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು