AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 26 July: ಭಾರತ ಹಾಗು ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಈ ವಾರ ಬೆಲೆ ಇಳಿಕೆ ಮುಂದುವರಿಯುತ್ತಾ?

Bullion Market 2023, July 26th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 26 July: ಭಾರತ ಹಾಗು ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಈ ವಾರ ಬೆಲೆ ಇಳಿಕೆ ಮುಂದುವರಿಯುತ್ತಾ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 26, 2023 | 5:00 AM

Share

ಬೆಂಗಳೂರು, ಜುಲೈ 26: ಭಾರತ ಹಾಗೂ ಅಂತಾರಾಷ್ಟ್ರೀಯ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಇಳಿಕೆಯ ಹಾದಿಗೆ ಬಂದಿವೆ. ಕತಾರ್​ನಲ್ಲಿ ತುಸು ಏರಿಕೆಯಾಗಿರುವುದು ಬಿಟ್ಟರೆ ಉಳಿದಂತೆ ಚಿನ್ನದ ಬೆಲೆಗಳು ಇಳಿಕೆಯಾಗಿವೆ. ಬೆಳ್ಳಿ ಬೆಲೆಯೂ ಭಾರತದಲ್ಲಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 26ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,000 ರೂ
  • ಚೆನ್ನೈ: 56,350 ರೂ
  • ಮುಂಬೈ: 55,000 ರೂ
  • ದೆಹಲಿ: 55,150 ರೂ
  • ಕೋಲ್ಕತಾ: 55,000 ರೂ
  • ಕೇರಳ: 55,000 ರೂ
  • ಅಹ್ಮದಾಬಾದ್: 55,050 ರೂ
  • ಜೈಪುರ್: 55,150 ರೂ
  • ಲಕ್ನೋ: 55,150 ರೂ
  • ಭುವನೇಶ್ವರ್: 55,000 ರೂ

ಇದನ್ನೂ ಓದಿ: Arecanut Price 25 July: ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (51,484 ರುಪಾಯಿ)
  • ದುಬೈ: 2200 ಡಿರಾಮ್ (49,028 ರುಪಾಯಿ)
  • ಅಮೆರಿಕ: 600 ಡಾಲರ್ (49,194 ರುಪಾಯಿ)
  • ಸಿಂಗಾಪುರ: 811 ಸಿಂಗಾಪುರ್ ಡಾಲರ್ (50,031 ರುಪಾಯಿ)
  • ಕತಾರ್: 2,270 ಕತಾರಿ ರಿಯಾಲ್ (51,037 ರೂ)
  • ಓಮನ್: 239.50 ಒಮಾನಿ ರಿಯಾಲ್ (50,913 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,096 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,600 ರೂ
  • ಚೆನ್ನೈ: 8,000 ರೂ
  • ಮುಂಬೈ: 7,700 ರೂ
  • ದೆಹಲಿ: 7,700 ರೂ
  • ಕೋಲ್ಕತಾ: 7,700 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,700 ರೂ
  • ಜೈಪುರ್: 7,700 ರೂ
  • ಲಕ್ನೋ: 7,700 ರೂ
  • ಭುವನೇಶ್ವರ್: 8,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ