AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 29 July: ಏರಿದಷ್ಟೇ ವೇಗವಾಗಿ ಇಳಿದ ಚಿನ್ನ ಮತ್ತು ಬೆಳ್ಳಿ ಬೆಲೆಗಳು; ಇಲ್ಲಿದೆ ಲೇಟೆಸ್ಟ್ ದರ

Bullion Market 2023, July 29th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,110 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.40 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 29 July: ಏರಿದಷ್ಟೇ ವೇಗವಾಗಿ ಇಳಿದ ಚಿನ್ನ ಮತ್ತು ಬೆಳ್ಳಿ ಬೆಲೆಗಳು; ಇಲ್ಲಿದೆ ಲೇಟೆಸ್ಟ್ ದರ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 29, 2023 | 5:00 AM

Share

ಬೆಂಗಳೂರು, ಜುಲೈ 29: ಅಮೆರಿಕದಲ್ಲಿ ಬಡ್ಡಿ ದರ ಏರುತ್ತಿದ್ದಂತೆಯೇ ಜಾಗತಿಕವಾಗಿ ರಾಕೆಟ್​ನಂತೆ ಏರಿಬಿಟ್ಟಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಅಷ್ಟೇ ವೇಗವಾಗಿ ಕೆಳಗಿಳಿದಿವೆ. ಭಾರತ ಹಾಗೂ ವಿದೇಶಗಳಲ್ಲಿ ಚಿನ್ನದ ಬೆಲೆ ದಿಢೀರ್ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,640 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,525 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 29ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 764 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 752.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,110 ರೂ
  • ಚೆನ್ನೈ: 55,500 ರೂ
  • ಮುಂಬೈ: 55,150 ರೂ
  • ದೆಹಲಿ: 55,250 ರೂ
  • ಕೋಲ್ಕತಾ: 55,150 ರೂ
  • ಕೇರಳ: 55,150 ರೂ
  • ಅಹ್ಮದಾಬಾದ್: 55,150 ರೂ
  • ಜೈಪುರ್: 55,250 ರೂ
  • ಲಕ್ನೋ: 55,250 ರೂ
  • ಭುವನೇಶ್ವರ್: 55,150 ರೂ

ಇದನ್ನೂ ಓದಿ: Tax-free Gold: ಭೂತಾನ್​ಗೆ ಟ್ರಿಪ್ ಹೋಗಿ, ತೀರಾ ಅಗ್ಗದ ಬೆಲೆಗೆ ಚಿನ್ನವನ್ನೂ ತನ್ನಿ; ಇದಪ್ಪಾ ಡಬಲ್ ಧಮಾಕ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (51,772 ರುಪಾಯಿ)
  • ದುಬೈ: 2185 ಡಿರಾಮ್ (48,930 ರುಪಾಯಿ)
  • ಅಮೆರಿಕ: 600 ಡಾಲರ್ (49,361 ರುಪಾಯಿ)
  • ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,912 ರುಪಾಯಿ)
  • ಕತಾರ್: 2,250 ಕತಾರಿ ರಿಯಾಲ್ (50,829 ರೂ)
  • ಓಮನ್: 239 ಒಮಾನಿ ರಿಯಾಲ್ (51,039 ರುಪಾಯಿ)
  • ಕುವೇತ್: 186.50 ಕುವೇತಿ ದಿನಾರ್ (49,934 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,525 ರೂ
  • ಚೆನ್ನೈ: 7,950 ರೂ
  • ಮುಂಬೈ: 7,640 ರೂ
  • ದೆಹಲಿ: 7,640 ರೂ
  • ಕೋಲ್ಕತಾ: 7,640 ರೂ
  • ಕೇರಳ: 9,950 ರೂ
  • ಅಹ್ಮದಾಬಾದ್: 7,640 ರೂ
  • ಜೈಪುರ್: 7,640 ರೂ
  • ಲಕ್ನೋ: 7,640 ರೂ
  • ಭುವನೇಶ್ವರ್: 7,950 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್