AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 31 July: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಅನಿಶ್ಚಿತ ಸ್ಥಿತಿ ಮುಂದುವರಿಕೆ; ಭಾರತ ಮತ್ತು ವಿದೇಶಗಳಲ್ಲಿ ಇವತ್ತಿನ ದರಗಳ ವಿವರ ಇಲ್ಲಿದೆ

Bullion Market 2023, July 31st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,380 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 31 July: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಅನಿಶ್ಚಿತ ಸ್ಥಿತಿ ಮುಂದುವರಿಕೆ; ಭಾರತ ಮತ್ತು ವಿದೇಶಗಳಲ್ಲಿ ಇವತ್ತಿನ ದರಗಳ ವಿವರ ಇಲ್ಲಿದೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 31, 2023 | 5:00 AM

Share

ಬೆಂಗಳೂರು, ಜುಲೈ 31: ಕಳೆದ ಹಲವು ವಾರಗಳಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and Silver Rates) ಏರಿಳಿತ ಕಾಣುತ್ತಿದೆ. ಕಳೆದ ವಾರವೂ ಈ ಎರಡೂ ಲೋಹಗಳ ಬೆಲೆ ವ್ಯತ್ಯಯಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 31ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,350 ರೂ
  • ಚೆನ್ನೈ: 55,650 ರೂ
  • ಮುಂಬೈ: 55,350 ರೂ
  • ದೆಹಲಿ: 55,500 ರೂ
  • ಕೋಲ್ಕತಾ: 55,350 ರೂ
  • ಕೇರಳ: 55,350 ರೂ
  • ಅಹ್ಮದಾಬಾದ್: 55,350 ರೂ
  • ಜೈಪುರ್: 55,500 ರೂ
  • ಲಕ್ನೋ: 55,500 ರೂ
  • ಭುವನೇಶ್ವರ್: 55,350 ರೂ

ಇದನ್ನೂ ಓದಿ: Post Office Schemes: ಸುರಕ್ಷಿತ ಹೂಡಿಕೆಗಳಿಗೆ ಬೇಕು ಪೋಸ್ಟ್ ಆಫೀಸ್ ಸ್ಕೀಮ್​ಗಳು; ಇಲ್ಲಿದೆ ಹಲವು ಆಯ್ಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (51,772 ರುಪಾಯಿ)
  • ದುಬೈ: 2197.50 ಡಿರಾಮ್ (43,213 ರುಪಾಯಿ)
  • ಅಮೆರಿಕ: 600 ಡಾಲರ್ (49,361 ರುಪಾಯಿ)
  • ಸಿಂಗಾಪುರ: 812 ಸಿಂಗಾಪುರ್ ಡಾಲರ್ (50,187 ರುಪಾಯಿ)
  • ಕತಾರ್: 2,260 ಕತಾರಿ ರಿಯಾಲ್ (51,059 ರೂ)
  • ಓಮನ್: 239.50 ಒಮಾನಿ ರಿಯಾಲ್ (51,434 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,609 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,550 ರೂ
  • ಚೆನ್ನೈ: 8,000 ರೂ
  • ಮುಂಬೈ: 7,700 ರೂ
  • ದೆಹಲಿ: 7,700 ರೂ
  • ಕೋಲ್ಕತಾ: 7,700 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,700 ರೂ
  • ಜೈಪುರ್: 7,700 ರೂ
  • ಲಕ್ನೋ: 7,700 ರೂ
  • ಭುವನೇಶ್ವರ್: 8,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್