Gold Silver Price on 3rd July: ಚಿನ್ನ, ಬೆಳ್ಳಿ ಎರಡೂ ಇಂದು ಬುಧವಾರ ತುಸು ದುಬಾರಿ; ಇಲ್ಲಿದೆ ದರಪಟ್ಟಿ

Bullion Market 2024 July 3rd: ಇಂದು ಬುಧವಾರ ದೇಶ ವಿದೇಶಗಳ ಹೆಚ್ಚಿನ ಕಡೆ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆ 10 ರೂನಷ್ಟು ಹೆಚ್ಚಾಗಿದೆ. ಅಪರಂಜಿ ಚಿನ್ನ 10 ಗ್ರಾಮ್​ಗೆ 72,380 ರೂ ಆಗಿದೆ. ಭಾರತದ ವಿವಿಧೆಡೆ ಬೆಳ್ಳಿ ಬೆಲೆ ಹೆಚ್ಚಾದರೂ ಬೆಂಗಳೂರಿನಲ್ಲಿ ಗ್ರಾಮ್​ಗೆ 10 ಪೈಸೆ ಕಡಿಮೆ ಆಗಿದೆ.

Gold Silver Price on 3rd July: ಚಿನ್ನ, ಬೆಳ್ಳಿ ಎರಡೂ ಇಂದು ಬುಧವಾರ ತುಸು ದುಬಾರಿ; ಇಲ್ಲಿದೆ ದರಪಟ್ಟಿ
ಚಿನ್ನ
Follow us
|

Updated on:Jul 03, 2024 | 5:05 AM

ಬೆಂಗಳೂರು, ಜುಲೈ 3: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ (Gold and silver Rates) ಇಂದು ಹೆಚ್ಚಾಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ದುಬಾರಿಯಾದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 80 ಪೈಸೆ ಬೆಲೆ ಹೆಚ್ಚಳ ಕಂಡಿದೆ. ವಿದೇಶಗಳಲ್ಲೂ ಇವೆರಡೂ ಲೋಹಗಳ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,005 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 902 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 901.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,350 ರೂ
  • ಚೆನ್ನೈ: 66,900 ರೂ
  • ಮುಂಬೈ: 66,350 ರೂ
  • ದೆಹಲಿ: 66,500 ರೂ
  • ಕೋಲ್ಕತಾ: 66,350 ರೂ
  • ಕೇರಳ: 66,350 ರೂ
  • ಅಹ್ಮದಾಬಾದ್: 66,400 ರೂ
  • ಜೈಪುರ್: 66,500 ರೂ
  • ಲಕ್ನೋ: 66,500 ರೂ
  • ಭುವನೇಶ್ವರ್: 66,350 ರೂ

ಇದನ್ನೂ ಓದಿ: ಆರ್​ಬಿಐ ಡೆಡ್​ಲೈನ್ ದಾಟಿದರೂ ಕ್ರೆಡ್, ಫೋನ್​ಪೇನಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗಿಲ್ಲ ಅಡ್ಡಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (61,590 ರುಪಾಯಿ)
  • ದುಬೈ: 2,610 ಡಿರಾಮ್ (59,330 ರುಪಾಯಿ)
  • ಅಮೆರಿಕ: 710 ಡಾಲರ್ (59,300 ರುಪಾಯಿ)
  • ಸಿಂಗಾಪುರ: 984 ಸಿಂಗಾಪುರ್ ಡಾಲರ್ (60,510 ರುಪಾಯಿ)
  • ಕತಾರ್: 2,660 ಕತಾರಿ ರಿಯಾಲ್ (60,950 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,440 ರುಪಾಯಿ)
  • ಓಮನ್: 278 ಒಮಾನಿ ರಿಯಾಲ್ (60,390 ರುಪಾಯಿ)
  • ಕುವೇತ್: 212.60 ಕುವೇತಿ ದಿನಾರ್ (57,910 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,005 ರೂ
  • ಚೆನ್ನೈ: 9,550 ರೂ
  • ಮುಂಬೈ: 9,100 ರೂ
  • ದೆಹಲಿ: 9,100 ರೂ
  • ಕೋಲ್ಕತಾ: 9,100 ರೂ
  • ಕೇರಳ: 9,550 ರೂ
  • ಅಹ್ಮದಾಬಾದ್: 9,100 ರೂ
  • ಜೈಪುರ್: 9,100 ರೂ
  • ಲಕ್ನೋ: 9,100 ರೂ
  • ಭುವನೇಶ್ವರ್: 9,550 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:05 am, Wed, 3 July 24

ತಾಜಾ ಸುದ್ದಿ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ