AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 5th July: ಚಿನ್ನ, ಬೆಳ್ಳಿ ಎರಡೂ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ಪಟ್ಟಿ

Bullion Market 2024 July 5th: ಚಿನ್ನದ ಬೆಲೆ ಮತ್ತೆ ಏರುಗತಿಗೆ ಬಂದಿದೆ. ಬೆಳ್ಳಿ ಬೆಲೆಯೂ ಸತತವಾಗಿ ಏರುತ್ತಿದೆ. ಕಳೆದ ಎರಡು ವಾರದಿಂದ ಹೆಚ್ಚೇನೂ ಏರಿಳಿತ ಕಾಣದ ಈ ಅಮೂಲ್ಯ ಲೋಹಗಳು ಇಂದು ಭರ್ಜರಿ ಬೇಡಿಕೆ ಪಡೆದಿವೆ. ಭಾರತದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆ (ಆಭರಣ) 7,000 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 93 ರೂ ಇದೆ.

Gold Silver Price on 5th July: ಚಿನ್ನ, ಬೆಳ್ಳಿ ಎರಡೂ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ಪಟ್ಟಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 05, 2024 | 5:00 AM

Share

ಬೆಂಗಳೂರು, ಜುಲೈ 5: ಚಿನ್ನ, ಬೆಳ್ಳಿ ಎರಡೂ ಬೆಲೆ (Gold and silver Rates) ಇಂದು ಭಾರೀ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 65 ರೂನಷ್ಟು ಹೆಚ್ಚಳ ಕಂಡರೆ, ಬೆಳ್ಳಿ ಬೆಲೆ ಗ್ರಾಮ್​ಗೆ ಬರೋಬ್ಬರಿ ಒಂದೂವರೆ ರೂನಷ್ಟು ಅಧಿಕಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಕಂಡ ಅತಿದೊಡ್ಡ ಬೆಲೆ ಏರಿಕೆ ಇದಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,060 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 930 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 906 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,000 ರೂ
  • ಚೆನ್ನೈ: 67,600 ರೂ
  • ಮುಂಬೈ: 67,000 ರೂ
  • ದೆಹಲಿ: 67,150 ರೂ
  • ಕೋಲ್ಕತಾ: 67,000 ರೂ
  • ಕೇರಳ: 67,000 ರೂ
  • ಅಹ್ಮದಾಬಾದ್: 67,050 ರೂ
  • ಜೈಪುರ್: 67,150 ರೂ
  • ಲಕ್ನೋ: 67,150 ರೂ
  • ಭುವನೇಶ್ವರ್: 67,000 ರೂ

ಇದನ್ನೂ ಓದಿ: ಇನ್ಷೂರೆನ್ಸ್ ಪಾಲಿಸಿ ಮೇಲೆ ಸಾಲ ಪಡೆಯುವುದು ಹೇಗೆ? ಅದರ ಪ್ರಯೋಜನಗಳೇನು ತಿಳಿದಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (61,710 ರುಪಾಯಿ)
  • ದುಬೈ: 2,642.50 ಡಿರಾಮ್ (60,070 ರುಪಾಯಿ)
  • ಅಮೆರಿಕ: 720 ಡಾಲರ್ (60,120 ರುಪಾಯಿ)
  • ಸಿಂಗಾಪುರ: 996 ಸಿಂಗಾಪುರ್ ಡಾಲರ್ (61,520 ರುಪಾಯಿ)
  • ಕತಾರ್: 2,690 ಕತಾರಿ ರಿಯಾಲ್ (61,600 ರೂ)
  • ಸೌದಿ ಅರೇಬಿಯಾ: 2,710 ಸೌದಿ ರಿಯಾಲ್ (60,320 ರುಪಾಯಿ)
  • ಓಮನ್: 281.50 ಒಮಾನಿ ರಿಯಾಲ್ (61,050 ರುಪಾಯಿ)
  • ಕುವೇತ್: 214.90 ಕುವೇತಿ ದಿನಾರ್ (58,590 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,060 ರೂ
  • ಚೆನ್ನೈ: 9,750 ರೂ
  • ಮುಂಬೈ: 9,300 ರೂ
  • ದೆಹಲಿ: 9,300 ರೂ
  • ಕೋಲ್ಕತಾ: 9,300 ರೂ
  • ಕೇರಳ: 9,750 ರೂ
  • ಅಹ್ಮದಾಬಾದ್: 9,300 ರೂ
  • ಜೈಪುರ್: 9,300 ರೂ
  • ಲಕ್ನೋ: 9,300 ರೂ
  • ಭುವನೇಶ್ವರ್: 9,750 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More