Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 06 July: ಚಿನ್ನದ ಬೆಲೆ ಕೆಲವೆಡೆ ಏರಿಕೆ, ಕೆಲವೆಡೆ ಇಳಿಕೆ; ಬೆಳ್ಳಿ ತುಸು ದುಬಾರಿ; ನೋಡಿ ಡೀಟೇಲ್ಸ್

Bullion Market 2023, July 6th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,060 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 72.20 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 06 July: ಚಿನ್ನದ ಬೆಲೆ ಕೆಲವೆಡೆ ಏರಿಕೆ, ಕೆಲವೆಡೆ ಇಳಿಕೆ; ಬೆಳ್ಳಿ ತುಸು ದುಬಾರಿ; ನೋಡಿ ಡೀಟೇಲ್ಸ್
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 06, 2023 | 5:32 AM

ಬೆಂಗಳೂರು: ಚಿನ್ನದ ಬೆಲೆ(Gold and Silver Rates) ತೂಗುಯ್ಯಾಲೆ ಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ ಬಹುತೇಕ ಯಥಾಸ್ಥಿತಿಯಲ್ಲಿದ್ದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಅಲ್ಲಲ್ಲಿ ಏರಿಕೆ ಮತ್ತು ಇಳಿಕೆಗಳಾಗಿವೆ. ಬಹಳ ದಿನಗಳ ಬಳಿಕ ಅಮೆರಿಕದಲ್ಲಿ ಚಿನ್ನದ ಬೆಲೆ ಏರಿದೆ. ದುಬೈನಲ್ಲಿ ಬೆಲೆ ತುಸು ಇಳಿದಿದೆ. ಇನ್ನು, ಬೆಳ್ಳಿ ಬೆಲೆ ಭಾರತದಲ್ಲಿ ಸ್ವಲ್ಪಮಟ್ಟಿಗೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,220 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,175 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 6ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 722 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 717.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,150 ರೂ
  • ಚೆನ್ನೈ: 54,600 ರೂ
  • ಮುಂಬೈ: 54,150 ರೂ
  • ದೆಹಲಿ: 54,300 ರೂ
  • ಕೋಲ್ಕತಾ: 54,150 ರೂ
  • ಕೇರಳ: 54,150 ರೂ
  • ಅಹ್ಮದಾಬಾದ್: 54,200 ರೂ
  • ಜೈಪುರ್: 54,300 ರೂ
  • ಲಕ್ನೋ: 54,300 ರೂ
  • ಭುವನೇಶ್ವರ್: 54,150 ರೂ

ಇದನ್ನೂ ಓದಿArecanut Price 5 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (50,697 ರುಪಾಯಿ)
  • ದುಬೈ: 2162.50 ಡಿರಾಮ್ (48,421 ರುಪಾಯಿ)
  • ಅಮೆರಿಕ: 595 ಡಾಲರ್ (48,935 ರುಪಾಯಿ)
  • ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,162 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,266 ರೂ)
  • ಓಮನ್: 236 ಒಮಾನಿ ರಿಯಾಲ್ (50,240 ರುಪಾಯಿ)
  • ಕುವೇತ್: 185 ಕುವೇತಿ ದಿನಾರ್ (49,378 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,175 ರೂ
  • ಚೆನ್ನೈ: 7,580 ರೂ
  • ಮುಂಬೈ: 7,220 ರೂ
  • ದೆಹಲಿ: 7,220 ರೂ
  • ಕೋಲ್ಕತಾ: 7,220 ರೂ
  • ಕೇರಳ: 7,580 ರೂ
  • ಅಹ್ಮದಾಬಾದ್: 7,220 ರೂ
  • ಜೈಪುರ್: 7,220 ರೂ
  • ಲಕ್ನೋ: 7,220 ರೂ
  • ಭುವನೇಶ್ವರ್: 7,580 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ