Gold Silver Price on 9th July: ಚಿನ್ನದ ಬೆಲೆ 20 ರೂ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2024 July 9th: ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ಹತ್ತು ದಿನಗಳಲ್ಲಿ ಭರ್ಜರಿ ಹೆಚ್ಚಳವಾಗಿದೆ. ಇವತ್ತು ಮಂಗಳವಾರ ಚಿನ್ನದ ಬೆಲೆ ಕಡಿಮೆ ಗ್ರಾಮ್​ಗೆ 20 ರೂನಷ್ಟು ಕಡಿಮೆ ಆಗಿದೆ. ಹತ್ತು ದಿನದಲ್ಲಿ ಒಟ್ಟಾರೆ 120 ರೂ ಬೆಲೆ ತಗ್ಗಿದೆ. ಬೆಳ್ಳಿ ದರ ಕಳೆದ 10 ದಿನದಲ್ಲಿ ಒಮ್ಮೆಯೂ ಕಡಿಮೆ ಆಗಿಲ್ಲ.

Gold Silver Price on 9th July: ಚಿನ್ನದ ಬೆಲೆ 20 ರೂ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 09, 2024 | 5:00 AM

ಬೆಂಗಳೂರು, ಜುಲೈ 9: ಚಿನ್ನದ ಬೆಲೆ ಇಂದು ಮಂಗಳವಾರ (Gold and silver Rates) ತುಸು ಇಳಿಕೆ ಕಂಡರೆ, ಬೆಳ್ಳಿ ಬೆಲೆಯಲ್ಲಿ ಹೆಚ್ಚಳವಾಗಿದೆ. ಕಳೆದ ಹತ್ತು ದಿನಗಳಿಗೆ ಹೋಲಿಸಿದರೆ ಈ ಎರಡೂ ಲೋಹಗಳ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಬೆಳ್ಳಿ ಬೆಲೆ ಕಳೆದ 10 ದಿನಗಳಿಂದ ಇಳಿಕೆ ಆಗಿದ್ದೇ ಇಲ್ಲ. ಚಿನ್ನದ ಬೆಲೆ ಈ ಹತ್ತು ದಿನದಲ್ಲಿ ಮೊದಲ ಬಾರಿಗೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,460 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,580 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,580 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 946 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,450 ರೂ
  • ಚೆನ್ನೈ: 68,000 ರೂ
  • ಮುಂಬೈ: 67,450 ರೂ
  • ದೆಹಲಿ: 67,600 ರೂ
  • ಕೋಲ್ಕತಾ: 67,450 ರೂ
  • ಕೇರಳ: 67,450 ರೂ
  • ಅಹ್ಮದಾಬಾದ್: 67,500 ರೂ
  • ಜೈಪುರ್: 67,600 ರೂ
  • ಲಕ್ನೋ: 67,600 ರೂ
  • ಭುವನೇಶ್ವರ್: 67,450 ರೂ

ಇದನ್ನೂ ಓದಿ: ಆಯುಷ್ಮಾನ್ ಭಾರತ್ ಸ್ಕೀಮ್: ಇನ್ಷೂರೆನ್ಸ್ ಮೊತ್ತ ಹೆಚ್ಚಿಸಲು ಮತ್ತು ಹೆಚ್ಚು ಜನರಿಗೆ ತಲುಪಿಸಲು ಯತ್ನ ಸಾಧ್ಯತೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,530 ರಿಂಗಿಟ್ (62,590 ರುಪಾಯಿ)
  • ದುಬೈ: 2,660 ಡಿರಾಮ್ (60,460 ರುಪಾಯಿ)
  • ಅಮೆರಿಕ: 730 ಡಾಲರ್ (60,950 ರುಪಾಯಿ)
  • ಸಿಂಗಾಪುರ: 1,001 ಸಿಂಗಾಪುರ್ ಡಾಲರ್ (61,940 ರುಪಾಯಿ)
  • ಕತಾರ್: 2,715 ಕತಾರಿ ರಿಯಾಲ್ (62,170 ರೂ)
  • ಸೌದಿ ಅರೇಬಿಯಾ: 2,730 ಸೌದಿ ರಿಯಾಲ್ (60,770 ರುಪಾಯಿ)
  • ಓಮನ್: 288 ಒಮಾನಿ ರಿಯಾಲ್ (62,460 ರುಪಾಯಿ)
  • ಕುವೇತ್: 215 ಕುವೇತಿ ದಿನಾರ್ (58,670 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,460 ರೂ
  • ಚೆನ್ನೈ: 9,950 ರೂ
  • ಮುಂಬೈ: 9,500 ರೂ
  • ದೆಹಲಿ: 9,500 ರೂ
  • ಕೋಲ್ಕತಾ: 9,500 ರೂ
  • ಕೇರಳ: 9,950 ರೂ
  • ಅಹ್ಮದಾಬಾದ್: 9,500 ರೂ
  • ಜೈಪುರ್: 9,500 ರೂ
  • ಲಕ್ನೋ: 9,500 ರೂ
  • ಭುವನೇಶ್ವರ್: 9,950 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ
ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ