Gold Silver Price on 12th June: ಚಿನ್ನದ ಬೆಲೆ ತುಸು ಏರಿಕೆ; ಬೆಳ್ಳಿ ಇಳಿಮುಖ; ಇಲ್ಲಿದೆ ದರಪಟ್ಟಿ

Bullion Market 2024 June 12th: ಇಂದು ಚಿನ್ನದ ಬೆಲೆ ಏರಿದರೆ, ಬೆಳ್ಳಿಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,840 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 90.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 65,850 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,025 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 12th June: ಚಿನ್ನದ ಬೆಲೆ ತುಸು ಏರಿಕೆ; ಬೆಳ್ಳಿ ಇಳಿಮುಖ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jun 12, 2024 | 5:00 AM

ಬೆಂಗಳೂರು, ಜೂನ್ 12: ನಿನ್ನೆ ಏರಿಕೆ ಆಗಿದ್ದ ಬೆಳ್ಳಿ ಬೆಲೆ (Gold and silver Rates) ಇವತ್ತು ಕಡಿಮೆ ಗೊಂಡಿದೆ. ಚಿನ್ನದ ಬೆಲೆ ಮೂರು ದಿನಗಳ ಬಳಿಕ ಏರಿಕೆ ಆಗಿದೆ. ವಿಶ್ವದ ವಿವಿಧೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಈ ವಾರಾದ್ಯಂತ ಚಿನ್ನದ ಬೆಲೆಯ ಏರಿಳಿತ ಆಟ ಮುಂದುವರಿಯುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,025 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 902.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,850 ರೂ
  • ಚೆನ್ನೈ: 66,450 ರೂ
  • ಮುಂಬೈ: 65,850 ರೂ
  • ದೆಹಲಿ: 66,000 ರೂ
  • ಕೋಲ್ಕತಾ: 65,850 ರೂ
  • ಕೇರಳ: 65,850 ರೂ
  • ಅಹ್ಮದಾಬಾದ್: 65,900 ರೂ
  • ಜೈಪುರ್: 66,000 ರೂ
  • ಲಕ್ನೋ: 66,000 ರೂ
  • ಭುವನೇಶ್ವರ್: 65,850 ರೂ

ಇದನ್ನೂ ಓದಿ: ರಾಜ್ಯಗಳಿಗೆ 1.39 ಲಕ್ಷ ಕೋಟಿ ರೂ ತೆರಿಗೆ ಹಂಚಿದ ಕೇಂದ್ರ; ಬಿಹಾರಕ್ಕೆ ಬಂಪರ್; ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ರಾಜ್ಯವಾರು ಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,440 ರಿಂಗಿಟ್ (60,940 ರುಪಾಯಿ)
  • ದುಬೈ: 2,582.50 ಡಿರಾಮ್ (58,780 ರುಪಾಯಿ)
  • ಅಮೆರಿಕ: 705 ಡಾಲರ್ (58,930 ರುಪಾಯಿ)
  • ಸಿಂಗಾಪುರ: 974 ಸಿಂಗಾಪುರ್ ಡಾಲರ್ (60,170 ರುಪಾಯಿ)
  • ಕತಾರ್: 2,635 ಕತಾರಿ ರಿಯಾಲ್ (60,410 ರೂ)
  • ಸೌದಿ ಅರೇಬಿಯಾ: 2,650 ಸೌದಿ ರಿಯಾಲ್ (59,070 ರುಪಾಯಿ)
  • ಓಮನ್: 275.50 ಒಮಾನಿ ರಿಯಾಲ್ (59,820 ರುಪಾಯಿ)
  • ಕುವೇತ್: 219 ಕುವೇತಿ ದಿನಾರ್ (59,690 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,025 ರೂ
  • ಚೆನ್ನೈ: 9,500 ರೂ
  • ಮುಂಬೈ: 9,050 ರೂ
  • ದೆಹಲಿ: 9,050 ರೂ
  • ಕೋಲ್ಕತಾ: 9,050 ರೂ
  • ಕೇರಳ: 9,500 ರೂ
  • ಅಹ್ಮದಾಬಾದ್: 9,050 ರೂ
  • ಜೈಪುರ್: 9,050 ರೂ
  • ಲಕ್ನೋ: 9,050 ರೂ
  • ಭುವನೇಶ್ವರ್: 9,500 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us