Gold Silver Price on 17th June: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 17th: ಚಿನ್ನ, ಬೆಳ್ಳಿ ಬೆಲೆಯಲ್ಲಿ ಸೋಮವಾರ ತುಸು ಹೆಚ್ಚಳವಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 91 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 17th June: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 17, 2024 | 5:00 AM

ಬೆಂಗಳೂರು, ಜೂನ್ 17: ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಮತ್ತೆ ತುಸು ಏರಿಕೆ ಕಂಡಿವೆ. ಬೆಳ್ಳಿ ಬೆಲೆ ಗ್ರಾಮ್​​ಗೆ ಐವತ್ತು ಪೈಸೆ ಹೆಚ್ಚಾದರೆ, ಚಿನ್ನದ ಬೆಲೆ 90 ರೂನಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,500 ರೂ
  • ಚೆನ್ನೈ: 67,050 ರೂ
  • ಮುಂಬೈ: 66,500 ರೂ
  • ದೆಹಲಿ: 66,650 ರೂ
  • ಕೋಲ್ಕತಾ: 66,500 ರೂ
  • ಕೇರಳ: 66,500 ರೂ
  • ಅಹ್ಮದಾಬಾದ್: 66,550 ರೂ
  • ಜೈಪುರ್: 66,650 ರೂ
  • ಲಕ್ನೋ: 66,650 ರೂ
  • ಭುವನೇಶ್ವರ್: 66,500 ರೂ

ಇದನ್ನೂ ಓದಿ: ಬಕ್ರೀದ್ ಹಬ್ಬವಿರುವ ಜೂನ್ 17, ಸೋಮವಾರದಂದು ಷೇರು ಮಾರುಕಟ್ಟೆಗೆ ರಜೆಯಾ? ಇಲ್ಲಿದೆ ಮಾರುಕಟ್ಟೆ ರಜಾದಿನಗಳ ಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (61,620 ರುಪಾಯಿ)
  • ದುಬೈ: 2,617.50 ಡಿರಾಮ್ (59,540 ರುಪಾಯಿ)
  • ಅಮೆರಿಕ: 715 ಡಾಲರ್ (59,740 ರುಪಾಯಿ)
  • ಸಿಂಗಾಪುರ: 982 ಸಿಂಗಾಪುರ್ ಡಾಲರ್ (60,620 ರುಪಾಯಿ)
  • ಕತಾರ್: 2,665 ಕತಾರಿ ರಿಯಾಲ್ (61,080 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,680 ರುಪಾಯಿ)
  • ಓಮನ್: 279 ಒಮಾನಿ ರಿಯಾಲ್ (60,550 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,920 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,100 ರೂ
  • ಚೆನ್ನೈ: 9,560 ರೂ
  • ಮುಂಬೈ: 9,100 ರೂ
  • ದೆಹಲಿ: 9,100 ರೂ
  • ಕೋಲ್ಕತಾ: 9,100 ರೂ
  • ಕೇರಳ: 9,560 ರೂ
  • ಅಹ್ಮದಾಬಾದ್: 9,100 ರೂ
  • ಜೈಪುರ್: 9,100 ರೂ
  • ಲಕ್ನೋ: 9,100 ರೂ
  • ಭುವನೇಶ್ವರ್: 9,560 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ