AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 26 June: ಬೆಳ್ಳಿ ಬೆಲೆ ಇಳಿಕೆ ಮಧ್ಯೆ ಚಿನ್ನದ ಬೆಲೆ ಸ್ವಲ್ಪ ಹೆಚ್ಚಳ; ಇಲ್ಲಿದೆ ಚಿನ್ನ ಮತ್ತು ಬೆಳ್ಳಿ ರೇಟು ವಿವರ

Bullion Market 2023, June 26th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,180 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 70.90 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 26 June: ಬೆಳ್ಳಿ ಬೆಲೆ ಇಳಿಕೆ ಮಧ್ಯೆ ಚಿನ್ನದ ಬೆಲೆ ಸ್ವಲ್ಪ ಹೆಚ್ಚಳ; ಇಲ್ಲಿದೆ ಚಿನ್ನ ಮತ್ತು ಬೆಳ್ಳಿ ರೇಟು ವಿವರ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 26, 2023 | 5:00 AM

Share

ಬೆಂಗಳೂರು: ಕಳೆದ ವಾರ ಬಹುತೇಕ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ಏರಿಕೆ ಕಂಡಿತ್ತು. ಆದರೆ ಬೆಳ್ಳಿ ಮಾತ್ರ ಸತತ ಇಳಿಕೆಯ ಹಾದಿಯಿಂದ ಬದಿಗೆ ಸರಿದಿಲ್ಲ. ಅಮೆರಿಕ, ಯುಎಇ, ಸಿಂಗಾಪುರ ಇತ್ಯಾದಿ ಬಹುತೇಕ ವಿದೇಶಗಳಲ್ಲಿ ಚಿನ್ನದ ಬೆಲೆ ತುಸು ಏರಿಕೆಯಾಗಿದ್ದರೂ ದರ 50,000 ರೂ ಒಳಗಿದೆ. ಭಾರತದಲ್ಲೂ ಚಿನ್ನದ ಬೆಲೆ ಗಮನಾರ್ಹವಾಗಿ ಇಳಿದಿದೆ. ಬೆಳ್ಳಿ ಬೆಲೆಯೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,090 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,025 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 26ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 709 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 702.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,250 ರೂ
  • ಚೆನ್ನೈ: 54,550 ರೂ
  • ಮುಂಬೈ: 54,250 ರೂ
  • ದೆಹಲಿ: 54,400 ರೂ
  • ಕೋಲ್ಕತಾ: 54,250 ರೂ
  • ಕೇರಳ: 54,250 ರೂ
  • ಅಹ್ಮದಾಬಾದ್: 54,250 ರೂ
  • ಜೈಪುರ್: 54,400 ರೂ
  • ಲಕ್ನೋ: 54,400 ರೂ
  • ಭುವನೇಶ್ವರ್: 54,250 ರೂ

ಇದನ್ನೂ ಓದಿEPF Withdrawal: ಉಮಂಗ್ ಆ್ಯಪ್ ಮೂಲಕ ಇಪಿಎಫ್ ಹಣ ವಿತ್​ಡ್ರಾ ಮಾಡುವುದು ಬಹಳ ಸುಲಭ; ಇಲ್ಲಿದೆ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (50,122 ರುಪಾಯಿ)
  • ದುಬೈ: 2152.50 ಡಿರಾಮ್ (48,032 ರುಪಾಯಿ)
  • ಅಮೆರಿಕ: 590 ಡಾಲರ್ (48,401 ರುಪಾಯಿ)
  • ಸಿಂಗಾಪುರ: 807 ಸಿಂಗಾಪುರ್ ಡಾಲರ್ (48,942 ರುಪಾಯಿ)
  • ಕತಾರ್: 2,220 ಕತಾರಿ ರಿಯಾಲ್ (49,968 ರೂ)
  • ಓಮನ್: 235 ಒಮಾನಿ ರಿಯಾಲ್ (50,246 ರುಪಾಯಿ)
  • ಕುವೇತ್: 184.50 ಕುವೇತಿ ದಿನಾರ್ (49,121 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,025 ರೂ
  • ಚೆನ್ನೈ: 7,450 ರೂ
  • ಮುಂಬೈ: 7,090 ರೂ
  • ದೆಹಲಿ: 7,090 ರೂ
  • ಕೋಲ್ಕತಾ: 7,090 ರೂ
  • ಕೇರಳ: 7,450 ರೂ
  • ಅಹ್ಮದಾಬಾದ್: 7,090 ರೂ
  • ಜೈಪುರ್: 7,090 ರೂ
  • ಲಕ್ನೋ: 7,090 ರೂ
  • ಭುವನೇಶ್ವರ್: 7,450 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ