Gold Silver Price on 2nd June: ಬೆಳ್ಳಿ ಬೆಲೆ ಇಳಿಕೆ, ವಿದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ

Bullion Market 2024 June 2nd: ಚಿನ್ನದ ಬೆಲೆ ವಿದೇಶಗಳಲ್ಲಿ ಹೆಚ್ಚಾಗಿದೆ. ಬೆಳ್ಳಿ ಬೆಲೆ ಭಾರತದಲ್ಲಿ ಕಡಿಮೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,760 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 95.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,560 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 2nd June: ಬೆಳ್ಳಿ ಬೆಲೆ ಇಳಿಕೆ, ವಿದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ
ಚಿನ್ನ

Updated on: Jun 02, 2024 | 5:04 AM

ಬೆಂಗಳೂರು, ಜೂನ್ 2: ಜಾಗತಿಕವಾಗಿ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಕಡಿಮೆ ಆಗುತ್ತಿಲ್ಲ. ಎಲ್ಲಾ ಸೆಂಟ್ರಲ್ ಬ್ಯಾಂಕುಗಳು ಚಿನ್ನ ಖರೀದಿಯ ಭರಾಟೆಯಲ್ಲಿ ಇರುವುದರಿಂದ ಚಿನ್ನದ ಬೆಲೆ (Gold and silver Rates) ಸಹಜವಾಗಿ ಏರಿಕೆ ಆಗುತ್ತಿದೆ. ಇಂದು ವಿದೇಶಗಳ ಹಲವೆಡೆ ಚಿನ್ನದ ಬೆಲೆ ತುಸು ಹೆಚ್ಚಾಗಿದೆ. ಭಾರತ ಸೇರಿದಂತೆ ವಿವಿಧೆಡೆ ಬೆಳ್ಳಿ ಬೆಲೆ ತುಸು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,560 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 956 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,700 ರೂ
  • ಚೆನ್ನೈ: 67,300 ರೂ
  • ಮುಂಬೈ: 66,700 ರೂ
  • ದೆಹಲಿ: 66,850 ರೂ
  • ಕೋಲ್ಕತಾ: 66,700 ರೂ
  • ಕೇರಳ: 66,700 ರೂ
  • ಅಹ್ಮದಾಬಾದ್: 66,750 ರೂ
  • ಜೈಪುರ್: 66,850 ರೂ
  • ಲಕ್ನೋ: 66,850 ರೂ
  • ಭುವನೇಶ್ವರ್: 66,700 ರೂ

ಇದನ್ನೂ ಓದಿ: ಬ್ರಿಟನ್​ನಿಂದ 100 ಟನ್ ಚಿನ್ನ ಸಾಗಿಸಿ ತಂದ ಭಾರತ; 1991ರ ಬಳಿಕ ಇಷ್ಟೊಂದು ಪ್ರಮಾಣದ ಚಿನ್ನ ಸಾಗಾಣಿಕೆ ಇದೇ ಮೊದಲು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (62,030 ರುಪಾಯಿ)
  • ದುಬೈ: 2,627.50 ಡಿರಾಮ್ (59,680 ರುಪಾಯಿ)
  • ಅಮೆರಿಕ: 715 ಡಾಲರ್ (59,650 ರುಪಾಯಿ)
  • ಸಿಂಗಾಪುರ: 988 ಸಿಂಗಾಪುರ್ ಡಾಲರ್ (60,990 ರುಪಾಯಿ)
  • ಕತಾರ್: 2,675 ಕತಾರಿ ರಿಯಾಲ್ (61,210 ರೂ)
  • ಸೌದಿ ಅರೇಬಿಯಾ: 2,690 ಸೌದಿ ರಿಯಾಲ್ (59,830 ರುಪಾಯಿ)
  • ಓಮನ್: 283.50 ಒಮಾನಿ ರಿಯಾಲ್ (61,420 ರುಪಾಯಿ)
  • ಕುವೇತ್: 223.50 ಕುವೇತಿ ದಿನಾರ್ (60,740 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,560 ರೂ
  • ಚೆನ್ನೈ: 10,000 ರೂ
  • ಮುಂಬೈ: 9,550 ರೂ
  • ದೆಹಲಿ: 9,550 ರೂ
  • ಕೋಲ್ಕತಾ: 9,550 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,550 ರೂ
  • ಜೈಪುರ್: 9,550 ರೂ
  • ಲಕ್ನೋ: 9,550 ರೂ
  • ಭುವನೇಶ್ವರ್: 10,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us