AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 30 June: ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ಬೆಲೆ ಏರಿಕೆ ಸ್ಥಗಿತ; ಇಲ್ಲಿದೆ ಇತ್ತೀಚಿನ ಚಿನ್ನ, ಬೆಳ್ಳಿ ದರ ಪಟ್ಟಿ

Bullion Market 2023, June 30th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,750 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 71.90 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 30 June: ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ಬೆಲೆ ಏರಿಕೆ ಸ್ಥಗಿತ; ಇಲ್ಲಿದೆ ಇತ್ತೀಚಿನ ಚಿನ್ನ, ಬೆಳ್ಳಿ ದರ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 30, 2023 | 5:06 AM

Share

ಬೆಂಗಳೂರು: ಚಿನ್ನದ ಬೆಲೆ (Gold Rates) ಮತ್ತೆ ಇಳಿದಿದೆ. ಬೆಳ್ಳಿ ಬೆಲೆ ಏರಿಕೆ ನಿಂತಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ 54,000 ರೂ ಒಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,190 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,125 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 30ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 719 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 712.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 53,850 ರೂ
  • ಚೆನ್ನೈ: 54,370 ರೂ
  • ಮುಂಬೈ: 53,850 ರೂ
  • ದೆಹಲಿ: 54,000 ರೂ
  • ಕೋಲ್ಕತಾ: 53,850 ರೂ
  • ಕೇರಳ: 53,850 ರೂ
  • ಅಹ್ಮದಾಬಾದ್: 53,850 ರೂ
  • ಜೈಪುರ್: 54,000 ರೂ
  • ಲಕ್ನೋ: 54,000 ರೂ
  • ಭುವನೇಶ್ವರ್: 53,850 ರೂ

ಇದನ್ನೂ ಓದಿLayoffs: ನ್ಯಾಷನಲ್ ಜಿಯೋಗ್ರಾಫಿಕ್​ನ ಎಲ್ಲಾ ಸಿಬ್ಬಂದಿಯೂ ಲೇ ಆಫ್; ಬಂದ್ ಆಗುತ್ತಾ ಪ್ರತಿಷ್ಠಿತ ಪತ್ರಿಕೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (50,302 ರುಪಾಯಿ)
  • ದುಬೈ: 2140 ಡಿರಾಮ್ (47,800 ರುಪಾಯಿ)
  • ಅಮೆರಿಕ: 590 ಡಾಲರ್ (48,389 ರುಪಾಯಿ)
  • ಸಿಂಗಾಪುರ: 804 ಸಿಂಗಾಪುರ್ ಡಾಲರ್ (48,751 ರುಪಾಯಿ)
  • ಕತಾರ್: 2,215 ಕತಾರಿ ರಿಯಾಲ್ (49,912 ರೂ)
  • ಓಮನ್: 233.50 ಒಮಾನಿ ರಿಯಾಲ್ (49,763 ರುಪಾಯಿ)
  • ಕುವೇತ್: 184 ಕುವೇತಿ ದಿನಾರ್ (49,116 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,125 ರೂ
  • ಚೆನ್ನೈ: 7,570 ರೂ
  • ಮುಂಬೈ: 7,190 ರೂ
  • ದೆಹಲಿ: 7,190 ರೂ
  • ಕೋಲ್ಕತಾ: 7,190 ರೂ
  • ಕೇರಳ: 7,570 ರೂ
  • ಅಹ್ಮದಾಬಾದ್: 7,190 ರೂ
  • ಜೈಪುರ್: 7,190 ರೂ
  • ಲಕ್ನೋ: 7,190 ರೂ
  • ಭುವನೇಶ್ವರ್: 7,570 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ