AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 5th June: ಚಿನ್ನ, ಬೆಳ್ಳಿ ಎರಡೂ ಇಂದು ದುಬಾರಿ; ದೇಶ ವಿದೇಶಗಳಲ್ಲಿ ಬೆಲೆ ಏರಿಕೆ

Bullion Market 2024 June 5th: ಚಿನ್ನದ ಬೆಲೆ ಗ್ರಾಮ್​ಗೆ 70 ರೂನಷ್ಟು ಏರಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 1.20 ರೂನಷ್ಟು ಏರಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,870 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 94 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 5th June: ಚಿನ್ನ, ಬೆಳ್ಳಿ ಎರಡೂ ಇಂದು ದುಬಾರಿ; ದೇಶ ವಿದೇಶಗಳಲ್ಲಿ ಬೆಲೆ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 05, 2024 | 5:00 AM

Share

ಬೆಂಗಳೂರು, ಜೂನ್ 5: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಇಂದು ಹೆಚ್ಚಾಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ 1.20 ರೂನಷ್ಟು ಹೆಚ್ಚಳ ಆಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,800 ರೂ
  • ಚೆನ್ನೈ: 67,450 ರೂ
  • ಮುಂಬೈ: 66,800 ರೂ
  • ದೆಹಲಿ: 66,950 ರೂ
  • ಕೋಲ್ಕತಾ: 66,800 ರೂ
  • ಕೇರಳ: 66,800 ರೂ
  • ಅಹ್ಮದಾಬಾದ್: 66,850 ರೂ
  • ಜೈಪುರ್: 66,950 ರೂ
  • ಲಕ್ನೋ: 66,950 ರೂ
  • ಭುವನೇಶ್ವರ್: 66,800 ರೂ

ಇದನ್ನೂ ಓದಿ: ಒಂಬತ್ತಲ್ಲ, 38 ಲಕ್ಷ ಕೋಟಿ ರೂ ನಷ್ಟ ಕಂಡ ಷೇರುಪೇಟೆ; ಮಾರುಕಟ್ಟೆ ನಡುಗಿದ ನಾಲ್ಕು ಸಂದರ್ಭಗಳಿವು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (61,790 ರುಪಾಯಿ)
  • ದುಬೈ: 2,612.50 ಡಿರಾಮ್ (59,370 ರುಪಾಯಿ)
  • ಅಮೆರಿಕ: 720 ಡಾಲರ್ (60,100 ರುಪಾಯಿ)
  • ಸಿಂಗಾಪುರ: 986 ಸಿಂಗಾಪುರ್ ಡಾಲರ್ (61,080 ರುಪಾಯಿ)
  • ಕತಾರ್: 2,680 ಕತಾರಿ ರಿಯಾಲ್ (61,350 ರೂ)
  • ಸೌದಿ ಅರೇಬಿಯಾ: 2,690 ಸೌದಿ ರಿಯಾಲ್ (59,870 ರುಪಾಯಿ)
  • ಓಮನ್: 282 ಒಮಾನಿ ರಿಯಾಲ್ (61,140 ರುಪಾಯಿ)
  • ಕುವೇತ್: 222 ಕುವೇತಿ ದಿನಾರ್ (60,490 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,200 ರೂ
  • ಚೆನ್ನೈ: 9,850 ರೂ
  • ಮುಂಬೈ: 9,400 ರೂ
  • ದೆಹಲಿ: 9,400 ರೂ
  • ಕೋಲ್ಕತಾ: 9,400 ರೂ
  • ಕೇರಳ: 9,850 ರೂ
  • ಅಹ್ಮದಾಬಾದ್: 9,400 ರೂ
  • ಜೈಪುರ್: 9,400 ರೂ
  • ಲಕ್ನೋ: 9,400 ರೂ
  • ಭುವನೇಶ್ವರ್: 9,850 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!