Gold Silver Price on 9th June: ಚಿನ್ನ, ಬೆಳ್ಳಿ ಬೆಲೆ 10 ದಿನದಲ್ಲಿ ತುಸು ಇಳಿಮುಖ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 9th: ಚಿನ್ನ, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಒಟ್ಟಾರೆಯಾಗಿ ತುಸು ಇಳಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,750 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 96 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,325 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 9th June: ಚಿನ್ನ, ಬೆಳ್ಳಿ ಬೆಲೆ 10 ದಿನದಲ್ಲಿ ತುಸು ಇಳಿಮುಖ;  ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
| Updated By: ಆಯೇಷಾ ಬಾನು

Updated on:Jun 09, 2024 | 6:17 AM

ಬೆಂಗಳೂರು, ಜೂನ್ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಈ ವಾರ ಇಳಿಕೆಗಿಂತ ಹೆಚ್ಚಳವಾಗಿದ್ದೇ ಹೆಚ್ಚು. ಕಳೆದ ಎರಡು ಮೂರು ದಿನದಲ್ಲಿ ಈ ಎರಡೂ ಲೋಹಗಳ ಬೆಲೆ ಏರಿಕೆ ಆಗಿದೆ. ಆದರೆ, ಕಳೆದ 10 ದಿನಗಳ ಬೆಲೆ ಪರಿಗಣಿಸಿದರೆ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,325 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 960 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 932.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,600 ರೂ
  • ಚೆನ್ನೈ: 68,400 ರೂ
  • ಮುಂಬೈ: 67,600 ರೂ
  • ದೆಹಲಿ: 67,750 ರೂ
  • ಕೋಲ್ಕತಾ: 67,600 ರೂ
  • ಕೇರಳ: 67,600 ರೂ
  • ಅಹ್ಮದಾಬಾದ್: 67,650 ರೂ
  • ಜೈಪುರ್: 67,750 ರೂ
  • ಲಕ್ನೋ: 67,750 ರೂ
  • ಭುವನೇಶ್ವರ್: 67,600 ರೂ

ಇದನ್ನೂ ಓದಿ: ಮೇ 31ಕ್ಕೆ ಭಾರತದ ಫಾರೆಕ್ಸ್ ರಿಸರ್ವ್ಸ್ 651.5 ಬಿಲಿಯನ್ ಡಾಲರ್; ಇದು ಸಾರ್ವಕಾಲಿಕ ದಾಖಲೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (62,210 ರುಪಾಯಿ)
  • ದುಬೈ: 2,622.50 ಡಿರಾಮ್ (59,540 ರುಪಾಯಿ)
  • ಅಮೆರಿಕ: 725 ಡಾಲರ್ (60,460 ರುಪಾಯಿ)
  • ಸಿಂಗಾಪುರ: 996 ಸಿಂಗಾಪುರ್ ಡಾಲರ್ (61,760 ರುಪಾಯಿ)
  • ಕತಾರ್: 2,710 ಕತಾರಿ ರಿಯಾಲ್ (61,980 ರೂ)
  • ಸೌದಿ ಅರೇಬಿಯಾ: 2,730 ಸೌದಿ ರಿಯಾಲ್ (60,700 ರುಪಾಯಿ)
  • ಓಮನ್: 288.50 ಒಮಾನಿ ರಿಯಾಲ್ (62,490 ರುಪಾಯಿ)
  • ಕುವೇತ್: 225.50 ಕುವೇತಿ ದಿನಾರ್ (61,400 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,325 ರೂ
  • ಚೆನ್ನೈ: 10,050 ರೂ
  • ಮುಂಬೈ: 9,600 ರೂ
  • ದೆಹಲಿ: 9,600 ರೂ
  • ಕೋಲ್ಕತಾ: 9,600 ರೂ
  • ಕೇರಳ: 10,050 ರೂ
  • ಅಹ್ಮದಾಬಾದ್: 9,600 ರೂ
  • ಜೈಪುರ್: 9,600 ರೂ
  • ಲಕ್ನೋ: 9,600 ರೂ
  • ಭುವನೇಶ್ವರ್: 10,050 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Sun, 9 June 24

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್