AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 10th March: ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ಹೆಚ್ಚಿನ ಹೂಡಿಕೆದಾರರು ಡಾಲರ್ ಬಿಟ್ಟು ಚಿನ್ನದತ್ತ ವಲಸೆ ಬರತೊಡಗಿದ್ದಾರೆ. ಪರಿಣಾಮವಾಗಿ ಹಳದಿ ಲೋಹಕ್ಕೆ ಬೇಡಿಕೆ ಹೆಚ್ಚಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 65,730 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 60,250 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 10th March: ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Mar 10, 2024 | 5:00 AM

Share

ಬೆಂಗಳೂರು, ಮಾರ್ಚ್ 10: ಕಳೆದ ಹತ್ತು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಭರ್ಜರಿ ಏರಿಕೆ ಕಾಣುತ್ತಿದೆ. ಭಾರತ ಮಾತ್ರವಲ್ಲ, ಬಹುತೇಕ ಎಲ್ಲಾ ದೇಶಗಳ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 300 ರೂಗಿಂತ ಹೆಚ್ಚಾಗಿದೆ. ಅಮೆರಿಕದಲ್ಲಿ ಬಡ್ಡಿದರ ಕಡಿತಗೊಳ್ಳುವ ಸುಳಿವು ಸಿಕ್ಕಿರುವುದರಿಂದ ಈ ಬೆಳವಣಿಗೆ ಆಗಿದೆ. ಫೆಡರಲ್ ರಿಸರ್ವ್ ನಿರ್ಧಾರ ಪ್ರಕಟವಾಗುವವರೆಗೂ ಕಾದು ನೋಡುವ ಸಂಯಮ ಹೂಡಿಕೆದಾರರಿಗೆ ಇಲ್ಲವಾದಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 65,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 60,250 ರೂ
  • ಚೆನ್ನೈ: 61,050 ರೂ
  • ಮುಂಬೈ: 60,250 ರೂ
  • ದೆಹಲಿ: 60,400 ರೂ
  • ಕೋಲ್ಕತಾ: 60,250 ರೂ
  • ಕೇರಳ: 60,250 ರೂ
  • ಅಹ್ಮದಾಬಾದ್: 60,300 ರೂ
  • ಜೈಪುರ್: 60,400 ರೂ
  • ಲಕ್ನೋ: 60,400 ರೂ
  • ಭುವನೇಶ್ವರ್: 60,250 ರೂ

ಇದನ್ನೂ ಓದಿ: ಅಡೆತಡೆಗಳನ್ನು ದಾಟಿ ಸ್ವಯಂಶಕ್ತಿಯಿಂದ ಭಾರತದ ಬಿಸಿನೆಸ್ ಜಗತ್ತಿನಲ್ಲಿ ಛಾಪು ಮೂಡಿಸಿರುವ ಮಹಿಳೆಯರು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,210 ರಿಂಗಿಟ್ (56,695 ರುಪಾಯಿ)
  • ದುಬೈ: 2,430 ಡಿರಾಮ್ (54,736 ರುಪಾಯಿ)
  • ಅಮೆರಿಕ: 660 ಡಾಲರ್ (54,602 ರುಪಾಯಿ)
  • ಸಿಂಗಾಪುರ: 894 ಸಿಂಗಾಪುರ್ ಡಾಲರ್ (55,545 ರುಪಾಯಿ)
  • ಕತಾರ್: 2,475 ಕತಾರಿ ರಿಯಾಲ್ (56,142 ರೂ)
  • ಸೌದಿ ಅರೇಬಿಯಾ: 2,490 ಸೌದಿ ರಿಯಾಲ್ (54,923 ರುಪಾಯಿ)
  • ಓಮನ್: 263.50 ಒಮಾನಿ ರಿಯಾಲ್ (56,629 ರುಪಾಯಿ)
  • ಕುವೇತ್: 206 ಕುವೇತಿ ದಿನಾರ್ (55,488 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,450 ರೂ
  • ಚೆನ್ನೈ: 7,900 ರೂ
  • ಮುಂಬೈ: 7,550 ರೂ
  • ದೆಹಲಿ: 7,550 ರೂ
  • ಕೋಲ್ಕತಾ: 7,550 ರೂ
  • ಕೇರಳ: 7,900 ರೂ
  • ಅಹ್ಮದಾಬಾದ್: 7,550 ರೂ
  • ಜೈಪುರ್: 7,550 ರೂ
  • ಲಕ್ನೋ: 7,550 ರೂ
  • ಭುವನೇಶ್ವರ್: 7,900 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?