Gold Rate Today Bangalore: ಬೆಂಗಳೂರಲ್ಲಿ ಆಭರಣ ಚಿನ್ನದ ಬೆಲೆ 8,050 ರೂಗೆ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 March 10th: ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿದಿದೆ. ಇಂದು ಸೋಮವಾರ ಹಳದಿ ಲೋಹದ ಬೆಲೆಯಲ್ಲಿ ತುಸು ಹೆಚ್ಚಳವಾಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,050 ರೂ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 8,782 ರೂಗೆ ಏರಿದೆ. ಬೆಳ್ಳಿ ಬೆಲೆಯ ಸ್ಥಿರತೆ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಗ್ರಾಮ್ ಬೆಳ್ಳಿ ಬೆಲೆ 99 ರೂ ಇದೆ.

Gold Rate Today Bangalore: ಬೆಂಗಳೂರಲ್ಲಿ ಆಭರಣ ಚಿನ್ನದ ಬೆಲೆ 8,050 ರೂಗೆ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Mar 10, 2025 | 10:38 AM

ಬೆಂಗಳೂರು, ಮಾರ್ಚ್ 10: ಚಿನ್ನದ ಬೆಲೆ ಇಂದು ಸೋಮವಾರ ಅಲ್ಪ ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ (gold rates) ಒಂದು ಗ್ರಾಮ್​​ಗೆ 10 ರೂನಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 8,040 ರೂ ಇದ್ದದ್ದು 8,050 ರೂಗೆ ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 8,771 ರೂನಿಂದ 8,782 ರೂಗೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 99 ರೂ ಇದೆ. ಮುಂಬೈ, ಪುಣೆ ಮೊದಲಾದ ಕಡೆಯೂ ಬೆಳ್ಳಿ ಬೆಲೆ ಇಷ್ಟೇ ಇದೆ. ಚೆನ್ನೈ ಇತ್ಯಾದಿ ಕೆಲವೆಡೆ ಇದರ ಬೆಲೆ 108 ರೂನಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 80,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 80,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,820 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 80,500 ರೂ
  • ಚೆನ್ನೈ: 80,500 ರೂ
  • ಮುಂಬೈ: 80,500 ರೂ
  • ದೆಹಲಿ: 80,650 ರೂ
  • ಕೋಲ್ಕತಾ: 80,500 ರೂ
  • ಕೇರಳ: 80,500 ರೂ
  • ಅಹ್ಮದಾಬಾದ್: 80,550 ರೂ
  • ಜೈಪುರ್: 80,650 ರೂ
  • ಲಕ್ನೋ: 80,650 ರೂ
  • ಭುವನೇಶ್ವರ್: 80,500 ರೂ

ಇದನ್ನೂ ಓದಿ: ಕಷ್ಟಕಾಲಕ್ಕೆ ಬೇಕು ಚಿನ್ನ; ಜಗತ್ತಿನ ಸೆಂಟ್ರಲ್ ಬ್ಯಾಂಕುಗಳಿಗೂ ನಮ್ಮಜ್ಜಿ ಬುದ್ದಿ..!

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,080 ರಿಂಗಿಟ್ (80,600 ರುಪಾಯಿ)
  • ದುಬೈ: 3,262.5 ಡಿರಾಮ್ (77,520 ರುಪಾಯಿ)
  • ಅಮೆರಿಕ: 885 ಡಾಲರ್ (77,230 ರುಪಾಯಿ)
  • ಸಿಂಗಾಪುರ: 1,212 ಸಿಂಗಾಪುರ್ ಡಾಲರ್ (79,410 ರುಪಾಯಿ)
  • ಕತಾರ್: 3,285 ಕತಾರಿ ರಿಯಾಲ್ (78,640 ರೂ)
  • ಸೌದಿ ಅರೇಬಿಯಾ: 3,320 ಸೌದಿ ರಿಯಾಲ್ (77,220 ರುಪಾಯಿ)
  • ಓಮನ್: 346 ಒಮಾನಿ ರಿಯಾಲ್ (78,420 ರುಪಾಯಿ)
  • ಕುವೇತ್: 266.90 ಕುವೇತಿ ದಿನಾರ್ (75,610 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,900 ರೂ
  • ಚೆನ್ನೈ: 10,800 ರೂ
  • ಮುಂಬೈ: 9,900 ರೂ
  • ದೆಹಲಿ: 9,900 ರೂ
  • ಕೋಲ್ಕತಾ: 9,900 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 9,900 ರೂ
  • ಜೈಪುರ್: 9,900 ರೂ
  • ಲಕ್ನೋ: 9,900 ರೂ
  • ಭುವನೇಶ್ವರ್: 10,800 ರೂ
  • ಪುಣೆ: 9,900

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us