Gold Rate Today Bangalore: 100 ಗ್ರಾಮ್ ಚಿನ್ನದ ಬೆಲೆ 27,000 ರೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 April 10th: ಇಂದು ಗುರುವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಭರ್ಜರಿ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 270 ರೂನಷ್ಟು ಏರಿದೆ. 8,290 ರೂನಿಂದ 8,560 ರೂಗೆ ಹೆಚ್ಚಳ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 93 ರೂ ಇದ್ದದ್ದು 95 ರೂಗೆ ಏರಿದೆ. ಬೇರೆ ಕೆಲವೆಡೆ ಅದು 104 ರೂಗೆ ಏರಿದೆ.

Gold Rate Today Bangalore: 100 ಗ್ರಾಮ್ ಚಿನ್ನದ ಬೆಲೆ 27,000 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Apr 10, 2025 | 10:39 AM

ಬೆಂಗಳೂರು, ಏಪ್ರಿಲ್ 10: ಜಾಗತಿಕ ಟ್ಯಾರಿಫ್ ಸಮರದ ಮಧ್ಯೆ ಚಿನ್ನ ಮತ್ತು ಬೆಳ್ಳಿ ಬೆಲೆಗಳಿಗೆ (Gold and Silver rates today) ಬೇಡಿಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ, ಈ ಅಮೂಲ್ಯ ಲೋಹಗಳ ಬೆಲೆ ಸತತವಾಗಿ ಏರುತ್ತಿದೆ. ಚಿನ್ನದ ಬೆಲೆ ಒಂದೇ ದಿನದಲ್ಲಿ ಗ್ರಾಮ್​​ಗೆ 270 ರೂನಷ್ಟು ಭಾರೀ ಜಿಗಿತ ಕಂಡಿದೆ. ಒಂದು ದಿನದಲ್ಲಿ ಚಿನ್ನ ಕಂಡ ಅತಿಹೆಚ್ಚು ಏರಿಕೆಗಳಲ್ಲಿ ಇವತ್ತಿನದೂ ಒಂದು. ಬೆಳ್ಳಿ ಬೆಲೆ 2 ರೂ ಜಂಪ್ ಆಗಿದೆ. ನೂರು ಗ್ರಾಮ್ ಚಿನ್ನದ ಬೆಲೆ ಬರೋಬ್ಬರಿ 27,000 ರೂನಷ್ಟು ಹೆಚ್ಚಳ ಆಗಿದೆ. ಗ್ರಾಮ್​​ಗೆ 8,290 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ ಇಂದು ಗುರುವಾರ 8,560 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 85,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 93,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 85,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 85,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,380 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 85,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 85,600 ರೂ
  • ಚೆನ್ನೈ: 85,600 ರೂ
  • ಮುಂಬೈ: 85,600 ರೂ
  • ದೆಹಲಿ: 85,750 ರೂ
  • ಕೋಲ್ಕತಾ: 85,600 ರೂ
  • ಕೇರಳ: 85,600 ರೂ
  • ಅಹ್ಮದಾಬಾದ್: 85,650 ರೂ
  • ಜೈಪುರ್: 85,750 ರೂ
  • ಲಕ್ನೋ: 85,750 ರೂ
  • ಭುವನೇಶ್ವರ್: 85,600 ರೂ

ಇದನ್ನೂ ಓದಿ: ಗೋಲ್ಡ್ ಲೋನ್​​ಗೆ ಸಮಗ್ರ ಮಾರ್ಗಸೂಚಿ ಹೊರಡಿಸಲಿದೆ ಆರ್​​ಬಿಐ; ನಿಯಮ ಬಿಗಿಗೊಳ್ಳುತ್ತದಾ? ಗವರ್ನರ್ ಸ್ಪಷ್ಟನೆ ಇದು

ಇದನ್ನೂ ಓದಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,350 ರಿಂಗಿಟ್ (84,010 ರುಪಾಯಿ)
  • ದುಬೈ: 3,432.50 ಡಿರಾಮ್ (80,810 ರುಪಾಯಿ)
  • ಅಮೆರಿಕ: 905 ಡಾಲರ್ (78,260 ರುಪಾಯಿ)
  • ಸಿಂಗಾಪುರ: 1,300 ಸಿಂಗಾಪುರ್ ಡಾಲರ್ (83,850 ರುಪಾಯಿ)
  • ಕತಾರ್: 3,465 ಕತಾರಿ ರಿಯಾಲ್ (82,190 ರೂ)
  • ಸೌದಿ ಅರೇಬಿಯಾ: 3,510 ಸೌದಿ ರಿಯಾಲ್ (80,840 ರುಪಾಯಿ)
  • ಓಮನ್: 365 ಒಮಾನಿ ರಿಯಾಲ್ (81,990 ರುಪಾಯಿ)
  • ಕುವೇತ್: 283.80 ಕುವೇತಿ ದಿನಾರ್ (79,740 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,500 ರೂ
  • ಚೆನ್ನೈ: 10,400 ರೂ
  • ಮುಂಬೈ: 9,500 ರೂ
  • ದೆಹಲಿ: 9,500 ರೂ
  • ಕೋಲ್ಕತಾ: 9,500 ರೂ
  • ಕೇರಳ: 10,400 ರೂ
  • ಅಹ್ಮದಾಬಾದ್: 9,500 ರೂ
  • ಜೈಪುರ್: 9,500 ರೂ
  • ಲಕ್ನೋ: 9,500 ರೂ
  • ಭುವನೇಶ್ವರ್: 10,400 ರೂ
  • ಪುಣೆ: 9,500

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us