Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿಯೂ ಕಡಿಮೆ

Bullion Market 2025 March 11th: ಚಿನ್ನದ ಬೆಲೆ ಇಂದು ಮಂಗಳವಾರ ಇಳಿಕೆ ಆಗಿದೆ. ಗ್ರಾಮ್​​ಗೆ 30 ರೂನಷ್ಟು ಬೆಲೆ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 8,020 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 8,749 ರೂಗೆ ಇಳಿದಿದೆ. ಬೆಳ್ಳಿ ಬೆಲೆ 1 ರೂ ಕಡಿಮೆ ಆಗಿದೆ. ಸದ್ಯ 98 ಮತ್ತು 107 ರೂನಷ್ಟಿದೆ.

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿಯೂ ಕಡಿಮೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 11, 2025 | 11:38 AM

ಬೆಂಗಳೂರು, ಮಾರ್ಚ್ 11: ಷೇರು ಮಾರುಕಟ್ಟೆಯಂತೆ ಚಿನಿವಾರಪೇಟೆಯೂ ಇವತ್ತು ಕುಸಿತ ಕಂಡಿದೆ. ಚಿನ್ನದ ಬೆಲೆ ಗ್ರಾಮ್​​ಗೆ 30 ರೂನಷ್ಟು ಕಡಿಮೆ ಆಗಿದೆ. 8,050 ರೂನಷ್ಟಿದ್ದ ಆಭರಣ ಚಿನ್ನದ ಬೆಲೆ 8,020 ರೂಗೆ ಇಳಿಕೆ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 8,749 ರೂಗೆ ಇಳಿದಿದೆ. ಬೆಳ್ಳಿ ಬೆಲೆಯೂ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 99 ರೂನಿಂದ 98 ರೂಗೆ ಇಳಿದಿದೆ. ಬೇರೆ ಕೆಲವೆಡೆ ಬೆಲೆ 108 ರೂನಿಂದ 107 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 80,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 80,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,490 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 80,200 ರೂ
  • ಚೆನ್ನೈ: 80,200 ರೂ
  • ಮುಂಬೈ: 80,200 ರೂ
  • ದೆಹಲಿ: 80,350 ರೂ
  • ಕೋಲ್ಕತಾ: 80,200 ರೂ
  • ಕೇರಳ: 80,200 ರೂ
  • ಅಹ್ಮದಾಬಾದ್: 80,250 ರೂ
  • ಜೈಪುರ್: 80,350 ರೂ
  • ಲಕ್ನೋ: 80,350 ರೂ
  • ಭುವನೇಶ್ವರ್: 80,200 ರೂ

ಇದನ್ನೂ ಓದಿ: ಅಮೆರಿಕದಲ್ಲಿ ಒಮ್ಮಿಂದೊಮ್ಮೆ ಕರಗಿದ ಷೇರುಸಂಪತ್ತು ಭಾರತದ ಜಿಡಿಪಿಗೆ ಸಮ; ಯಾಕಿಷ್ಟು ಹೊಡೆತ?

ಇದನ್ನೂ ಓದಿ
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
Image
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ
Image
ವಿಶ್ವದ ಶೇ. 11ರಷ್ಟು ಚಿನ್ನ ಭಾರತೀಯ ಹೆಂಗಸರ ಬಳಿ
Image
ಚಿನ್ನದ ಶುದ್ಧತೆ ತಿಳಿಯುವುದು ಹೇಗೆ? ಇಲ್ಲಿದೆ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,060 ರಿಂಗಿಟ್ (79,990 ರುಪಾಯಿ)
  • ದುಬೈ: 3,255 ಡಿರಾಮ್ (77,380 ರುಪಾಯಿ)
  • ಅಮೆರಿಕ: 885 ಡಾಲರ್ (77,270 ರುಪಾಯಿ)
  • ಸಿಂಗಾಪುರ: 1,204 ಸಿಂಗಾಪುರ್ ಡಾಲರ್ (78,860 ರುಪಾಯಿ)
  • ಕತಾರ್: 3,280 ಕತಾರಿ ರಿಯಾಲ್ (78,570 ರೂ)
  • ಸೌದಿ ಅರೇಬಿಯಾ: 3,290 ಸೌದಿ ರಿಯಾಲ್ (76,570 ರುಪಾಯಿ)
  • ಓಮನ್: 345 ಒಮಾನಿ ರಿಯಾಲ್ (78,240 ರುಪಾಯಿ)
  • ಕುವೇತ್: 264.70 ಕುವೇತಿ ದಿನಾರ್ (75,000 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,800 ರೂ
  • ಚೆನ್ನೈ: 10,700 ರೂ
  • ಮುಂಬೈ: 9,800 ರೂ
  • ದೆಹಲಿ: 9,800 ರೂ
  • ಕೋಲ್ಕತಾ: 9,800 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 9,800 ರೂ
  • ಜೈಪುರ್: 9,800 ರೂ
  • ಲಕ್ನೋ: 9,800 ರೂ
  • ಭುವನೇಶ್ವರ್: 10,700 ರೂ
  • ಪುಣೆ: 9,800

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್