Gold Rate Today Bangalore: ಚಿನ್ನದ ಬೆಲೆ ಶುಕ್ರವಾರವೂ ಭಾರೀ ಏರಿಕೆ; ಎರಡು ದಿನದಲ್ಲಿ ಗ್ರಾಮ್​​ಗೆ 450 ರೂ ಹೆಚ್ಚಳ

Bullion Market 2025 April 11th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಭರ್ಜರಿ ಏರಿಕೆ ಕಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​​ಗೆ 185 ರೂ ಹೆಚ್ಚಳವಾಗಿದೆ. ಒಂದು ಗ್ರಾಮ್ ಚಿನ್ನದ ಬೆಲೆ 8,754 ರೂ ಮುಟ್ಟಿದೆ. ಬೆಳ್ಳಿ ಬೆಲೆಯೂ ಕೂಡ ಏರಿಕೆ ಕಂಡಿದ್ದು, ಬೆಂಗಳೂರಿನಲ್ಲಿ ಗ್ರಾಮ್ ಬೆಳ್ಳಿ 98 ರೂ ಬೆಲೆ ಹೊಂದಿದೆ. ಇತರ ಕೆಲವೆಡೆ ಬೆಲೆ 108 ರೂಗೆ ಏರಿದೆ.

Gold Rate Today Bangalore: ಚಿನ್ನದ ಬೆಲೆ ಶುಕ್ರವಾರವೂ ಭಾರೀ ಏರಿಕೆ; ಎರಡು ದಿನದಲ್ಲಿ ಗ್ರಾಮ್​​ಗೆ 450 ರೂ ಹೆಚ್ಚಳ
ಚಿನ್ನ

Updated on: Apr 11, 2025 | 10:44 AM

ಬೆಂಗಳೂರು, ಏಪ್ರಿಲ್ 11: ನಿನ್ನೆ ಗ್ರಾಮ್​​ಗೆ ಬರೋಬ್ಬರಿ 270 ರೂನಷ್ಟು ಹೆಚ್ಚಾಗಿದ್ದ ಚಿನ್ನದ ಬೆಲೆ (Gold Rate today) ಇವತ್ತು ಕೂಡ ಭರ್ಜರಿ ಹೆಚ್ಚಳ ಕಂಡಿದೆ. ಇಂದು ಶುಕ್ರವಾರ ಚಿನ್ನದ ಬೆಲೆ 185 ರೂನಷ್ಟು ಏರಿಕೆ ಆಗಿದೆ. ಎರಡು ದಿನದಲ್ಲಿ ಇದರ ಬೆಲೆ 450 ರೂಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಇತ್ತು 202 ರೂಗಳಷ್ಟು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಜಂಪ್ ಆಗಿದೆ. ಬೆಳ್ಳಿ ಬೆಲಯೂ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,540 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,540 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,540 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,400 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,540 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,540 ರೂ
  • ಚೆನ್ನೈ: 87,540 ರೂ
  • ಮುಂಬೈ: 87,540 ರೂ
  • ದೆಹಲಿ: 87,690 ರೂ
  • ಕೋಲ್ಕತಾ: 87,540 ರೂ
  • ಕೇರಳ: 87,540 ರೂ
  • ಅಹ್ಮದಾಬಾದ್: 87,590 ರೂ
  • ಜೈಪುರ್: 87,690 ರೂ
  • ಲಕ್ನೋ: 87,690 ರೂ
  • ಭುವನೇಶ್ವರ್: 87,540 ರೂ

ಇದನ್ನೂ ಓದಿ: ಗಮನಿಸಿ, ನೀವು ಒಡವೆ ಇಟ್ಟರೆ ಶೇ. 90 ಅಲ್ಲ, ಶೇ. 75 ಸಾಲ ಸಿಗುವುದೂ ಕಷ್ಟವಾಗಬಹುದು

ಇದನ್ನೂ ಓದಿ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,500 ರಿಂಗಿಟ್ (87,350 ರುಪಾಯಿ)
  • ದುಬೈ: 3,512.50 ಡಿರಾಮ್ (82,240 ರುಪಾಯಿ)
  • ಅಮೆರಿಕ: 960 ಡಾಲರ್ (82,700 ರುಪಾಯಿ)
  • ಸಿಂಗಾಪುರ: 1,328 ಸಿಂಗಾಪುರ್ ಡಾಲರ್ (86,240 ರುಪಾಯಿ)
  • ಕತಾರ್: 3,545 ಕತಾರಿ ರಿಯಾಲ್ (83,780 ರೂ)
  • ಸೌದಿ ಅರೇಬಿಯಾ: 3,610 ಸೌದಿ ರಿಯಾಲ್ (82,840 ರುಪಾಯಿ)
  • ಓಮನ್: 373.50 ಒಮಾನಿ ರಿಯಾಲ್ (83,580 ರುಪಾಯಿ)
  • ಕುವೇತ್: 289.80 ಕುವೇತಿ ದಿನಾರ್ (81,390 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,800 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,800 ರೂ
  • ಪುಣೆ: 9,500

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us