AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 12th March: ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ, ಕೆಲವೆಡೆ ಚಿನ್ನದ ಬೆಲೆಯೂ ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024: ಚಿನ್ನದ ಬೆಲೆ ಇಂದು ಮಂಗಳವಾರ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಕೆಲವೆಡೆ ಬೆಲೆ ಇಳಿಕೆಯೂ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,270 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 60,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,490 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 12th March: ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ, ಕೆಲವೆಡೆ ಚಿನ್ನದ ಬೆಲೆಯೂ ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Mar 12, 2024 | 5:00 AM

Share

ಬೆಂಗಳೂರು, ಮಾರ್ಚ್ 12: ಕಳೆದ ವಾರ ವಿಪರೀತ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಈ ವಾರ ತುಸು ಮಂದಗೊಳ್ಳುವಂತೆ ತೋರುತ್ತಿದೆ. ಚಿನ್ನದ ಬೆಲೆ ಕೆಲವೆಡೆ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ 10 ಪೈಸೆಯಷ್ಟು ಕಡಿಮೆ ಆಗಿದೆ. ಅಮೆರಿಕದ ಫೆಡರಲ್ ರಿಸರ್ವ್ ತನ್ನ ಬಡ್ಡಿದರ ಪರಿಷ್ಕರಣೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವವರೆಗೂ ಇದೇ ಸ್ಥಿತಿ ಮುಂದುವರಿಯಬಹುದು ಎಂಬ ಎಣಿಕೆ ಇದೆ. ಕಳೆದ ಎರಡು ವಾರದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,560 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,490 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 756 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 749 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 60,750 ರೂ
  • ಚೆನ್ನೈ: 61,500 ರೂ
  • ಮುಂಬೈ: 60,750 ರೂ
  • ದೆಹಲಿ: 60,900 ರೂ
  • ಕೋಲ್ಕತಾ: 60,750 ರೂ
  • ಕೇರಳ: 60,750 ರೂ
  • ಅಹ್ಮದಾಬಾದ್: 60,800 ರೂ
  • ಜೈಪುರ್: 60,900 ರೂ
  • ಲಕ್ನೋ: 60,900 ರೂ
  • ಭುವನೇಶ್ವರ್: 60,750 ರೂ

ಇದನ್ನೂ ಓದಿ: ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳು: ಏಪ್ರಿಲ್ ನಂತರದ ಕ್ವಾರ್ಟರ್​ನಲ್ಲಿ ಬಡ್ಡಿದರ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,250 ರಿಂಗಿಟ್ (57,416 ರುಪಾಯಿ)
  • ದುಬೈ: 2,440 ಡಿರಾಮ್ (54,981 ರುಪಾಯಿ)
  • ಅಮೆರಿಕ: 665 ಡಾಲರ್ (55,028 ರುಪಾಯಿ)
  • ಸಿಂಗಾಪುರ: 901 ಸಿಂಗಾಪುರ್ ಡಾಲರ್ (56,064 ರುಪಾಯಿ)
  • ಕತಾರ್: 2,500 ಕತಾರಿ ರಿಯಾಲ್ (56,720 ರೂ)
  • ಸೌದಿ ಅರೇಬಿಯಾ: 2,510 ಸೌದಿ ರಿಯಾಲ್ (55,377 ರುಪಾಯಿ)
  • ಓಮನ್: 264.50 ಒಮಾನಿ ರಿಯಾಲ್ (56,852 ರುಪಾಯಿ)
  • ಕುವೇತ್: 206 ಕುವೇತಿ ದಿನಾರ್ (55,511 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,490 ರೂ
  • ಚೆನ್ನೈ: 7,900 ರೂ
  • ಮುಂಬೈ: 7,560 ರೂ
  • ದೆಹಲಿ: 7,560 ರೂ
  • ಕೋಲ್ಕತಾ: 7,560 ರೂ
  • ಕೇರಳ: 7,900 ರೂ
  • ಅಹ್ಮದಾಬಾದ್: 7,560 ರೂ
  • ಜೈಪುರ್: 7,560 ರೂ
  • ಲಕ್ನೋ: 7,560 ರೂ
  • ಭುವನೇಶ್ವರ್: 7,900 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!