AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 March 12th: ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಬುಧವಾರ ಭಾರೀ ಏರಿಕೆಯಾಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,065 ರೂ ತಲುಪಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 8,800 ರೂ ಸಮೀಪಕ್ಕೆ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ ಕೂಡ 6,600 ರೂ ಸಮೀಪಕ್ಕೆ ಹೋಗಿದೆ. ಬೆಳ್ಳಿ ಬೆಲೆ 2 ರೂ ಏರಿಕೆ ಆಗಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಬೆಲೆ 100 ರೂ ಮುಟ್ಟಿದೆ. ಚೆನ್ನೈನಲ್ಲಿ 109 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 12, 2025 | 10:29 AM

Share

ಬೆಂಗಳೂರು, ಮಾರ್ಚ್ 12: ನಿನ್ನೆ ಕುಸಿತ ಕಂಡಿದ್ದ ಚಿನ್ನದ ಬೆಲೆ (Gold rate today) ಇವತ್ತು ಏರಿಕೆಯಾಗಿದೆ. ಬೆಳ್ಳಿ ಬೆಲೆ ಒಮ್ಮೆಲೇ ಗ್ರಾಮ್​​ಗೆ ಎರಡು ರೂನಷ್ಟು ಜಿಗಿದಿದೆ. ಇವತ್ತು ಬುಧವಾರ ಚಿನ್ನದ ಬೆಲೆ ಗ್ರಾಮ್​​ಗೆ 45 ರೂನಷ್ಟು ಹೆಚ್ಚಳವಾದರೆ, ಅಪರಂಜಿ ಚಿನ್ನದ ಬೆಲೆ 49 ರೂನಷ್ಟು ದುಬಾರಿಯಾಗಿದೆ. ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿ ಹಲವು ದೇಶಗಳಲ್ಲಿ ಚಿನ್ನದ ಬೆಲೆ ಹೆಚ್ಚಳಗೊಂಡಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಎರಡು ರೂ ಹೆಚ್ಚಳ ಆಗಿದೆ. 98 ರೂ ಇದ್ದ ಅದರ ಬೆಲೆ 100 ರೂ ಮುಟ್ಟಿದೆ. ಮುಂಬೈ ಹಾಗೂ ಇನ್ನೂ ಹಲವೆಡೆಯೂ 100 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 107 ರೂನಿಂದ 109 ರೂ ತಲುಪಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 80,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 80,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,980 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,990 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,980 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 80,650 ರೂ
  • ಚೆನ್ನೈ: 80,650 ರೂ
  • ಮುಂಬೈ: 80,650 ರೂ
  • ದೆಹಲಿ: 80,800 ರೂ
  • ಕೋಲ್ಕತಾ: 80,650 ರೂ
  • ಕೇರಳ: 80,650 ರೂ
  • ಅಹ್ಮದಾಬಾದ್: 80,700 ರೂ
  • ಜೈಪುರ್: 80,800 ರೂ
  • ಲಕ್ನೋ: 80,800 ರೂ
  • ಭುವನೇಶ್ವರ್: 80,650 ರೂ

ಇದನ್ನೂ ಓದಿ: Dividend Funds: ಐದು ವರ್ಷಗಳಿಂದ ಶೇ. 20ಕ್ಕೂ ಹೆಚ್ಚು ಲಾಭ ತರುತ್ತಿರುವ ಡಿವಿಡೆಂಡ್ ಯೀಲ್ಡ್ ಮ್ಯೂಚುವಲ್ ಫಂಡ್​​ಗಳು

ಇದನ್ನೂ ಓದಿ
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
Image
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ
Image
ವಿಶ್ವದ ಶೇ. 11ರಷ್ಟು ಚಿನ್ನ ಭಾರತೀಯ ಹೆಂಗಸರ ಬಳಿ
Image
ಚಿನ್ನದ ಶುದ್ಧತೆ ತಿಳಿಯುವುದು ಹೇಗೆ? ಇಲ್ಲಿದೆ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,070 ರಿಂಗಿಟ್ (80,040 ರುಪಾಯಿ)
  • ದುಬೈ: 3,270 ಡಿರಾಮ್ (77,650 ರುಪಾಯಿ)
  • ಅಮೆರಿಕ: 885 ಡಾಲರ್ (77,180 ರುಪಾಯಿ)
  • ಸಿಂಗಾಪುರ: 1,212 ಸಿಂಗಾಪುರ್ ಡಾಲರ್ (79,310 ರುಪಾಯಿ)
  • ಕತಾರ್: 3,290 ಕತಾರಿ ರಿಯಾಲ್ (78,720 ರೂ)
  • ಸೌದಿ ಅರೇಬಿಯಾ: 3,320 ಸೌದಿ ರಿಯಾಲ್ (77,210 ರುಪಾಯಿ)
  • ಓಮನ್: 346 ಒಮಾನಿ ರಿಯಾಲ್ (78,370 ರುಪಾಯಿ)
  • ಕುವೇತ್: 267.70 ಕುವೇತಿ ದಿನಾರ್ (75,780 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 10,900 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 10,900 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 10,900 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:14 am, Wed, 12 March 25

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್