AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 13th March: ಚಿನ್ನ ತುಸು ಅಗ್ಗ, ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ಇಂದು ಮಾರ್ಚ್ 13ರಂದು ಚಿನ್ನದ ಬೆಲೆ ಸ್ವಲ್ಪ ಇಳಿಮುಖವಾಗಿದ್ದರೆ, ಬೆಳ್ಳಿ ಬೆಲೆಯಲ್ಲಿ ಏರಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,740 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,260 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.10 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 60,740 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 13th March: ಚಿನ್ನ ತುಸು ಅಗ್ಗ, ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Mar 13, 2024 | 5:00 AM

Share

ಬೆಂಗಳೂರು, ಮಾರ್ಚ್ 13: ಇವತ್ತು ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ (Gold and silver Rates) ಮಿಶ್ರ ಫಲ ಇದೆ. ಚಿನ್ನದ ಬೆಲೆ ತುಸು ಇಳಿಕೆ ಕಂಡರೆ, ಬೆಳ್ಳಿ ಬೆಲೆ ಸ್ವಲ್ಪ ಏರಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 1 ರೂ ಮಾತ್ರವೇ ತಗ್ಗಿದೆ. ಅಂತಾರಾಷ್ಟ್ರೀಯವಾಗಿ ಬಹುತೇಕ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಭಾರತದಲ್ಲಿ ಗ್ರಾಮ್​ಗೆ 50 ಪೈಸೆ ಏರಿದೆ. ಬೆಂಗಳೂರಿನಲ್ಲಿ 10 ಪೈಸೆ ಏರಿಕೆ ಆಗಿದೆ. ಅಮೆರಿಕದಲ್ಲಿ ಬಡ್ಡಿದರ ಪರಿಷ್ಕರಣೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವವರೆಗೂ ಇದೇ ಸ್ಥಿತಿ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,740 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,260 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,610 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,740 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,740 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,260 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 761 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,740 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,260 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 60,740 ರೂ
  • ಚೆನ್ನೈ: 61,490 ರೂ
  • ಮುಂಬೈ: 60,740 ರೂ
  • ದೆಹಲಿ: 60,890 ರೂ
  • ಕೋಲ್ಕತಾ: 60,740 ರೂ
  • ಕೇರಳ: 60,740 ರೂ
  • ಅಹ್ಮದಾಬಾದ್: 60,790 ರೂ
  • ಜೈಪುರ್: 60,890 ರೂ
  • ಲಕ್ನೋ: 60,890 ರೂ
  • ಭುವನೇಶ್ವರ್: 60,740 ರೂ

ಇದನ್ನೂ ಓದಿ: 2024ರ ಫೆಬ್ರುವರಿಯಲ್ಲಿ ಭಾರತದ ಹಣದುಬ್ಬರ ಶೇ. 5.09; ಜನವರಿಯಲ್ಲಿ ಔದ್ಯಮಿಕ ಉತ್ಪಾದನೆ ಶೇ. 3.8 ಹೆಚ್ಚಳ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,250 ರಿಂಗಿಟ್ (57,508 ರುಪಾಯಿ)
  • ದುಬೈ: 2,442.50 ಡಿರಾಮ್ (55,047 ರುಪಾಯಿ)
  • ಅಮೆರಿಕ: 665 ಡಾಲರ್ (55,046 ರುಪಾಯಿ)
  • ಸಿಂಗಾಪುರ: 902 ಸಿಂಗಾಪುರ್ ಡಾಲರ್ (56,106 ರುಪಾಯಿ)
  • ಕತಾರ್: 2,500 ಕತಾರಿ ರಿಯಾಲ್ (56,735 ರೂ)
  • ಸೌದಿ ಅರೇಬಿಯಾ: 2,510 ಸೌದಿ ರಿಯಾಲ್ (55,396 ರುಪಾಯಿ)
  • ಓಮನ್: 264.50 ಒಮಾನಿ ರಿಯಾಲ್ (56,870 ರುಪಾಯಿ)
  • ಕುವೇತ್: 206 ಕುವೇತಿ ದಿನಾರ್ (55,511 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,500 ರೂ
  • ಚೆನ್ನೈ: 7,950 ರೂ
  • ಮುಂಬೈ: 7,610 ರೂ
  • ದೆಹಲಿ: 7,610 ರೂ
  • ಕೋಲ್ಕತಾ: 7,610 ರೂ
  • ಕೇರಳ: 7,950 ರೂ
  • ಅಹ್ಮದಾಬಾದ್: 7,610 ರೂ
  • ಜೈಪುರ್: 7,610 ರೂ
  • ಲಕ್ನೋ: 7,610 ರೂ
  • ಭುವನೇಶ್ವರ್: 7,950 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!