Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಇವತ್ತು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 April 14th: ಇಂದು ಸೋಮವಾರ ಚಿನ್ನದ ಬೆಲೆ ಏರಿಕೆ ಕಂಡರೆ, ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ ಗ್ರಾಮ್​​ಗೆ 15 ರೂ ಇಳಿಕೆಯಾಗಿದೆ. ಅದರ ಬೆಲೆ ಇವತ್ತು 8,755 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಗ್ರಾಮ್​​ಗೆ ನೂರು ರೂ ಇದೆ. ಇತರ ಕೆಲವೆಡೆ ಬೆಲೆ 110 ರೂನಷ್ಟಿದೆ.

Gold Rate Today Bangalore: ಚಿನ್ನದ ಬೆಲೆ ಇವತ್ತು ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 14, 2025 | 10:38 AM

ಬೆಂಗಳೂರು, ಏಪ್ರಿಲ್ 14: ಕಳೆದ ಒಂದು ವಾರದಲ್ಲಿ ಸಖತ್ ಏರಿಕೆ ಆಗಿದ್ದ ಚಿನ್ನದ ಬೆಲೆ  (Gold Rate today) ಈ ವಾರವನ್ನು ಇಳಿಕೆಯೊಂದಿಗೆ ಆರಂಭಿಸಿದೆ. ಇಂದು ಸೋಮವಾರ ಚಿನ್ನದ ಬೆಲೆ ಗ್ರಾಮ್​​​ಗೆ 15 ರೂನಷ್ಟು ಕಡಿಮೆ ಆಗಿದೆ. 8,770 ರೂ ಇದ್ದ ಆಭರಣ ಚಿನ್ನದ ಬೆಲೆ 8,755 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,551 ರೂಗೆ ತಗ್ಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 14ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,550 ರೂ
  • ಚೆನ್ನೈ: 87,550 ರೂ
  • ಮುಂಬೈ: 87,550 ರೂ
  • ದೆಹಲಿ: 87,700 ರೂ
  • ಕೋಲ್ಕತಾ: 87,550 ರೂ
  • ಕೇರಳ: 87,550 ರೂ
  • ಅಹ್ಮದಾಬಾದ್: 87,600 ರೂ
  • ಜೈಪುರ್: 87,700 ರೂ
  • ಲಕ್ನೋ: 87,700 ರೂ
  • ಭುವನೇಶ್ವರ್: 87,550 ರೂ

ಇದನ್ನೂ ಓದಿ: Bitcoin: 2008ರ ಬಿಕ್ಕಟ್ಟಿನಲ್ಲಿ ಹುಟ್ಟಿ, 2025ರ ಬಿಕ್ಕಟ್ಟಿನಲ್ಲಿ ಮುಳುಗಲಿರುವ ಬಿಟ್​ಕಾಯಿನ್: ಪೀಟರ್ ಶಿಫ್ ಭವಿಷ್ಯ

ಇದನ್ನೂ ಓದಿ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,500 ರಿಂಗಿಟ್ (87,460 ರುಪಾಯಿ)
  • ದುಬೈ: 3,612.50 ಡಿರಾಮ್ (84,520 ರುಪಾಯಿ)
  • ಅಮೆರಿಕ: 980 ಡಾಲರ್ (84,220 ರುಪಾಯಿ)
  • ಸಿಂಗಾಪುರ: 1,328 ಸಿಂಗಾಪುರ್ ಡಾಲರ್ (86,680 ರುಪಾಯಿ)
  • ಕತಾರ್: 3,640 ಕತಾರಿ ರಿಯಾಲ್ (85,820 ರೂ)
  • ಸೌದಿ ಅರೇಬಿಯಾ: 3,680 ಸೌದಿ ರಿಯಾಲ್ (84,240 ರುಪಾಯಿ)
  • ಓಮನ್: 383.50 ಒಮಾನಿ ರಿಯಾಲ್ (85,600 ರುಪಾಯಿ)
  • ಕುವೇತ್: 296.40 ಕುವೇತಿ ದಿನಾರ್ (83,190 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,000 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,000 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,000 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆಗ ಅಹಿಂದ ಅಯ್ತು ಈಗ ಜಾತಿ ಗಣತಿ ವರದಿಯ ಸರದಿ: ಪ್ರತಾಪ್ ಸಿಂಹ
ಆಗ ಅಹಿಂದ ಅಯ್ತು ಈಗ ಜಾತಿ ಗಣತಿ ವರದಿಯ ಸರದಿ: ಪ್ರತಾಪ್ ಸಿಂಹ
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಂತು ಇಕೋಫಿಕ್ಸ್ ತಂತ್ರಜ್ಞಾನ
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಂತು ಇಕೋಫಿಕ್ಸ್ ತಂತ್ರಜ್ಞಾನ
ಚುನಾಯಿತ ಪ್ರತಿನಿಧಿಗಳು ಶಿವಕುಮಾರ್​ರನ್ನು ಭೇಟಿಯಾಗುವುದು ತಪ್ಪಲ್ಲ: ಸಂಸದ
ಚುನಾಯಿತ ಪ್ರತಿನಿಧಿಗಳು ಶಿವಕುಮಾರ್​ರನ್ನು ಭೇಟಿಯಾಗುವುದು ತಪ್ಪಲ್ಲ: ಸಂಸದ
ಕಳೆದ ವರ್ಷಕ್ಕಿಂತ ಈ ವರ್ಷ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ: ಪರಮೇಶ್ವರ್
ಕಳೆದ ವರ್ಷಕ್ಕಿಂತ ಈ ವರ್ಷ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ: ಪರಮೇಶ್ವರ್
ಶ್ರೇಯಸ್ ಅಯ್ಯರ್ ಮಾತಿನಿಂದ ಬದಲಾದ ಯುಜ್ವೇಂದ್ರ ಚಹಲ್
ಶ್ರೇಯಸ್ ಅಯ್ಯರ್ ಮಾತಿನಿಂದ ಬದಲಾದ ಯುಜ್ವೇಂದ್ರ ಚಹಲ್
ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಅವಘಡ: ತೇರಿನ ಮೇಲ್ಭಾಗ ಏಕಾಏಕಿ ಕುಸಿತ
ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಅವಘಡ: ತೇರಿನ ಮೇಲ್ಭಾಗ ಏಕಾಏಕಿ ಕುಸಿತ
ತಂದೆಯ ಮರಣ ನಂತರ ರಿಯಲ್​ ಎಸ್ಟೇಟ್ ಮಾಡಿಕೊಂಡಿರುವ ರಿಕ್ಕಿ ರೈ
ತಂದೆಯ ಮರಣ ನಂತರ ರಿಯಲ್​ ಎಸ್ಟೇಟ್ ಮಾಡಿಕೊಂಡಿರುವ ರಿಕ್ಕಿ ರೈ
Daily Devotional: ಕುಜ ದೋಷ ನಿವಾರಣೆಗೆ ಇದೊಂದು ಕೆಲಸ ಮಾಡಿ
Daily Devotional: ಕುಜ ದೋಷ ನಿವಾರಣೆಗೆ ಇದೊಂದು ಕೆಲಸ ಮಾಡಿ
ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ವಿದೇಶಕ್ಕೆ ತೆರಳುವ ಅವಕಾಶ
ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ವಿದೇಶಕ್ಕೆ ತೆರಳುವ ಅವಕಾಶ
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್