AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 15th March: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿಯೂ ತುಸು ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ಈ ವಾರದಲ್ಲಿ ಚಿನ್ನದ ಬೆಲೆ ಮೊದಲ ಬಾರಿಗೆ ಏರಿಕೆ ಕಂಡಿದೆ. ಇವತ್ತು ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 25 ರೂನಷ್ಟು ಹೆಚ್ಚಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,110 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 60,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 15th March: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿಯೂ ತುಸು ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 15, 2024 | 5:00 AM

Share

ಬೆಂಗಳೂರು, ಮಾರ್ಚ್ 15: ಎರಡು ಮೂರು ದಿನ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಶುಕ್ರವಾರ ಏರಿವೆ. ಭಾರತದಲ್ಲಿ ಚಿನ್ನ ಗ್ರಾಮ್​ಗೆ 25 ರೂನಷ್ಟು ಬೆಲೆ ಏರಿದೆ. ಬೆಳ್ಳಿ 18 ಪೈಸೆಯಷ್ಟು ಬೆಲೆ ಹೆಚ್ಚಳವಾಗಿದೆ. ಅಮೆರಿಕದಲ್ಲಿ ಹಣದುಬ್ಬರ ತುಸು ಏರಿದ ಪರಿಣಾಮವಾಗಿ ನಿನ್ನೆ ಬೆಲೆ ಕೊಂಚ ಇಳಿಕೆಯಾಗಿತ್ತು. ಈಗ ಮತ್ತೆ ಏರತೊಡಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 60,600 ರೂ
  • ಚೆನ್ನೈ: 61,350 ರೂ
  • ಮುಂಬೈ: 60,600 ರೂ
  • ದೆಹಲಿ: 60,750 ರೂ
  • ಕೋಲ್ಕತಾ: 60,600 ರೂ
  • ಕೇರಳ: 60,600 ರೂ
  • ಅಹ್ಮದಾಬಾದ್: 60,650 ರೂ
  • ಜೈಪುರ್: 60,750 ರೂ
  • ಲಕ್ನೋ: 60,750 ರೂ
  • ಭುವನೇಶ್ವರ್: 60,600 ರೂ

ಇದನ್ನೂ ಓದಿ: ಅಸ್ಸಾಂ ಹಾಗೂ ಬಿಹಾರದಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,240 ರಿಂಗಿಟ್ (57,258 ರುಪಾಯಿ)
  • ದುಬೈ: 2,435 ಡಿರಾಮ್ (54,924 ರುಪಾಯಿ)
  • ಅಮೆರಿಕ: 665 ಡಾಲರ್ (55,091 ರುಪಾಯಿ)
  • ಸಿಂಗಾಪುರ: 901 ಸಿಂಗಾಪುರ್ ಡಾಲರ್ (56,014 ರುಪಾಯಿ)
  • ಕತಾರ್: 2,490 ಕತಾರಿ ರಿಯಾಲ್ (56,562 ರೂ)
  • ಸೌದಿ ಅರೇಬಿಯಾ: 2,500 ಸೌದಿ ರಿಯಾಲ್ (55,222 ರುಪಾಯಿ)
  • ಓಮನ್: 263.50 ಒಮಾನಿ ರಿಯಾಲ್ (56,702 ರುಪಾಯಿ)
  • ಕುವೇತ್: 205 ಕುವೇತಿ ದಿನಾರ್ (55,292 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,450 ರೂ
  • ಚೆನ್ನೈ: 8,000 ರೂ
  • ಮುಂಬೈ: 7,700 ರೂ
  • ದೆಹಲಿ: 7,700 ರೂ
  • ಕೋಲ್ಕತಾ: 7,700 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,700 ರೂ
  • ಜೈಪುರ್: 7,700 ರೂ
  • ಲಕ್ನೋ: 7,700 ರೂ
  • ಭುವನೇಶ್ವರ್: 8,000 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ