AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಸತತ 2ನೇ ದಿನ ಇಳಿಕೆ; ಇಲ್ಲಿದೆ ಮಂಗಳವಾರದ ಬೆಲೆ ಪಟ್ಟಿ

Bullion Market 2025 April 15th: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ ಆಗಿದ್ದು ಎರಡು ದಿನದಲ್ಲಿ ಗ್ರಾಮ್​​ಗೆ 50 ರೂ ಕಡಿಮೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,755 ರೂನಿಂದ 8,720 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,518 ರೂಗೆ ತಗ್ಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 20 ಪೈಸೆ ಕಡಿಮೆ ಆಗಿದೆ. 100 ರೂ ಇದ್ದ ಅದರ ಬೆಲೆ 99.80 ರೂಗೆ ಇಳಿದಿದೆ.

Gold Rate Today Bangalore: ಚಿನ್ನದ ಬೆಲೆ ಸತತ 2ನೇ ದಿನ ಇಳಿಕೆ; ಇಲ್ಲಿದೆ ಮಂಗಳವಾರದ ಬೆಲೆ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 15, 2025 | 10:13 AM

Share

ಬೆಂಗಳೂರು, ಏಪ್ರಿಲ್ 15: ಚಿನ್ನದ ಬೆಲೆ ಸತತ ಎರಡನೇ ಬಾರಿ ಇಳಿಕೆ ಕಂಡಿದೆ. ನಿನ್ನೆ ಸೋಮವಾರ ಗ್ರಾಮ್​​ಗೆ 15 ರೂ ಕಡಿಮೆ ಆಗಿದ್ದ ಆಭರಣ ಚಿನ್ನದ ಬೆಲೆ (Gold rate today) ಇವತ್ತು 35 ರೂ ತಗ್ಗಿದೆ. ಇದರೊಂದಿಗೆ ಎರಡು ದಿನದಲ್ಲಿ 50 ರೂ ಇಳಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯೂ ಅಲ್ಪಸ್ವಲ್ಪ ಇಳಿಯುತ್ತಿದೆ. ಎರಡು ದಿನದಲ್ಲಿ ಗ್ರಾಮ್​​ಗೆ 20 ಪೈಸೆಯಷ್ಟು ಬೆಳ್ಳಿ ಬೆಲೆ ಕಡಿಮೆಗೊಂಡಿದೆ. ಗ್ರಾಮ್​​ಗೆ 100 ರೂ ಇದ್ದ ಬೆಳ್ಳಿ ಬೆಲೆ 99.80 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,980 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,980 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,180 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 998 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 998 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,200 ರೂ
  • ಚೆನ್ನೈ: 87,200 ರೂ
  • ಮುಂಬೈ: 87,200 ರೂ
  • ದೆಹಲಿ: 87,350 ರೂ
  • ಕೋಲ್ಕತಾ: 87,200 ರೂ
  • ಕೇರಳ: 87,200 ರೂ
  • ಅಹ್ಮದಾಬಾದ್: 87,250 ರೂ
  • ಜೈಪುರ್: 87,350 ರೂ
  • ಲಕ್ನೋ: 87,350 ರೂ
  • ಭುವನೇಶ್ವರ್: 87,200 ರೂ

ಇದನ್ನೂ ಓದಿ: ಒಮ್ಮೆಯೂ ಸಾಲ ಮಾಡದವನಿಗೆ ಸಿಗಲ್ವಾ ಸಾಲ? ಇರಲ್ವಾ ಕ್ರೆಡಿಟ್ ಸ್ಕೋರ್? ಇಲ್ಲಿದೆ ಉತ್ತರ

ಇದನ್ನೂ ಓದಿ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,500 ರಿಂಗಿಟ್ (87,500 ರುಪಾಯಿ)
  • ದುಬೈ: 3,575 ಡಿರಾಮ್ (83,480 ರುಪಾಯಿ)
  • ಅಮೆರಿಕ: 970 ಡಾಲರ್ (83,170 ರುಪಾಯಿ)
  • ಸಿಂಗಾಪುರ: 1,328 ಸಿಂಗಾಪುರ್ ಡಾಲರ್ (86,590 ರುಪಾಯಿ)
  • ಕತಾರ್: 3,610 ಕತಾರಿ ರಿಯಾಲ್ (84,920 ರೂ)
  • ಸೌದಿ ಅರೇಬಿಯಾ: 3,660 ಸೌದಿ ರಿಯಾಲ್ (83,630 ರುಪಾಯಿ)
  • ಓಮನ್: 381.50 ಒಮಾನಿ ರಿಯಾಲ್ (84,980 ರುಪಾಯಿ)
  • ಕುವೇತ್: 293.20 ಕುವೇತಿ ದಿನಾರ್ (81,970 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,980 ರೂ
  • ಚೆನ್ನೈ: 10,980 ರೂ
  • ಮುಂಬೈ: 9,980 ರೂ
  • ದೆಹಲಿ: 9,980 ರೂ
  • ಕೋಲ್ಕತಾ: 9,980 ರೂ
  • ಕೇರಳ: 10,980 ರೂ
  • ಅಹ್ಮದಾಬಾದ್: 9,980 ರೂ
  • ಜೈಪುರ್: 9,980 ರೂ
  • ಲಕ್ನೋ: 9,980 ರೂ
  • ಭುವನೇಶ್ವರ್: 10,980 ರೂ
  • ಪುಣೆ: 9,980

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್