Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಬುಧವಾರ ಭರ್ಜರಿ ಏರಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2025 April 16th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​​ಗೆ 95 ರೂನಷ್ಟು ಹೆಚ್ಚಿದೆ. 24 ಕ್ಯಾರಟ್ ಚಿನ್ನದ ಬೆಲೆ 9,617 ರೂ ಇದ್ದರೆ, 22 ಕ್ಯಾರಟ್ ಆಭರಣ ಚಿನ್ನದ ಬೆಲೆ ಗ್ರಾಮ್​​ಗೆ 8,815 ರೂಗೆ ಏರಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್​​ಗೆ ಮತ್ತೊಮ್ಮೆ ನೂರು ರೂ ಮುಟ್ಟಿದೆ. ಚೆನ್ನೈ ಮೊದಲಾದೆಡೆ ಬೆಳ್ಳಿ ಬೆಲೆ ಗ್ರಾಮ್​​ಗೆ 110 ರೂ ಇದೆ.

Gold Rate Today Bangalore: ಚಿನ್ನದ ಬೆಲೆ ಬುಧವಾರ ಭರ್ಜರಿ ಏರಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Apr 16, 2025 | 10:54 AM

ಬೆಂಗಳೂರು, ಏಪ್ರಿಲ್ 16: ಈ ವಾರ ಸತತ ಎರಡು ದಿನ ಇಳಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇವತ್ತು ಭಾರೀ ಏರಿಕೆ ಆಗಿದೆ. ಎರಡು ದಿನದ ಇಳಿಕೆಗಿಂತ ಎರಡು ಪಟ್ಟು ಬೆಲೆ ಏರಿದೆ. ಸೋಮವಾರ ಮತ್ತು ಮಂಗಳವಾರ ಸೇರಿ ಬೆಲೆ 50 ರೂ ಇಳಿದಿತ್ತು. ಬುಧವಾರ ಒಂದು ಗ್ರಾಮ್ ಚಿನ್ನದ ಬೆಲೆ ಬರೋಬ್ಬರಿ 95 ರೂನಷ್ಟು ಹೆಚ್ಚಳಗೊಂಡಿದೆ. ಆಭರಣ ಚಿನ್ನದ ಬೆಲೆ 8,720 ರೂ ಇದ್ದದ್ದು 8,815 ರೂಗೆ ಏರಿದೆ. ಆಭರಣ ಚಿನ್ನದ ಬೆಲೆ 9,518 ರೂ ಇದ್ದದ್ದು 9,617 ರೂಗೆ ಏರಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯೂ ಅಲ್ಪ ಹೆಚ್ಚಳ ಕಂಡಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಮತ್ತೊಮ್ಮೆ 100 ರೂ ಗಡಿಗೆ ಹೋಗಿ ನಿಂತಿದೆ. ಚೆನ್ನೈ ಮೊದಲಾದೆಡೆ ಬೆಲೆ 110 ರೂನಷ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 88,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 96,170 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 88,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 88,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 96,170 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 88,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 96,170 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 88,150 ರೂ
  • ಚೆನ್ನೈ: 88,150 ರೂ
  • ಮುಂಬೈ: 88,150 ರೂ
  • ದೆಹಲಿ: 88,300 ರೂ
  • ಕೋಲ್ಕತಾ: 88,150 ರೂ
  • ಕೇರಳ: 88,150 ರೂ
  • ಅಹ್ಮದಾಬಾದ್: 88,200 ರೂ
  • ಜೈಪುರ್: 88,300 ರೂ
  • ಲಕ್ನೋ: 88,300 ರೂ
  • ಭುವನೇಶ್ವರ್: 88,150 ರೂ

ಇದನ್ನೂ ಓದಿ: ಈ ವರ್ಷ ಸೆನ್ಸೆಕ್ಸ್ ಎಷ್ಟು ಅಂಕ ಹೆಚ್ಚುತ್ತೆ? ಮಾರ್ಗನ್ ಸ್ಟಾನ್ಲೀ ಪ್ರಕಾರ 82,000ಕ್ಕೆ ಏರಿಕೆ

ಇದನ್ನೂ ಓದಿ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,550 ರಿಂಗಿಟ್ (88,160 ರುಪಾಯಿ)
  • ದುಬೈ: 3,585 ಡಿರಾಮ್ (83,500 ರುಪಾಯಿ)
  • ಅಮೆರಿಕ: 975 ಡಾಲರ್ (83,430 ರುಪಾಯಿ)
  • ಸಿಂಗಾಪುರ: 1,340 ಸಿಂಗಾಪುರ್ ಡಾಲರ್ (87,170 ರುಪಾಯಿ)
  • ಕತಾರ್: 3,620 ಕತಾರಿ ರಿಯಾಲ್ (84,970 ರೂ)
  • ಸೌದಿ ಅರೇಬಿಯಾ: 3,670 ಸೌದಿ ರಿಯಾಲ್ (83,690 ರುಪಾಯಿ)
  • ಓಮನ್: 381.50 ಒಮಾನಿ ರಿಯಾಲ್ (84,800 ರುಪಾಯಿ)
  • ಕುವೇತ್: 294.80 ಕುವೇತಿ ದಿನಾರ್ (82,250 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,000 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,000 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,000 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:40 am, Wed, 16 April 25

ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ