AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 17th March: ಈ ವಾರಾಂತ್ಯದಲ್ಲಿ ಶಾಂತಗೊಂಡ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ಬೆಲೆಪಟ್ಟಿ

Bullion Market 2024: ಕಳೆದ 15 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 150 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಸಾಕಷ್ಟು ಹೆಚ್ಚಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,110 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 60,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 17th March: ಈ ವಾರಾಂತ್ಯದಲ್ಲಿ ಶಾಂತಗೊಂಡ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ಬೆಲೆಪಟ್ಟಿ
ಚಿನ್ನ
TV9 Web
| Edited By: |

Updated on: Mar 17, 2024 | 5:00 AM

Share

ಬೆಂಗಳೂರು, ಮಾರ್ಚ್ 17: ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಸಾಕಷ್ಟು ಶಾಂತವಾಗಿವೆ. ಅಮೆರಿಕದಲ್ಲಿ ಬಡ್ಡಿದರ ಕಡಿತ ಆಗಬಹುದು ಎಂಬ ಭೀತಿಯಲ್ಲಿ ಚಿನ್ನದ ಬೆಲೆ ಯದ್ವಾತದ್ವ ಹೆಚ್ಚಾಗಿತ್ತು. ಈ ವಾರ ಏರಿಳಿಕೆ ಹೆಚ್ಚಿದೆಯಾದರೂ ಅಂತಿಮವಾಗಿ ಬೆಲೆ ಏರಿಕೆ ಗಮನಾರ್ಹವಾಗಿ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 60,600 ರೂ
  • ಚೆನ್ನೈ: 61,250 ರೂ
  • ಮುಂಬೈ: 60,600 ರೂ
  • ದೆಹಲಿ: 60,750 ರೂ
  • ಕೋಲ್ಕತಾ: 60,600 ರೂ
  • ಕೇರಳ: 60,600 ರೂ
  • ಅಹ್ಮದಾಬಾದ್: 60,650 ರೂ
  • ಜೈಪುರ್: 60,750 ರೂ
  • ಲಕ್ನೋ: 60,750 ರೂ
  • ಭುವನೇಶ್ವರ್: 60,600 ರೂ

ಇದನ್ನೂ ಓದಿ: ಮಾರ್ಚ್ ತಿಂಗಳ ಕೊನೆಯ 10 ದಿನದಲ್ಲಿ ಬ್ಯಾಂಕುಗಳಿಗೆ 8 ದಿನ ರಜೆ; ನೋಡಿ ಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,240 ರಿಂಗಿಟ್ (57,058 ರುಪಾಯಿ)
  • ದುಬೈ: 2,432.50 ಡಿರಾಮ್ (54,890 ರುಪಾಯಿ)
  • ಅಮೆರಿಕ: 660 ಡಾಲರ್ (54,700 ರುಪಾಯಿ)
  • ಸಿಂಗಾಪುರ: 900 ಸಿಂಗಾಪುರ್ ಡಾಲರ್ (55,783 ರುಪಾಯಿ)
  • ಕತಾರ್: 2,475 ಕತಾರಿ ರಿಯಾಲ್ (56,233 ರೂ)
  • ಸೌದಿ ಅರೇಬಿಯಾ: 2,500 ಸೌದಿ ರಿಯಾಲ್ (55,248 ರುಪಾಯಿ)
  • ಓಮನ್: 263 ಒಮಾನಿ ರಿಯಾಲ್ (56,618 ರುಪಾಯಿ)
  • ಕುವೇತ್: 205 ಕುವೇತಿ ದಿನಾರ್ (55,266 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,600 ರೂ
  • ಚೆನ್ನೈ: 8,000 ರೂ
  • ಮುಂಬೈ: 7,700 ರೂ
  • ದೆಹಲಿ: 7,700 ರೂ
  • ಕೋಲ್ಕತಾ: 7,700 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,700 ರೂ
  • ಜೈಪುರ್: 7,700 ರೂ
  • ಲಕ್ನೋ: 7,700 ರೂ
  • ಭುವನೇಶ್ವರ್: 8,000 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ