AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಶುಕ್ರವಾರವೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 April 18th: ಚಿನ್ನದ ಬೆಲೆಯ ದಾಖಲೆಯ ಓಟ ಮುಂದುವರಿದಿದೆ. ಇಂದು ಶುಕ್ರವಾರ ಬೆಲೆ ಗ್ರಾಮ್​​ಗೆ 25 ರೂ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,945 ರೂಗೆ ಏರಿದರೆ, ಅಪರಂಜಿ ಚಿನ್ನದ ಬೆಲೆ 9,758 ರೂನಲ್ಲಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮುಂತಾದೆಡೆ 100 ರೂನಲ್ಲಿ ಮುಂದುವರಿದಿದೆ. ಬೇರೆ ಕೆಲವೆಡೆ ಬೆಲೆ 110 ರೂನಷ್ಟಿದೆ.

Gold Rate Today Bangalore: ಚಿನ್ನದ ಬೆಲೆ ಶುಕ್ರವಾರವೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 18, 2025 | 10:57 AM

Share

ಬೆಂಗಳೂರು, ಏಪ್ರಿಲ್ 18: ಚಿನ್ನದ ಬೆಲೆ ಸತತ ನಾಲ್ಕನೇ ದಿನ ಏರಿಕೆ ಆಗಿದೆ. ಇಂದು ಶುಕ್ರವಾರ ಒಂದು ಗ್ರಾಮ್​​ನ 22 ಕ್ಯಾರಟ್ ಚಿನ್ನದ ಬೆಲೆ 25 ರೂ ಹೆಚ್ಚಳವಾಗಿದೆ. ನಿನ್ನೆ ಮತ್ತು ಮೊನ್ನೆ ಚಿನ್ನದ ಬೆಲೆ (Gold rate today) ಬರೋಬ್ಬರಿ 200 ರೂಗಳಷ್ಟು ಏರಿಕೆ ಆಗಿತ್ತು. ಆಭರಣ ಚಿನ್ನದ ಬೆಲೆ 8,920 ರೂನಿಂದ 8,945 ರೂಗೆ ಏರಿದೆ. ಶುದ್ಧ ಚಿನ್ನದ ಬೆಲೆ 9,758 ರೂಗೆ ಏರಿದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಇವತ್ತು ಹೆಚ್ಚಳ ಕಂಡಿಲ್ಲ. ಕೆಲವೆಡೆ ಬೆಲೆ ತುಸು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಏರುಪೇರು ಕಡಿಮೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,580 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,190 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,580 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,450 ರೂ
  • ಚೆನ್ನೈ: 89,450 ರೂ
  • ಮುಂಬೈ: 89,450 ರೂ
  • ದೆಹಲಿ: 89,600 ರೂ
  • ಕೋಲ್ಕತಾ: 89,450 ರೂ
  • ಕೇರಳ: 89,450 ರೂ
  • ಅಹ್ಮದಾಬಾದ್: 89,500 ರೂ
  • ಜೈಪುರ್: 89,600 ರೂ
  • ಲಕ್ನೋ: 89,600 ರೂ
  • ಭುವನೇಶ್ವರ್: 89,450 ರೂ

ಇದನ್ನೂ ಓದಿ: ಬ್ರಿಟನ್​​ನ ಅತಿದೊಡ್ಡ ಬ್ಯಾಟರಿ ಫ್ಯಾಕ್ಟರಿ ನಿರ್ಮಿಸಲಿರುವ ಭಾರತೀಯ ಕಂಪನಿ; ಟಾಟಾ ಸನ್ಸ್​​ಗೆ 750 ಮಿಲಿಯನ್ ಪೌಂಡ್ ಸಾಲ ಸೌಲಭ್ಯ

ಇದನ್ನೂ ಓದಿ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,650 ರಿಂಗಿಟ್ (90,080 ರುಪಾಯಿ)
  • ದುಬೈ: 3,697.50 ಡಿರಾಮ್ (85,970 ರುಪಾಯಿ)
  • ಅಮೆರಿಕ: 1,000 ಡಾಲರ್ (85,400 ರುಪಾಯಿ)
  • ಸಿಂಗಾಪುರ: 1,362 ಸಿಂಗಾಪುರ್ ಡಾಲರ್ (88,640 ರುಪಾಯಿ)
  • ಕತಾರ್: 3,700 ಕತಾರಿ ರಿಯಾಲ್ (86,690 ರೂ)
  • ಸೌದಿ ಅರೇಬಿಯಾ: 3,770 ಸೌದಿ ರಿಯಾಲ್ (85,810 ರುಪಾಯಿ)
  • ಓಮನ್: 393.50 ಒಮಾನಿ ರಿಯಾಲ್ (87,280 ರುಪಾಯಿ)
  • ಕುವೇತ್: 302.70 ಕುವೇತಿ ದಿನಾರ್ (84,310 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,000 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,000 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,000 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್