AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 19th March: ಮತ್ತೆ ಇಳಿದ ಚಿನ್ನ, ಬೆಳ್ಳಿ ಬೆಲೆ; ಮಂಗಳವಾರ ಎಷ್ಟಿದೆ ದರ, ಇಲ್ಲಿದೆ ಪಟ್ಟಿ

Bullion Market 2024: ಈ ವಾರ ಚಿನ್ನ, ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಮಾರ್ಚ್ 20ರವರೆಗೂ ಚಿನ್ನದಲ್ಲಿ ಗಣನೀಯ ಏರಿಕೆ ಇರುವ ಸಾಧ್ಯತೆ ಕಡಿಮೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,380 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 65,870 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 60,380 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 19th March: ಮತ್ತೆ ಇಳಿದ ಚಿನ್ನ, ಬೆಳ್ಳಿ ಬೆಲೆ; ಮಂಗಳವಾರ ಎಷ್ಟಿದೆ ದರ, ಇಲ್ಲಿದೆ ಪಟ್ಟಿ
ಚಿನ್ನ
TV9 Web
| Edited By: |

Updated on: Mar 19, 2024 | 5:05 AM

Share

ಬೆಂಗಳೂರು, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 21 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ 30 ಪೈಸೆಯಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹಲವೆಡೆ ಚಿನ್ನದ ಬೆಲೆ ಇಳಿಕೆ ಆಗಿದೆ. ಮಾರ್ಚ್ 20ಕ್ಕೆ ಅಮೆರಿಕದ ಫೆಡರಲ್ ರಿಸರ್ವ್​ನಿಂದ ಯಾವ ನಿರ್ಧಾರ ಬರಬಹುದು ಎನ್ನುವ ಕುತೂಹಲದಲ್ಲಿ ಹೂಡಿಕೆದಾರರಿದ್ದಾರೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,380 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 65,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,380 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,380 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,380 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 60,380 ರೂ
  • ಚೆನ್ನೈ: 60,900 ರೂ
  • ಮುಂಬೈ: 60,380 ರೂ
  • ದೆಹಲಿ: 60,530 ರೂ
  • ಕೋಲ್ಕತಾ: 60,380 ರೂ
  • ಕೇರಳ: 60,380 ರೂ
  • ಅಹ್ಮದಾಬಾದ್: 60,430 ರೂ
  • ಜೈಪುರ್: 60,530 ರೂ
  • ಲಕ್ನೋ: 60,530 ರೂ
  • ಭುವನೇಶ್ವರ್: 60,380 ರೂ

ಇದನ್ನೂ ಓದಿ: ಆಧಾರ್ ಕಾರ್ಡ್​ಗೆ ಮೊಬೈಲ್ ಲಿಂಕ್ ಮಾಡುವುದು; ನಂಬರ್ ಬದಲಿಸುವುದು ಹೇಗೆ? ಇಲ್ಲಿದೆ ಕ್ರಮಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,240 ರಿಂಗಿಟ್ (56,929 ರುಪಾಯಿ)
  • ದುಬೈ: 2,415 ಡಿರಾಮ್ (54,524 ರುಪಾಯಿ)
  • ಅಮೆರಿಕ: 660 ಡಾಲರ್ (54,720 ರುಪಾಯಿ)
  • ಸಿಂಗಾಪುರ: 896 ಸಿಂಗಾಪುರ್ ಡಾಲರ್ (55,519 ರುಪಾಯಿ)
  • ಕತಾರ್: 2,475 ಕತಾರಿ ರಿಯಾಲ್ (56,266 ರೂ)
  • ಸೌದಿ ಅರೇಬಿಯಾ: 2,480 ಸೌದಿ ರಿಯಾಲ್ (54,827 ರುಪಾಯಿ)
  • ಓಮನ್: 261 ಒಮಾನಿ ರಿಯಾಲ್ (56,208 ರುಪಾಯಿ)
  • ಕುವೇತ್: 205 ಕುವೇತಿ ದಿನಾರ್ (55,306 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,600 ರೂ
  • ಚೆನ್ನೈ: 8,000 ರೂ
  • ಮುಂಬೈ: 7,700 ರೂ
  • ದೆಹಲಿ: 7,700 ರೂ
  • ಕೋಲ್ಕತಾ: 7,700 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,700 ರೂ
  • ಜೈಪುರ್: 7,700 ರೂ
  • ಲಕ್ನೋ: 7,700 ರೂ
  • ಭುವನೇಶ್ವರ್: 8,000 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ