Kannada News Business Gold Prices March 19th 2024, Both Gold, Silver Rates Come Down On tuesday Ahead of March 20 Fed Res Announcements
Gold Silver Price on 19th March: ಮತ್ತೆ ಇಳಿದ ಚಿನ್ನ, ಬೆಳ್ಳಿ ಬೆಲೆ; ಮಂಗಳವಾರ ಎಷ್ಟಿದೆ ದರ, ಇಲ್ಲಿದೆ ಪಟ್ಟಿ
Bullion Market 2024: ಈ ವಾರ ಚಿನ್ನ, ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಮಾರ್ಚ್ 20ರವರೆಗೂ ಚಿನ್ನದಲ್ಲಿ ಗಣನೀಯ ಏರಿಕೆ ಇರುವ ಸಾಧ್ಯತೆ ಕಡಿಮೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,380 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 65,870 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 77 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 60,380 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,600 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 21 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ 30 ಪೈಸೆಯಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹಲವೆಡೆ ಚಿನ್ನದ ಬೆಲೆ ಇಳಿಕೆ ಆಗಿದೆ. ಮಾರ್ಚ್ 20ಕ್ಕೆ ಅಮೆರಿಕದ ಫೆಡರಲ್ ರಿಸರ್ವ್ನಿಂದ ಯಾವ ನಿರ್ಧಾರ ಬರಬಹುದು ಎನ್ನುವ ಕುತೂಹಲದಲ್ಲಿ ಹೂಡಿಕೆದಾರರಿದ್ದಾರೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,380 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 65,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,380 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,600 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 19ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,380 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,870 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,380 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,870 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)