AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 1st March: ಬೆಳ್ಳಿ ಬೆಲೆ ಏರಿಕೆ; ಚಿನ್ನದ ದರದಲ್ಲಿ ವ್ಯತ್ಯಯ ಇಲ್ಲ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ಬೆಳ್ಳಿ ಬೆಲೆ ಮಾರ್ಚ್ ಮೊದಲ ದಿನದಂದು ಗ್ರಾಮ್​ಗೆ 30 ಪೈಸೆ ಏರಿಕೆ ಆಗಿದೆ. ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,590 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,590 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,175 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 1st March: ಬೆಳ್ಳಿ ಬೆಲೆ ಏರಿಕೆ; ಚಿನ್ನದ ದರದಲ್ಲಿ ವ್ಯತ್ಯಯ ಇಲ್ಲ; ಇಲ್ಲಿದೆ ಇವತ್ತಿನ ದರಪಟ್ಟಿ
ಇಂದಿನ ಚಿನ್ನ ದರ
TV9 Web
| Edited By: Rakesh Nayak Manchi|

Updated on:Mar 01, 2024 | 6:12 AM

Share

ಬೆಂಗಳೂರು, ಮಾರ್ಚ್ 01: ಸತತ ಇಳಿಕೆಯ ಬಳಿಕ ಬೆಳ್ಳಿ ಬೆಲೆ (Gold and silver Rates) ಸ್ವಲ್ಪ ಮಟ್ಟಿಗೆ ಏರಿಕೆ ಆಗಿದೆ. ಭಾರತದಲ್ಲಿ ಚೆನ್ನೈ ಹೊರತುಪಡಿಸಿ ಉಳಿದ ಕಡೆ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಚೆನ್ನೈನಲ್ಲಿ ತುಸು ಏರಿಕೆಯಾಗಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಳಿಕೆಯಾಗಿದೆ. ಹೆಚ್ಚಿನ ಭಾಗದಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,590 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,420 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,590 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,175 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 742 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 717.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,590 ರೂ
  • ಚೆನ್ನೈ: 58,150 ರೂ
  • ಮುಂಬೈ: 57,590 ರೂ
  • ದೆಹಲಿ: 57,740 ರೂ
  • ಕೋಲ್ಕತಾ: 57,590 ರೂ
  • ಕೇರಳ: 57,590 ರೂ
  • ಅಹ್ಮದಾಬಾದ್: 57,640 ರೂ
  • ಜೈಪುರ್: 57,740 ರೂ
  • ಲಕ್ನೋ: 57,740 ರೂ
  • ಭುವನೇಶ್ವರ್: 57,590 ರೂ

ಇದನ್ನೂ ಓದಿ: ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಅವಧಿಯಲ್ಲಿ ಶೇ. 8.4ರಷ್ಟು ಬೆಳೆದ ಜಿಡಿಪಿ; ಮತ್ತೆ ಅಚ್ಚರಿ ಮೂಡಿಸಿದ ಭಾರತದ ಆರ್ಥಿಕ ಬೆಳವಣಿಗೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (54,179 ರುಪಾಯಿ)
  • ದುಬೈ: 2,282.50 ಡಿರಾಮ್ (51,525 ರುಪಾಯಿ)
  • ಅಮೆರಿಕ: 625 ಡಾಲರ್ (51,821 ರುಪಾಯಿ)
  • ಸಿಂಗಾಪುರ: 850 ಸಿಂಗಾಪುರ್ ಡಾಲರ್ (52,386 ರುಪಾಯಿ)
  • ಕತಾರ್: 2,345 ಕತಾರಿ ರಿಯಾಲ್ (53,307 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (51,953 ರುಪಾಯಿ)
  • ಓಮನ್: 248 ಒಮಾನಿ ರಿಯಾಲ್ (53,409 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,545 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,175 ರೂ
  • ಚೆನ್ನೈ: 7,570 ರೂ
  • ಮುಂಬೈ: 7,420 ರೂ
  • ದೆಹಲಿ: 7,420 ರೂ
  • ಕೋಲ್ಕತಾ: 7,420 ರೂ
  • ಕೇರಳ: 7,570 ರೂ
  • ಅಹ್ಮದಾಬಾದ್: 7,420 ರೂ
  • ಜೈಪುರ್: 7,420 ರೂ
  • ಲಕ್ನೋ: 7,420 ರೂ
  • ಭುವನೇಶ್ವರ್: 7,570 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Fri, 1 March 24

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ