Gold Rate Today Bangalore: ಮೊದಲ ಬಾರಿಗೆ 9,000 ರೂ ಗಡಿ ದಾಟಿದ ಚಿನ್ನದ ಬೆಲೆ

Bullion Market 2025 April 21st: ಇಂದು ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಏರಿಕೆ ಕಂಡಿವೆ. ಚಿನ್ನದ ಬೆಲೆ 70 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 1 ರೂ ಏರಿಕೆ ಆಗಿದೆ. 8,450 ರೂ ಇದ್ದ ಆಭರಣ ಚಿನ್ನದ ಬೆಲೆ 9,015 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,835 ರೂಗೆ ಏರಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 100 ರೂನಿಂದ 101 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 111 ರೂ ತಲುಪಿದೆ.

Gold Rate Today Bangalore: ಮೊದಲ ಬಾರಿಗೆ 9,000 ರೂ ಗಡಿ ದಾಟಿದ ಚಿನ್ನದ ಬೆಲೆ
ಚಿನ್ನ

Updated on: Apr 21, 2025 | 10:18 AM

ಬೆಂಗಳೂರು, ಏಪ್ರಿಲ್ 21: ಚಿನ್ನದ ಬೆಲೆ ಏರಿಕೆ ಈ ವಾರವೂ ಮುಂದುವರಿದಿದೆ. ಚಿನ್ನದ ಜೊತೆಗೆ ಈ ಬಾರಿ ಬೆಳ್ಳಿ ಬೆಲೆಯೂ (Gold and Silver rates today) ಏರಿಕೆ ಆಗಿದೆ. ಚಿನ್ನದ ಬೆಲೆ ಮೊದಲ ಬಾರಿಗೆ 9,000 ರೂ ಗಡಿ ದಾಟಿ ಹೋಗಿದೆ. ಅಪರಂಜಿ ಚಿನ್ನದ ಬೆಲೆಯೂ ಮೊದಲ ಬಾರಿಗೆ 9,800 ರೂ ಗಡಿ ದಾಟಿದೆ. ಇಂದು ಗ್ರಾಮ್​​ಗೆ 70 ರೂನಷ್ಟು ಹೆಚ್ಚಾಗಿದೆ. ಆಭರಣ ಚಿನ್ನದ ಬೆಲೆ 9,015 ರೂ ಆಗಿದೆ. ಬೇರೆ ಕೆಲ ದೇಶಗಳಲ್ಲೂ ಚಿನ್ನದ ಬೆಲೆ ಇಂದು ಸೋಮವಾರ ಹೆಚ್ಚಿದೆ. ಬೆಳ್ಳಿ ಬೆಲೆ ಬಹಳ ದಿನಗಳ ನಂತರ ಏರಿಕೆ ಕಂಡಿದೆ. ಗ್ರಾಮ್​​ಗೆ ಒಂದು ರೂನಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಬೆಲೆ 101 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,150 ರೂ
  • ಚೆನ್ನೈ: 90,150 ರೂ
  • ಮುಂಬೈ: 90,150 ರೂ
  • ದೆಹಲಿ: 90,300 ರೂ
  • ಕೋಲ್ಕತಾ: 90,150 ರೂ
  • ಕೇರಳ: 90,150 ರೂ
  • ಅಹ್ಮದಾಬಾದ್: 90,200 ರೂ
  • ಜೈಪುರ್: 90,300 ರೂ
  • ಲಕ್ನೋ: 90,300 ರೂ
  • ಭುವನೇಶ್ವರ್: 90,150 ರೂ

ಇದನ್ನೂ ಓದಿ: ಆಸ್ತಿ ಮಾರಲ್ಲ, ಸಾಲ ಬಿಡಲ್ಲ… ಶ್ರೀಮಂತರ ಟ್ರಿಕ್ಸ್ ಹೀಗಿರುತ್ತೆ ನೋಡಿ

ಇದನ್ನೂ ಓದಿ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,670 ರಿಂಗಿಟ್ (90,700 ರುಪಾಯಿ)
  • ದುಬೈ: 3,712.50 ಡಿರಾಮ್ (86,080 ರುಪಾಯಿ)
  • ಅಮೆರಿಕ: 1,005 ಡಾಲರ್ (85,600 ರುಪಾಯಿ)
  • ಸಿಂಗಾಪುರ: 1,375 ಸಿಂಗಾಪುರ್ ಡಾಲರ್ (89,770 ರುಪಾಯಿ)
  • ಕತಾರ್: 3,735 ಕತಾರಿ ರಿಯಾಲ್ (87,260 ರೂ)
  • ಸೌದಿ ಅರೇಬಿಯಾ: 3,780 ಸೌದಿ ರಿಯಾಲ್ (85,800 ರುಪಾಯಿ)
  • ಓಮನ್: 394 ಒಮಾನಿ ರಿಯಾಲ್ (87,150 ರುಪಾಯಿ)
  • ಕುವೇತ್: 304.10 ಕುವೇತಿ ದಿನಾರ್ (84,460 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,100 ರೂ
  • ಚೆನ್ನೈ: 11,100 ರೂ
  • ಮುಂಬೈ: 10,100 ರೂ
  • ದೆಹಲಿ: 10,100 ರೂ
  • ಕೋಲ್ಕತಾ: 10,100 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,100 ರೂ
  • ಜೈಪುರ್: 10,100 ರೂ
  • ಲಕ್ನೋ: 10,100 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us