AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 22nd March: ಚಿನ್ನ, ಬೆಳ್ಳಿ ಬೆಲೆ ಮತ್ತೆ ಸೂಪರ್ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 March 22nd: ಫೆಡರಲ್ ರಿಸರ್ವ್ ಸಭೆ ಬಳಿಕ ಸತತ ಎರಡನೇ ಬಾರಿ ಚಿನ್ನ, ಬೆಳ್ಳಿ ಬೆಲೆಗಳು ಏರಿವೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 61,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 67,420 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 61,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 22nd March: ಚಿನ್ನ, ಬೆಳ್ಳಿ ಬೆಲೆ ಮತ್ತೆ ಸೂಪರ್ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Mar 22, 2024 | 5:01 AM

Share

ಬೆಂಗಳೂರು, ಮಾರ್ಚ್ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಸತತ ಎರಡನೇ ದಿನ ಜಿಗಿದಿದೆ. ಮೊನ್ನೆ ಅಮೆರಿಕದ ಫೆಡರಲ್ ರಿಸರ್ವ್ ಮೂರು ಬಾರಿ ಬಡ್ಡಿದರ ಕಡಿತಗೊಳಿಸುವ ಸುಳಿವು ನೀಡಿದ ಬೆನ್ನಲ್ಲೇ ಚಿನ್ನದ ಬೆಲೆ ಗ್ರಾಮ್​ಗೆ 100 ರೂನಷ್ಟು ಏರಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ ಒಂದೂವರೆ ರೂನಷ್ಟು ದುಬಾರಿಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಕಂಡ ಅತಿದೊಡ್ಡ ಹೆಚ್ಚಳ ಇದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 61,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 67,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 61,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 61,800 ರೂ
  • ಚೆನ್ನೈ: 62,350 ರೂ
  • ಮುಂಬೈ: 61,800 ರೂ
  • ದೆಹಲಿ: 61,950 ರೂ
  • ಕೋಲ್ಕತಾ: 61,800 ರೂ
  • ಕೇರಳ: 61,800 ರೂ
  • ಅಹ್ಮದಾಬಾದ್: 61,850 ರೂ
  • ಜೈಪುರ್: 61,950 ರೂ
  • ಲಕ್ನೋ: 61,950 ರೂ
  • ಭುವನೇಶ್ವರ್: 61,800 ರೂ

ಇದನ್ನೂ ಓದಿ: ಬ್ಯಾಟ್​ಮ್ಯಾನ್ ಕಾರ್​ನಿಂದ ಬಂಗಲೆಯವರೆಗೆ, ದೊಡ್ಡ ಉದ್ಯಮಿಗಳ ಮಕ್ಕಳಿಗೆ ಸಿಕ್ಕ ಭರ್ಜರಿ ಗಿಫ್ಟ್​ಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,250 ರಿಂಗಿಟ್ (57,300 ರುಪಾಯಿ)
  • ದುಬೈ: 2,472.50 ಡಿರಾಮ್ (55,977 ರುಪಾಯಿ)
  • ಅಮೆರಿಕ: 675 ಡಾಲರ್ (56,124 ರುಪಾಯಿ)
  • ಸಿಂಗಾಪುರ: 917 ಸಿಂಗಾಪುರ್ ಡಾಲರ್ (56,953 ರುಪಾಯಿ)
  • ಕತಾರ್: 2,530 ಕತಾರಿ ರಿಯಾಲ್ (57,681 ರೂ)
  • ಸೌದಿ ಅರೇಬಿಯಾ: 2,530 ಸೌದಿ ರಿಯಾಲ್ (56,091 ರುಪಾಯಿ)
  • ಓಮನ್: 267 ಒಮಾನಿ ರಿಯಾಲ್ (57,659 ರುಪಾಯಿ)
  • ಕುವೇತ್: 205 ಕುವೇತಿ ದಿನಾರ್ (55,462 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,600 ರೂ
  • ಚೆನ್ನೈ: 8,150 ರೂ
  • ಮುಂಬೈ: 7,850 ರೂ
  • ದೆಹಲಿ: 7,850 ರೂ
  • ಕೋಲ್ಕತಾ: 7,850 ರೂ
  • ಕೇರಳ: 8,150 ರೂ
  • ಅಹ್ಮದಾಬಾದ್: 7,850 ರೂ
  • ಜೈಪುರ್: 7,850 ರೂ
  • ಲಕ್ನೋ: 7,850 ರೂ
  • ಭುವನೇಶ್ವರ್: 8,150 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​