Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 March 23rd: ಚಿನ್ನ, ಬೆಳ್ಳಿ ಬೆಲೆಗಳು ಈ ವಾರಾಂತ್ಯದಲ್ಲಿ ಇಳಿಕೆ ಕಂಡಿವೆ. ಹತ್ತು ದಿನಗಳ ಹಿಂದಿದ್ದ ಬೆಲೆಗಳು ಮರಳಿ ಬಂದಿವೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 8,978 ರೂಗೆ ಇಳಿದಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,230 ರೂ ಆಗಿದೆ. ಶುಕ್ರವಾರ ಎರಡು ರೂ ಇಳಿಕೆ ಆಗಿದ್ದ ಚಿನ್ನದ ಬೆಲೆ ಈಗ ಮತ್ತೂ ಎರಡು ರೂ ತಗ್ಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Mar 23, 2025 | 10:27 AM

ಬೆಂಗಳೂರು, ಮಾರ್ಚ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and Silver Rates) ಏರಿಳಿತದ ಆಟ ಮುಂದುವರಿದಿದೆ. ಶುಕ್ರವಾರ ಕಡಿಮೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲೂ ಇಳಿಕೆ ಕಂಡಿವೆ. ಹತ್ತು ದಿನಗಳ ಹಿಂದೆ ಇದ್ದ ಬೆಲೆಯೇ ಮರಳಿ ಬಂದಿದೆ. ಶುದ್ಧ ಚಿನ್ನದ ಬೆಲೆ 9,000 ರೂಗಿಂತ ಒಳಗೆ ಬಂದಿದೆ. ಆಭರಣ ಚಿನ್ನದ ಬೆಲೆ 8,230 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 101 ರೂಗೆ ಇಳಿದಿದೆ. ವಿದೇಶಗಳಲ್ಲೂ ಇವೆರಡು ಲೋಹಗಳ ಬೆಲೆಯಲ್ಲಿ ತುಸು ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 82,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 89,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 82,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,780 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,340 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,780 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 82,300 ರೂ
  • ಚೆನ್ನೈ: 82,300 ರೂ
  • ಮುಂಬೈ: 82,300 ರೂ
  • ದೆಹಲಿ: 82,450 ರೂ
  • ಕೋಲ್ಕತಾ: 82,300 ರೂ
  • ಕೇರಳ: 82,300 ರೂ
  • ಅಹ್ಮದಾಬಾದ್: 82,350 ರೂ
  • ಜೈಪುರ್: 82,450 ರೂ
  • ಲಕ್ನೋ: 82,450 ರೂ
  • ಭುವನೇಶ್ವರ್: 82,300 ರೂ

ಇದನ್ನೂ ಓದಿ: ಭಾರತದಲ್ಲಿ ಒಬ್ಬ ವ್ಯಕ್ತಿ ತಿಂಗಳಿಗೆ ಎಷ್ಟು ಜಿಬಿ ಡಾಟಾ ಬಳಸುತ್ತಾನೆ? ಇಲ್ಲಿದೆ ಮಾಹಿತಿ

ಇದನ್ನೂ ಓದಿ
ಚಿನ್ನದ ಬೆಲೆ ಇಳಿಕೆ ಯಾವಾಗ?
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ
ವಿಶ್ವದ ಶೇ. 11ರಷ್ಟು ಚಿನ್ನ ಭಾರತೀಯ ಹೆಂಗಸರ ಬಳಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,250 ರಿಂಗಿಟ್ (82,660 ರುಪಾಯಿ)
  • ದುಬೈ: 3,375 ಡಿರಾಮ್ (79,010 ರುಪಾಯಿ)
  • ಅಮೆರಿಕ: 915 ಡಾಲರ್ (78,680 ರುಪಾಯಿ)
  • ಸಿಂಗಾಪುರ: 1,258 ಸಿಂಗಾಪುರ್ ಡಾಲರ್ (80,960 ರುಪಾಯಿ)
  • ಕತಾರ್: 3,410 ಕತಾರಿ ರಿಯಾಲ್ (80,440 ರೂ)
  • ಸೌದಿ ಅರೇಬಿಯಾ: 3,450 ಸೌದಿ ರಿಯಾಲ್ (79,100 ರುಪಾಯಿ)
  • ಓಮನ್: 359 ಒಮಾನಿ ರಿಯಾಲ್ (80,800 ರುಪಾಯಿ)
  • ಕುವೇತ್: 277.20 ಕುವೇತಿ ದಿನಾರ್ (77,360 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,100 ರೂ
  • ಚೆನ್ನೈ: 11,000 ರೂ
  • ಮುಂಬೈ: 10,100 ರೂ
  • ದೆಹಲಿ: 10,100 ರೂ
  • ಕೋಲ್ಕತಾ: 10,100 ರೂ
  • ಕೇರಳ: 11,000 ರೂ
  • ಅಹ್ಮದಾಬಾದ್: 10,100 ರೂ
  • ಜೈಪುರ್: 10,100 ರೂ
  • ಲಕ್ನೋ: 10,100 ರೂ
  • ಭುವನೇಶ್ವರ್: 11,000 ರೂ
  • ಪುಣೆ: 10,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us