Gold Silver Price on 24th March: ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಸ್ವಲ್ಪ ಇಳಿಕೆ; ಈ ವಾರ ಏರಿಳಿತದ ಸಾಧ್ಯತೆ ಹೆಚ್ಚು

Bullion Market 2024 March 24th: ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳು ತಕ್ಕಮಟ್ಟಿಗೆ ಇಳಿಕೆ ಕಂಡಿವೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 61,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,930 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 61,350 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,610 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 24th March: ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಸ್ವಲ್ಪ ಇಳಿಕೆ; ಈ ವಾರ ಏರಿಳಿತದ ಸಾಧ್ಯತೆ ಹೆಚ್ಚು
ಇಂದಿನ ಚಿನ್ನ ದರ
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 24, 2024 | 6:23 AM

ಬೆಂಗಳೂರು, ಮಾರ್ಚ್ 24: ಅಮೆರಿಕದ ಫೆಡರಲ್ ರಿಸರ್ವ್ ಸಭೆ ಬಳಿಕ ಭರ್ಜರಿಯಾಗಿ ಏರಿ ನಂತರ ಸ್ವಲ್ಪ ಕಡಿಮೆ ಆಗಿದ್ದ ಚಿನ್ನದ ಬೆಲೆ (Gold and silver Rates) ವಾರಾಂತ್ಯದಲ್ಲೂ ತುಸು ಕಡಿಮೆ ಆಗಿದೆ. ಮಾರ್ಚ್ 21ರಂದು ಚಿನ್ನದ ಬೆಲೆ ಗ್ರಾಮ್​ಗೆ ಭರ್ಜರಿ 100 ರೂನಷ್ಟು ಏರಿತ್ತು. ಬಳಿಕ ಗ್ರಾಮ್​ಗೆ 35 ರೂನಷ್ಟು ಕಡಿಮೆ ಆಗಿತ್ತು. ಮಲೇಷ್ಯಾ, ಕುವೇತ್ ಮೊದಲಾದೆಡೆ ಬೆಲೆ ತುಸು ಹೆಚ್ಚಳವಾದರೆ, ಇನ್ನೂ ಹಲವೆಡೆ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 61,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 61,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,610 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 761 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 61,350 ರೂ
  • ಚೆನ್ನೈ: 62,000 ರೂ
  • ಮುಂಬೈ: 61,350 ರೂ
  • ದೆಹಲಿ: 61,500 ರೂ
  • ಕೋಲ್ಕತಾ: 61,350 ರೂ
  • ಕೇರಳ: 61,350 ರೂ
  • ಅಹ್ಮದಾಬಾದ್: 61,400 ರೂ
  • ಜೈಪುರ್: 61,500 ರೂ
  • ಲಕ್ನೋ: 61,500 ರೂ
  • ಭುವನೇಶ್ವರ್: 61,350 ರೂ

ಇದನ್ನೂ ಓದಿ: ಕಮಿಷನ್ ಆಸೆಗೆ ಬಿದ್ದು ಯಾರಾರಿಗೋ ಹಣ ವರ್ಗಾವಣೆ ಮಾಡದಿರಿ ಹುಷಾರ್..!

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,290 ರಿಂಗಿಟ್ (58,008 ರುಪಾಯಿ)
  • ದುಬೈ: 2,430 ಡಿರಾಮ್ (55,241 ರುಪಾಯಿ)
  • ಅಮೆರಿಕ: 675 ಡಾಲರ್ (56,369 ರುಪಾಯಿ)
  • ಸಿಂಗಾಪುರ: 911 ಸಿಂಗಾಪುರ್ ಡಾಲರ್ (56,391 ರುಪಾಯಿ)
  • ಕತಾರ್: 2,500 ಕತಾರಿ ರಿಯಾಲ್ (57,225 ರೂ)
  • ಸೌದಿ ಅರೇಬಿಯಾ: 2,510 ಸೌದಿ ರಿಯಾಲ್ (55,870 ರುಪಾಯಿ)
  • ಓಮನ್: 264 ಒಮಾನಿ ರಿಯಾಲ್ (57,249 ರುಪಾಯಿ)
  • ಕುವೇತ್: 207 ಕುವೇತಿ ದಿನಾರ್ (56,146 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,610 ರೂ
  • ಚೆನ್ನೈ: 7,950 ರೂ
  • ಮುಂಬೈ: 7,650 ರೂ
  • ದೆಹಲಿ: 7,650 ರೂ
  • ಕೋಲ್ಕತಾ: 7,650 ರೂ
  • ಕೇರಳ: 7,950 ರೂ
  • ಅಹ್ಮದಾಬಾದ್: 7,650 ರೂ
  • ಜೈಪುರ್: 7,650 ರೂ
  • ಲಕ್ನೋ: 7,650 ರೂ
  • ಭುವನೇಶ್ವರ್: 7,950 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Sun, 24 March 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?