AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ನಿನ್ನೆ ತೀವ್ರ ಕುಸಿತ, ಇವತ್ತು ಅಲ್ಪ ಕುಸಿತ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2025 April 24th: ಬುಧವಾರ ಗ್ರಾಮ್​​ಗೆ 275 ರೂನಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಗುರುವಾರ 10 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 9,005 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,824 ರೂಗೆ ತಗ್ಗಿದೆ. ಚಿನ್ನಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆ ಬಹಳ ಸ್ಥಿರವಾಗಿದೆ. ಕಳೆದ ಕೆಲ ವಾರಗಳಿಂದ ಬೆಳ್ಳಿ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ.

Gold Rate Today Bangalore: ಚಿನ್ನದ ಬೆಲೆ ನಿನ್ನೆ ತೀವ್ರ ಕುಸಿತ, ಇವತ್ತು ಅಲ್ಪ ಕುಸಿತ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 24, 2025 | 10:55 AM

Share

ಬೆಂಗಳೂರು, ಏಪ್ರಿಲ್ 24: ಭಾರತದಲ್ಲಿ ನಿನ್ನೆ ಭಾರೀ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold rates) ಇವತ್ತು ಸ್ವಲ್ಪ ಪ್ರಮಾಣದಲ್ಲಿ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​​ಗೆ 10 ರೂನಷ್ಟು ಕಡಿಮೆ ಆಗಿದೆ. ಆದರೆ, ವಿದೇಶಗಳಲ್ಲಿ ಚಿನ್ನದ ಬೆಲೆ ಇವತ್ತೂ ತೀವ್ರ ಮಟ್ಟದಲ್ಲಿ ಕುಸಿದಿದೆ. ಮಾರುಕಟ್ಟೆ ತಜ್ಞರ ಪ್ರಕಾರ, ನಿನ್ನೆಯಿಂದ ಚಿನಿವಾರ ಮಾರುಕಟ್ಟೆಯಲ್ಲಿ ಪ್ರಾಫಿಟ್ ಬುಕಿಂಗ್ ನಡೆಯುತ್ತಿರಬಹುದು. ಅಂದರೆ, ಹೂಡಿಕೆದಾರರು ಲಾಭಕ್ಕಾಗಿ ಚಿನ್ನ ಮಾರುತ್ತಿರಬಹುದು. ಹೀಗಾಗಿ, ಬೆಲೆ ಇಳಿಕೆ ಆಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯ ಸ್ಥಿರತೆ ಮುಂದುವರಿದಿದೆ ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,240 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,680 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,240 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,050 ರೂ
  • ಚೆನ್ನೈ: 90,050 ರೂ
  • ಮುಂಬೈ: 90,050 ರೂ
  • ದೆಹಲಿ: 90,200 ರೂ
  • ಕೋಲ್ಕತಾ: 90,050 ರೂ
  • ಕೇರಳ: 90,050 ರೂ
  • ಅಹ್ಮದಾಬಾದ್: 90,100 ರೂ
  • ಜೈಪುರ್: 90,200 ರೂ
  • ಲಕ್ನೋ: 90,200 ರೂ
  • ಭುವನೇಶ್ವರ್: 90,050 ರೂ

ಇದನ್ನೂ ಓದಿ: ಟ್ಯಾರಿಫ್ ಭೀತಿಯಲ್ಲೂ ಸತತ ಏಳನೇ ಬಾರಿ ಏರಿದ ಭಾರತೀಯ ಷೇರುಪೇಟೆ; ಏನು ಕಾರಣ?

ಇದನ್ನೂ ಓದಿ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,700 ರಿಂಗಿಟ್ (91,760 ರುಪಾಯಿ)
  • ದುಬೈ: 3,680 ಡಿರಾಮ್ (85,830 ರುಪಾಯಿ)
  • ಅಮೆರಿಕ: 995 ಡಾಲರ್ (85,830 ರುಪಾಯಿ)
  • ಸಿಂಗಾಪುರ: 1,365 ಸಿಂಗಾಪುರ್ ಡಾಲರ್ (88,920 ರುಪಾಯಿ)
  • ಕತಾರ್: 3,695 ಕತಾರಿ ರಿಯಾಲ್ (86,820 ರೂ)
  • ಸೌದಿ ಅರೇಬಿಯಾ: 3,740 ಸೌದಿ ರಿಯಾಲ್ (85,410 ರುಪಾಯಿ)
  • ಓಮನ್: 388 ಒಮಾನಿ ರಿಯಾಲ್ (86,320 ರುಪಾಯಿ)
  • ಕುವೇತ್: 300.60 ಕುವೇತಿ ದಿನಾರ್ (84,020 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,100 ರೂ
  • ಚೆನ್ನೈ: 11,100 ರೂ
  • ಮುಂಬೈ: 10,100 ರೂ
  • ದೆಹಲಿ: 10,100 ರೂ
  • ಕೋಲ್ಕತಾ: 10,100 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,100 ರೂ
  • ಜೈಪುರ್: 10,100 ರೂ
  • ಲಕ್ನೋ: 10,100 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು