Gold Rate Today Bangalore: ಆಭರಣ ಚಿನ್ನದ ಬೆಲೆ 9,005 ರೂ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 April 25th: ಎರಡು ದಿನದಲ್ಲಿ 285 ರೂನಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಶುಕ್ರವಾರ ಯಥಾಸ್ಥಿತಿಯಲ್ಲಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,005 ರೂನಿಂದ 9,020ರೂವರೆಗೂ ಇದೆ. ಅಪರಂಜಿ ಚಿನ್ನದ ಬೆಲೆ 9,824 ರೂ ಆಗಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಬೆಳ್ಳಿ ಬೆಲೆ ಗ್ರಾಮ್​​ಗೆ 101 ರೂ ಇದೆ. ಚೆನ್ನೈ ಇತ್ಯಾದಿ ಕಡೆ 111 ರೂ ಬೆಲೆ ಇದೆ ಬೆಳ್ಳಿ.

Gold Rate Today Bangalore: ಆಭರಣ ಚಿನ್ನದ ಬೆಲೆ 9,005 ರೂ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Apr 25, 2025 | 10:55 AM

ಬೆಂಗಳೂರು, ಏಪ್ರಿಲ್ 25: ಸಾಕಷ್ಟು ಏರಿಳಿತಗಳನ್ನು ಕಾಣುತ್ತಾ ಬಂದಿರುವ ಚಿನ್ನದ ಬೆಲೆ (Gold rate today) ಇವತ್ತು ಶುಕ್ರವಾರ ತುಸು ಶಾಂತಗೊಂಡಿದೆ. ಭಾರತದಲ್ಲಿ ಸ್ವರ್ಣ ಬೆಲೆಯಲ್ಲಿ ಯಾವ ವ್ಯತ್ಯಯ ಆಗಿಲ್ಲ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 9,005ರೂನಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರುಪೇರು ಆಗಿದೆ. ಬೆಳ್ಳಿ ಬೆಲೆಯ ಯಥಾಸ್ಥಿತಿಯೂ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 25ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,240 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,680 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,240 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,050 ರೂ
  • ಚೆನ್ನೈ: 90,050 ರೂ
  • ಮುಂಬೈ: 90,050 ರೂ
  • ದೆಹಲಿ: 90,200 ರೂ
  • ಕೋಲ್ಕತಾ: 90,050 ರೂ
  • ಕೇರಳ: 90,050 ರೂ
  • ಅಹ್ಮದಾಬಾದ್: 90,100 ರೂ
  • ಜೈಪುರ್: 90,200 ರೂ
  • ಲಕ್ನೋ: 90,200 ರೂ
  • ಭುವನೇಶ್ವರ್: 90,050 ರೂ

ಇದನ್ನೂ ಓದಿ: ಭಾರತ, ಸೌತ್ ಕೊರಿಯಾಗಿಂತಲೂ ಶ್ರೀಮಂತವಾಗಿದ್ದ ಪಾಕಿಸ್ತಾನ ಎಡವಿದ್ದು ಎಲ್ಲಿ? ಇಲ್ಲಿವೆ ರೋಚಕ ಅಂಶಗಳು

ಇದನ್ನೂ ಓದಿ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,680 ರಿಂಗಿಟ್ (90,920 ರುಪಾಯಿ)
  • ದುಬೈ: 3,697.50 ಡಿರಾಮ್ (85,690 ರುಪಾಯಿ)
  • ಅಮೆರಿಕ: 1,005 ಡಾಲರ್ (85,530 ರುಪಾಯಿ)
  • ಸಿಂಗಾಪುರ: 1,365 ಸಿಂಗಾಪುರ್ ಡಾಲರ್ (88,380 ರುಪಾಯಿ)
  • ಕತಾರ್: 3,735 ಕತಾರಿ ರಿಯಾಲ್ (87,210 ರೂ)
  • ಸೌದಿ ಅರೇಬಿಯಾ: 3,790 ಸೌದಿ ರಿಯಾಲ್ (85,980 ರುಪಾಯಿ)
  • ಓಮನ್: 395.50 ಒಮಾನಿ ರಿಯಾಲ್ (87,420 ರುಪಾಯಿ)
  • ಕುವೇತ್: 306.20 ಕುವೇತಿ ದಿನಾರ್ (84,930 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,100 ರೂ
  • ಚೆನ್ನೈ: 11,100 ರೂ
  • ಮುಂಬೈ: 10,100 ರೂ
  • ದೆಹಲಿ: 10,100 ರೂ
  • ಕೋಲ್ಕತಾ: 10,100 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,100 ರೂ
  • ಜೈಪುರ್: 10,100 ರೂ
  • ಲಕ್ನೋ: 10,100 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ