Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇವತ್ತು ಸಂಜೆ ತುಸು ಇಳಿಕೆ ಸಾಧ್ಯತೆ

Bullion Market 2025 March 26th: ಇಂದು ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ತುಸು ಹೆಚ್ಚಳ ಆಗಿದೆ. ಚಿನ್ನದ ಬೆಲೆ ಗ್ರಾಮ್​​ಗೆ 10 ರೂ ಹೆಚ್ಚಾದರೆ, ಬೆಳ್ಳಿ ಬೆಲೆ ಒಂದು ರೂ ಏರಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,195 ರೂ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 8,940 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಗ್ರಾಮ್​​ಗೆ 102 ರೂಗೆ ಏರಿದೆ. ಮುಂಬೈನಲ್ಲೂ ಇದೇ ದರ ಇದೆ. ಚೆನ್ನೈ ಮೊದಲಾದೆಡೆ ಬೆಲೆ 111 ರೂಗೆ ಏರಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇವತ್ತು ಸಂಜೆ ತುಸು ಇಳಿಕೆ ಸಾಧ್ಯತೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 26, 2025 | 10:29 AM

ಬೆಂಗಳೂರು, ಮಾರ್ಚ್ 26: ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rates Today) ನಿನ್ನೆ ಸಂಜೆ ತುಸು ಏರಿಕೆ ಆಗಿದೆ. ಗ್ರಾಮ್​​ಗೆ 10 ರೂನಷ್ಟು ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಇಂದು ಬುಧವಾರ ಗ್ರಾಮ್​​ಗೆ ಒಂದು ರೂನಷ್ಟು ಹೆಚ್ಚಳ ಆಗಿದೆ. ಇವತ್ತು ಗೋಲ್ಡ್ ಫ್ಯೂಚರ್ಸ್ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ ಆಗಿದೆ. ಸಂಜೆ ಮತ್ತು ನಾಳೆ ಬೆಳಗ್ಗೆ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ ಆಗುವ ಸಾಧ್ಯತೆ ಇದೆ. ಹಳದಿ ಲೋಹದ ಬೆಲೆ ಸಿಕ್ಕಾಪಟ್ಟೆ ಏರಿದ್ದರಿಂದ, ಬಹಳಷ್ಟು ಹೂಡಿಕೆದಾರರು ಪ್ರಾಫಿಟ್ ಬುಕಿಂಗ್ ಮಾಡಿರಬಹುದು ಎನ್ನುತ್ತಿದ್ದಾರೆ ವಿಶ್ಲೇಷಕರು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 81,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 89,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 81,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 81,950 ರೂ
  • ಚೆನ್ನೈ: 81,950 ರೂ
  • ಮುಂಬೈ: 81,950 ರೂ
  • ದೆಹಲಿ: 82,100 ರೂ
  • ಕೋಲ್ಕತಾ: 81,950 ರೂ
  • ಕೇರಳ: 81,950 ರೂ
  • ಅಹ್ಮದಾಬಾದ್: 82,000 ರೂ
  • ಜೈಪುರ್: 82,100 ರೂ
  • ಲಕ್ನೋ: 82,100 ರೂ
  • ಭುವನೇಶ್ವರ್: 81,950 ರೂ

ಇದನ್ನೂ ಓದಿ: ಎಟಿಎಂನಲ್ಲಿ ಕ್ಯಾಷ್ ವಿತ್​​ಡ್ರಾ ಶುಲ್ಕ ಹೆಚ್ಚಳ; ಎಸ್​ಬಿ ಅಕೌಂಟ್​​ನಲ್ಲಿ ಹೆಚ್ಚು ಹಣಕ್ಕೆ ಹೆಚ್ಚು ಬಡ್ಡಿ; ಏಪ್ರಿಲ್ 1ರಿಂದ ಬದಲಾವಣೆಗಳನ್ನು ಗಮನಿಸಿ

ಇದನ್ನೂ ಓದಿ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
Image
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ
Image
ವಿಶ್ವದ ಶೇ. 11ರಷ್ಟು ಚಿನ್ನ ಭಾರತೀಯ ಹೆಂಗಸರ ಬಳಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,230 ರಿಂಗಿಟ್ (81,930 ರುಪಾಯಿ)
  • ದುಬೈ: 3,380 ಡಿರಾಮ್ (78,890 ರುಪಾಯಿ)
  • ಅಮೆರಿಕ: 920 ಡಾಲರ್ (78,880 ರುಪಾಯಿ)
  • ಸಿಂಗಾಪುರ: 1,259 ಸಿಂಗಾಪುರ್ ಡಾಲರ್ (80,690 ರುಪಾಯಿ)
  • ಕತಾರ್: 3,410 ಕತಾರಿ ರಿಯಾಲ್ (80,210 ರೂ)
  • ಸೌದಿ ಅರೇಬಿಯಾ: 3,440 ಸೌದಿ ರಿಯಾಲ್ (78,620 ರುಪಾಯಿ)
  • ಓಮನ್: 358 ಒಮಾನಿ ರಿಯಾಲ್ (79,740 ರುಪಾಯಿ)
  • ಕುವೇತ್: 276.60 ಕುವೇತಿ ದಿನಾರ್ (76,930 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,200 ರೂ
  • ಚೆನ್ನೈ: 11,100 ರೂ
  • ಮುಂಬೈ: 10,200 ರೂ
  • ದೆಹಲಿ: 10,200 ರೂ
  • ಕೋಲ್ಕತಾ: 10,200 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,200 ರೂ
  • ಜೈಪುರ್: 10,200 ರೂ
  • ಲಕ್ನೋ: 10,200 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,200

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ