Gold Rate Today Bangalore: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 April 28th: ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವನ್ನು ಇಳಿಕೆಯೊಂದಿಗೆ ಆರಂಭಿಸಿವೆ. ಚಿನ್ನದ ಬೆಲೆ 62 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 8,940 ರೂ ಇದ್ದರೆ, 24 ಕ್ಯಾರಟ್ ಚಿನ್ನ 9,753 ರೂಗೆ ಇಳಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಒಂದು ಗ್ರಾಮ್​​ಗೆ 101.80 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 111.80 ರೂ ಇದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Apr 28, 2025 | 10:24 AM

ಬೆಂಗಳೂರು, ಏಪ್ರಿಲ್ 28: ಕೆಲ ದಿನಗಳಿಂದ ಚಿನ್ನದ ಬೆಲೆ (Gold rate today) ಇಳಿಕೆ ಆಗುತ್ತಿರುವುದು ಈ ವಾರವೂ ಮುಂದುವರಿಯುವಂತಿದೆ. ಇಂದು ಚಿನ್ನದ ಬೆಲೆ ಗ್ರಾಮ್​​ಗೆ 62 ರೂನಷ್ಟು ಕುಸಿತ ಆಗಿದೆ. ಒಂದು ಗ್ರಾಮ್​​ಗೆ 9,002 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,940 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,753 ರೂ ಆಗಿದೆ. ಬೆಳ್ಳಿ ಬೆಲೆಯೂ ಅಲ್ಪ ಇಳಿಕೆ ಕಂಡಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ತುಸು ಮಟ್ಟಿಗಿನ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,180 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,180 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,530 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,018 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,018 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,400 ರೂ
  • ಚೆನ್ನೈ: 89,400 ರೂ
  • ಮುಂಬೈ: 89,400 ರೂ
  • ದೆಹಲಿ: 89,550 ರೂ
  • ಕೋಲ್ಕತಾ: 89,400 ರೂ
  • ಕೇರಳ: 89,400 ರೂ
  • ಅಹ್ಮದಾಬಾದ್: 89,450 ರೂ
  • ಜೈಪುರ್: 89,550 ರೂ
  • ಲಕ್ನೋ: 89,550 ರೂ
  • ಭುವನೇಶ್ವರ್: 89,400 ರೂ

ಇದನ್ನೂ ಓದಿ: 24 ಕ್ಯಾರಟ್ ಚಿನ್ನಗಳಲ್ಲೇ ಬೆಲೆಗಳಲ್ಲಿ ಹೇಗೆ ವ್ಯತ್ಯಾಸ? ಜಿಎಸ್​​ಟಿ ಸೇರಿ ವಿವಿಧ ಹೆಚ್ಚುವರಿ ಬೆಲೆ ಬಗ್ಗೆ ತಿಳಿದಿರಿ

ಇದನ್ನೂ ಓದಿ
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,620 ರಿಂಗಿಟ್ (90,150 ರುಪಾಯಿ)
  • ದುಬೈ: 3,702.50 ಡಿರಾಮ್ (86,070 ರುಪಾಯಿ)
  • ಅಮೆರಿಕ: 1,005 ಡಾಲರ್ (85,810 ರುಪಾಯಿ)
  • ಸಿಂಗಾಪುರ: 1,348 ಸಿಂಗಾಪುರ್ ಡಾಲರ್ (87,530 ರುಪಾಯಿ)
  • ಕತಾರ್: 3,725 ಕತಾರಿ ರಿಯಾಲ್ (87,250 ರೂ)
  • ಸೌದಿ ಅರೇಬಿಯಾ: 3,770 ಸೌದಿ ರಿಯಾಲ್ (85,790 ರುಪಾಯಿ)
  • ಓಮನ್: 393 ಒಮಾನಿ ರಿಯಾಲ್ (87,140 ರುಪಾಯಿ)
  • ಕುವೇತ್: 304.50 ಕುವೇತಿ ದಿನಾರ್ (84,760 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,180 ರೂ
  • ಚೆನ್ನೈ: 11,180 ರೂ
  • ಮುಂಬೈ: 10,180 ರೂ
  • ದೆಹಲಿ: 10,180 ರೂ
  • ಕೋಲ್ಕತಾ: 10,180 ರೂ
  • ಕೇರಳ: 11,180 ರೂ
  • ಅಹ್ಮದಾಬಾದ್: 10,180 ರೂ
  • ಜೈಪುರ್: 10,180 ರೂ
  • ಲಕ್ನೋ: 10,180 ರೂ
  • ಭುವನೇಶ್ವರ್: 11,180 ರೂ
  • ಪುಣೆ: 10,180

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us