Gold Rate Today Bangalore: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 April 29th: ಚಿನ್ನದ ಬೆಲೆ ಇಂದು ಮಂಗಳವಾರು ಗ್ರಾಮ್​​ಗೆ 40 ರೂನಷ್ಟು ಏರಿಕೆಯಾದರೆ, ಬೆಳ್ಳಿ ಬೆಲೆ ಅಲ್ಪ ಇಳಿಕೆ ಕಂಡಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,980 ರೂ ಇದ್ದರೆ, ಶುದ್ಧ ಚಿನ್ನದ ಬೆಲೆ 9,797 ರೂಗೆ ಏರಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 100.50 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 111 ರೂನಷ್ಟಿದೆ.

Gold Rate Today Bangalore: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Apr 29, 2025 | 10:38 AM

ಬೆಂಗಳೂರು, ಏಪ್ರಿಲ್ 29: ಇಂದು ಮಂಗಳವಾರ ಚಿನ್ನದ ಬೆಲೆಯಲ್ಲಿ (gold rate today) ಏರಿಕೆಯಾಗಿದೆ. ನಿನ್ನೆ 62 ರೂ ಕಡಿಮೆಯಾಗಿದ್ದ ಅದರ ಬೆಲೆ ಇವತ್ತು 40 ರೂನಷ್ಟು ಹೆಚ್ಚಳ ಆಗಿದೆ. 22 ಕ್ಯಾರಟ್​​ನ ಆಭರಣ ಚಿನ್ನದ ಬೆಲೆ 8,940 ರೂ ಇದ್ದದ್ದು 8,980 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,800 ರೂ ಸಮೀಪಕ್ಕೆ ದೌಡಾಯಿಸಿದೆ. ವಿದೇಶಗಳಲ್ಲಿ ಕೆಲವೆಡೆ ಅಲ್ಪಸ್ವಲ್ಪ ಬೆಲೆಯಲ್ಲಿ ಏರುಪೇರಾಗಿದೆ. ಆದರೆ, ಬೆಳ್ಳಿ ಬೆಲೆ ಭಾರತದಲ್ಲಿ ತುಸು ಮಟ್ಟಿಗೆ ಇಳಿಕೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 100.50 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,970 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,480 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,800 ರೂ
  • ಚೆನ್ನೈ: 89,800 ರೂ
  • ಮುಂಬೈ: 89,800 ರೂ
  • ದೆಹಲಿ: 89,950 ರೂ
  • ಕೋಲ್ಕತಾ: 89,800 ರೂ
  • ಕೇರಳ: 89,800 ರೂ
  • ಅಹ್ಮದಾಬಾದ್: 89,850 ರೂ
  • ಜೈಪುರ್: 89,950 ರೂ
  • ಲಕ್ನೋ: 89,950 ರೂ
  • ಭುವನೇಶ್ವರ್: 89,800 ರೂ

ಇದನ್ನೂ ಓದಿ: ಇಪಿಎಫ್ ಟ್ರಾನ್ಸ್​​ಫರ್ ಈಗ ತ್ವರಿತ, ಸರಳ; ಫಾರ್ಮ್ 13ರಲ್ಲಿ ತುಸು ಬದಲಾವಣೆ

ಇದನ್ನೂ ಓದಿ
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,600 ರಿಂಗಿಟ್ (90,260 ರುಪಾಯಿ)
  • ದುಬೈ: 3,712.50 ಡಿರಾಮ್ (85,950 ರುಪಾಯಿ)
  • ಅಮೆರಿಕ: 1,010 ಡಾಲರ್ (85,890 ರುಪಾಯಿ)
  • ಸಿಂಗಾಪುರ: 1,352 ಸಿಂಗಾಪುರ್ ಡಾಲರ್ (87,850 ರುಪಾಯಿ)
  • ಕತಾರ್: 3,735 ಕತಾರಿ ರಿಯಾಲ್ (87,140 ರೂ)
  • ಸೌದಿ ಅರೇಬಿಯಾ: 3,790 ಸೌದಿ ರಿಯಾಲ್ (85,920 ರುಪಾಯಿ)
  • ಓಮನ್: 394.50 ಒಮಾನಿ ರಿಯಾಲ್ (87,140 ರುಪಾಯಿ)
  • ಕುವೇತ್: 305.40 ಕುವೇತಿ ದಿನಾರ್ (84,710 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,050 ರೂ
  • ಚೆನ್ನೈ: 11,100 ರೂ
  • ಮುಂಬೈ: 10,050 ರೂ
  • ದೆಹಲಿ: 10,050 ರೂ
  • ಕೋಲ್ಕತಾ: 10,050 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,050 ರೂ
  • ಜೈಪುರ್: 10,050 ರೂ
  • ಲಕ್ನೋ: 10,050 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,050

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us