AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 April 30th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಅಲ್ಪ ಇಳಿಕೆ ಕಂಡಿವೆ. ಆಭರಣ ಚಿನ್ನದ ಬೆಲೆ ಗ್ರಾಮ್​​ಗೆ 5 ರೂ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ಸದ್ಯ 8,975 ರೂದ್ದರೆ, ಅಪರಂಜಿ ಚಿನ್ನದ ಬೆಲೆ 9,791 ರೂ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 100.40 ರೂ ಇದೆ. ಮುಂಬೈನಲ್ಲಿ 100 ರೂ ಬೆಲೆ ಇದ್ದರೆ, ಚೆನ್ನೈನಲ್ಲಿ 111 ರೂನಿಂದ 109 ರೂಗೆ ಇಳಿದಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 30, 2025 | 10:30 AM

Share

ಬೆಂಗಳೂರು, ಏಪ್ರಿಲ್ 30: ಚಿನ್ನದ ಬೆಲೆ (Gold rate today) ಸೌಮ್ಯವಾಗಿ ಏರುಪೇರಾಗುತ್ತಿದೆ. ಮೊನ್ನೆ 62 ಕಡಿಮೆಯಾಗಿದ್ದ ಚಿನ್ನದ ಬೆಲೆ ನಿನ್ನೆ 40 ರೂ ಏರಿತ್ತು. ಇವತ್ತು 5 ರೂನಷ್ಟು ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 8,980 ರೂನಿಂದ 8,975 ರೂಗೆ ಇಳಿದಿದೆ. ವಿದೇಶಗಳಲ್ಲೂ ಕೆಲವೆಡೆ ಅಲ್ಪ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಇಂದು ಬುಧವಾರ ತುಸು ಮಟ್ಟಿಗೆ ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್​​ಗೆ 10 ಪೈಸೆ ಇಳಿದಿದೆ. 100.50 ರೂ ಇದ್ದದ್ದು 100.40 ರೂಗೆ ಇಳಿದಿದೆ. ಮುಂಬೈನಲ್ಲಿ 50 ಪೈಸೆ ಇಳಿಕೆಯಾಗಿ 100 ರೂ ಮುಟ್ಟಿದೆ. ಚೆನ್ನೈ ಮೊದಲಾದ ಕಡೆ ಬೆಲೆ 111 ರುನಿಂದ 109 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,040 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 30ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,910 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,004 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,750 ರೂ
  • ಚೆನ್ನೈ: 89,750 ರೂ
  • ಮುಂಬೈ: 89,750 ರೂ
  • ದೆಹಲಿ: 89,900 ರೂ
  • ಕೋಲ್ಕತಾ: 89,750 ರೂ
  • ಕೇರಳ: 89,750 ರೂ
  • ಅಹ್ಮದಾಬಾದ್: 89,800 ರೂ
  • ಜೈಪುರ್: 89,900 ರೂ
  • ಲಕ್ನೋ: 89,900 ರೂ
  • ಭುವನೇಶ್ವರ್: 89,750 ರೂ

ಇದನ್ನೂ ಓದಿ: 2024-25ರಲ್ಲಿ ದಾಖಲೆಯ 2,707 ಕೋಟಿ ಆಧಾರ್ ದೃಢೀಕರಣ; ಯುಐಡಿಎಐಗೆ ಪ್ರಧಾನಿ ಪ್ರಶಸ್ತಿ

ಇದನ್ನೂ ಓದಿ
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,600 ರಿಂಗಿಟ್ (90,650 ರುಪಾಯಿ)
  • ದುಬೈ: 3,690 ಡಿರಾಮ್ (85,490 ರುಪಾಯಿ)
  • ಅಮೆರಿಕ: 1,000 ಡಾಲರ್ (85,100 ರುಪಾಯಿ)
  • ಸಿಂಗಾಪುರ: 1,350 ಸಿಂಗಾಪುರ್ ಡಾಲರ್ (87,860 ರುಪಾಯಿ)
  • ಕತಾರ್: 3,720 ಕತಾರಿ ರಿಯಾಲ್ (86,840 ರೂ)
  • ಸೌದಿ ಅರೇಬಿಯಾ: 3,770 ಸೌದಿ ರಿಯಾಲ್ (85,520 ರುಪಾಯಿ)
  • ಓಮನ್: 391.50 ಒಮಾನಿ ರಿಯಾಲ್ (86,540 ರುಪಾಯಿ)
  • ಕುವೇತ್: 304.50 ಕುವೇತಿ ದಿನಾರ್ (84,590 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,040 ರೂ
  • ಚೆನ್ನೈ: 10,900 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 10,900 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 10,900 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್